ಪತ್ನಿ ಹೆಸರಿನಲ್ಲಿ ಕಿಯೋನಿಕ್ಸ್‌ನಿಂದ ಗುತ್ತಿಗೆ, ಅಧಿಕಾರ ದುರುಪಯೋಗ ಆರೋಪ; ಸೂಕ್ತ ವಿವರಣೆ ನೀಡಲು ಐಪಿಎಸ್‌ ಚಂದ್ರಶೇಖರ್‍‌ಗೆ ಮುಖ್ಯ ಕಾರ್ಯದರ್ಶಿ ನಿರ್ದೇಶನ

ಬೆಂಗಳೂರು; ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಮತ್ತು ಲೋಕಾಯುಕ್ತ ವಿಶೇಷ ಪೊಲೀಸ್‌ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ.ಚಂದ್ರಶೇಖರ್‌ ಅವರ ಮಧ್ಯೆ ಜಟಾಪಟಿ ನಡೆಯುತ್ತಿರುವ ಮಧ್ಯೆಯೇ ಇದೀಗ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಕಿಯೋನಿಕ್ಸ್ ನಿಂದ ಕಾಮಗಾರಿ ವಹಿಸಿಕೊಂಡಿರುವ ಪ್ರಕರಣದ ಬಗ್ಗೆ ಸೂಕ್ತ ವಿವರಣೆ ನೀಡಬೇಕು ಎಂದು ನಿರ್ದೇಶಿಸಿದ್ದಾರೆ. ಇವರಿಬ್ಬರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಪ್ರತಿಷ್ಠೆಗೆ ಅಂಟಿಕೊಳ್ಳದೆ, ಪರಸ್ಪರ ಚರ್ಚಿಸುವ ಮೂಲಕ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಹೈಕೋರ್ಟ್‌ ಈಚೆಗಷ್ಟೇ ಸಲಹೆ ನೀಡಿತ್ತು. ಇದರ ಬೆನ್ನಲ್ಲೇ … Continue reading ಪತ್ನಿ ಹೆಸರಿನಲ್ಲಿ ಕಿಯೋನಿಕ್ಸ್‌ನಿಂದ ಗುತ್ತಿಗೆ, ಅಧಿಕಾರ ದುರುಪಯೋಗ ಆರೋಪ; ಸೂಕ್ತ ವಿವರಣೆ ನೀಡಲು ಐಪಿಎಸ್‌ ಚಂದ್ರಶೇಖರ್‍‌ಗೆ ಮುಖ್ಯ ಕಾರ್ಯದರ್ಶಿ ನಿರ್ದೇಶನ