54 ತಾಲೂಕುಗಳಲ್ಲಿ ತೀವ್ರ, 40 ತಾಲೂಕುಗಳಲ್ಲಿ ಮಧ್ಯಮ ಬರ; ಇನ್ನೂ ರಚನೆಯಾಗದ ನೈಸರ್ಗಿಕ ವಿಕೋಪಗಳ ಸಚಿವ ಸಂಪುಟ ಉಪ ಸಮಿತಿ

ಬೆಂಗಳೂರು; ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಕುರಿತು ಪ್ರತಿಪಕ್ಷಗಳು ಜಿಲ್ಲಾವಾರು, ಪ್ರದೇಶವಾರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ನಡುವೆಯೇ ಸಮಗ್ರ ಬರ ಮೌಲ್ಯಮಾಪನ ಆಧಾರದ ಮೇಲೆ ರಾಜ್ಯದಲ್ಲಿ 54 ತಾಲೂಕುಗಳನ್ನು ತೀವ್ರ ಬರ ಮತ್ತು 40 ತಾಲೂಕುಗಳನ್ನು ಮಧ್ಯಮ ಬರ ಎಂದು ಕಂದಾಯ ಇಲಾಖೆಯು ಪಟ್ಟಿ ಮಾಡಿದೆ. ಬರ ಪರಿಸ್ಥಿತಿ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳು ತಂಡಗಳ ರೀತಿಯಲ್ಲಿ ಬರಪೀಡಿತ ಪ್ರದೇಶಗಳ ಭೇಟಿ, ರೈತರೊಂದಿಗೆ ಸಮಾಲೋಚನೆ ನಡೆಸುತ್ತಿವೆಯಾದರೂ ರಾಜ್ಯದಲ್ಲಿ ಇದುವರೆಗೂ ನೈಸರ್ಗಿಕ ವಿಕೋಪಗಳ ಸಚಿವ ಸಂಪುಟ ಉಪ … Continue reading 54 ತಾಲೂಕುಗಳಲ್ಲಿ ತೀವ್ರ, 40 ತಾಲೂಕುಗಳಲ್ಲಿ ಮಧ್ಯಮ ಬರ; ಇನ್ನೂ ರಚನೆಯಾಗದ ನೈಸರ್ಗಿಕ ವಿಕೋಪಗಳ ಸಚಿವ ಸಂಪುಟ ಉಪ ಸಮಿತಿ