ಬೆಂಗಳೂರು; ತಮಿಳುನಾಡು ಮಾದರಿಯಲ್ಲಿ ಕರ್ನಾಟಕದ ವೈದ್ಯಕೀಯ ಸರಬರಾಜು ನಿಗಮವನ್ನು ಸ್ಥಾಪಿಸಿರುವ ರಾಜ್ಯ ಸರ್ಕಾರವು ಇದೀಗ ಈ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯನ್ನು ಐಎಎಸ್‌ಯೇತರ ಶ್ರೇಣಿಯ ಅಧಿಕಾರಿಯಿಂದ ಭರ್ತಿ ಮಾಡಲು ಮುಂದಾಗಿದೆ. ಈ ನಿಗಮವು ಸ್ಥಾಪನೆಯಾದ ದಿನದಿಂದಲೂ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಶ್ರೇಣಿಯ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದರು. ಆದರೆ ಇದೀಗ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಆರ್ಥಿಕ ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕರ ಶ್ರೇಣಿ ಅಧಿಕಾರಿಯನ್ನು ನಿಯೋಜಿಸಲು ಮುಂದಾಗಿದೆ. ಈ ಸಂಬಂಧ ಖುದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು … Continue reading ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆಗೆ ಸಚಿವರ ಪಟ್ಟು; ಐಎಎಸ್, ಕೆಎಎಸ್‌ಯೇತರ ಅಧಿಕಾರಿ ನೇಮಕಕ್ಕೆ ಮುಂದಾಗಿರುವುದೇಕೆ?
Copy and paste this URL into your WordPress site to embed
Copy and paste this code into your site to embed