ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ ಸಾರ್ವಜನಿಕ ಖರ್ಚು ನಿಧಾನವಾಗಿ ಸಾಗುತ್ತಿದೆ. ಇದು ಶಿಕ್ಷಣ ವಲಯದಲ್ಲಿನ ಸಂಪನ್ಮೂಲ ಅಂತರವನ್ನು ಹೆಚ್ಚಿಸುತ್ತಿದೆ. ಸಮಾನತೆ, ಗುಣಮಟ್ಟದ ಸಮಸ್ಯೆಗಳನ್ನು ಹೆಚ್ಚಿಸುತ್ತಿದೆ. ಶಿಕ್ಷಣದ ವೆಚ್ಚದ ಪಾಲು ಅತ್ಯಂತ ಕಡಿಮೆಯಾಗುತ್ತಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಅದಷ್ಟೇ ಅಲ್ಲ ಬಜೆಟ್‌ನಲ್ಲಿಯೂ ಈ ಕುಸಿತ ಮುಂದುವರೆದಿದೆ. ಬಜೆಟ್ ಅಂದಾಜಿನ ಪ್ರಕಾರ ಇದು ಮತ್ತಷ್ಟು ಕುಸಿಯಲಿದೆ. ಸರ್ಕಾರದ ವೆಚ್ಚದ ಸುಮಾರು ಶೇ.30ರಷ್ಟನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಹಾಗೆಯೇ ಸರ್ಕಾರದ ವಿವಿಧ ಇಲಾಖೆಗಳು ನಡೆಸುವ ಎಲ್ಲಾ … Continue reading ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?
Copy and paste this URL into your WordPress site to embed
Copy and paste this code into your site to embed