ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ ವರ್ಷದಲ್ಲಿ  ಜಿಎಸ್‌ಡಿಪಿಯು 23,34,000 ಕೋಟಿ ರು ಇದ್ದರೂ ಸಹ ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರುಪಾಯಿ ಮಾತ್ರ ಖರ್ಚಾಗಿತ್ತು. ಉನ್ನತ ಶಿಕ್ಷಣಕ್ಕಾಗಿ ನೀಡುತ್ತಿರುವ ಅನುದಾನವು ಗಮನಾರ್ಹವಾಗಿ ಕಡಿಮೆ ಆಗುತ್ತಿರುವ ಕಾರಣ, ಕರ್ನಾಟಕವು ಇತರೆ ರಾಜ್ಯಗಳಿಗೆ ಹೋಲಿಸಿದರೇ ಕೆಳಗಿನ ಸ್ಥಾನದಲ್ಲಿದೆ. ವಿಶೇಷವಾಗಿ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಸರ್ಕಾರಿ ಅನುದಾನವೂ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ ವಿಶ್ವವಿದ್ಯಾಲಯಗಳೂ ಸಹ ಆರ್ಥಿಕವಾಗಿ ಶೋಚನೀಯವಾಗಿವೆ. ಕರ್ನಾಟಕ ರಾಜ್ಯವು ಉನ್ನತ … Continue reading ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ