ಪಿಎಸ್‌ಐ ನೇಮಕಾತಿ ಹಗರಣ; ಎಡಿಜಿಪಿ ಅಮೃತ್‌ ಪೌಲ್ ವಿರುದ್ಧ 4 ವರ್ಷಗಳ ಬಳಿಕ ಇಲಾಖೆ ವಿಚಾರಣೆ ಪ್ರಕ್ರಿಯೆಗೆ ಚಾಲನೆ, ದೋಷಾರೋಪಣೆ ಪಟ್ಟಿ ಜಾರಿ

ಬೆಂಗಳೂರು; ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕರಣದ ಹಗರಣದಲ್ಲಿ ಆರೋಪಿಯಾಗಿ, ಅಮಾನತುಗೊಂಡಿರುವ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಮೃತ್‌ ಪೌಲ್‌ ಅವರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 4 ವರ್ಷದ ಬಳಿಕ  ಇಲಾಖೆ ವಿಚಾರಣೆ ನಡೆಸಲು ಮುಂದಾಗಿದೆ. ಅಖಿಲ ಭಾರತ ಸೇವೆಗಳು (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969ರ ನಿಯಮ 8(4)ರ ಅನ್ವಯ ಇಲಾಖಾ ವಿಚಾರಣೆ ನಡೆಸಲು ಉದ್ದೇಶಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಅಮೃತ್ ಪೌಲ್ ಅವರಿಗೆ ದೋಷಾರೋಪಣೆ ಪಟ್ಟಿಯನ್ನು … Continue reading ಪಿಎಸ್‌ಐ ನೇಮಕಾತಿ ಹಗರಣ; ಎಡಿಜಿಪಿ ಅಮೃತ್‌ ಪೌಲ್ ವಿರುದ್ಧ 4 ವರ್ಷಗಳ ಬಳಿಕ ಇಲಾಖೆ ವಿಚಾರಣೆ ಪ್ರಕ್ರಿಯೆಗೆ ಚಾಲನೆ, ದೋಷಾರೋಪಣೆ ಪಟ್ಟಿ ಜಾರಿ