ಬೆಂಗಳೂರು; ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿನ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ಮಾಣ ಕಾಮಗಾರಿಯಲ್ಲಿ ಹೆಚ್ಚುವರಿ ವೆಚ್ಚ, ಅನಗತ್ಯ ಕಾಮಗಾರಿಗಳು ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವುದನ್ನು ಲೋಕೋಪಯೋಗಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನೇತೃತ್ವದ ತಂಡವು ದಾಖಲೆಗಳ ಸಮೇತ ಸಾಬೀತುಪಡಿಸಿದೆ. ಕಾಮಗಾರಿಯ ಕಳಪೆ ಗುಣಮಟ್ಟ ಹಾಗೂ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕವಾಗಿ ಆಕ್ಷೇಪಣೆಗಳು ವ್ಯಕ್ತವಾಗಿದ್ದವು. ಇದೀಗ ಪಿಡಬ್ಲ್ಯೂಡಿಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನೇತೃತ್ವದ ತನಿಖಾ ತಂಡವು ನೀಡಿರುವ ವರದಿಯು ಈ ಆಕ್ಷೇಪಣೆಗಳನ್ನು … Continue reading ಹಿಮ್ಸ್ ಕಟ್ಟಡ ನಿರ್ಮಾಣ ಕಾಮಗಾರಿ; 68.75 ಕೋಟಿ ರು ಹೆಚ್ಚುವರಿ, ಮೂಲ ಅಂದಾಜಿನಲ್ಲಿ ಅವಕಾಶವೇ ಇರಲಿಲ್ಲ, ಗುಣನಿಯಂತ್ರಣ ವರದಿಗೆ ಸಕ್ಷಮ ಪ್ರಾಧಿಕಾರದ ಅನುಮೋದನೆಯೇ ಇಲ್ಲ
Copy and paste this URL into your WordPress site to embed
Copy and paste this code into your site to embed