‘ಅಕ್ರಮ ಗಣಿಗಾರಿಕೆ ಮಾಡಿರುವುದು ಗಮನಕ್ಕೆ ಬಂದಿರಲಿಲ್ಲವೇ?; ಅದಾನಿ ಎಸಿಸಿ ಸಿಮೆಂಟ್ ಪ್ರಕರಣದಲ್ಲಿ ಮಾಹಿತಿ ಕೋರಿದ ಆರ್ಥಿಕ ಇಲಾಖೆ

ಬೆಂಗಳೂರು; ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ನ ಗಣಿ ಗುತ್ತಿಗೆ ಅವಧಿ ಮುಗಿದಿದ್ದರೂ ಸಹ ಅಕ್ರಮ ಗಣಿಗಾರಿಕೆ ಮಾಡಿರುವುದು ಇಲಾಖೆಯ ಗಮನಕ್ಕೆ ಬಂದಿರಲಿಲ್ಲವೇ ಎಂದು ಆರ್ಥಿಕ ಇಲಾಖೆಯು ಇದೀಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಗಣಿ) ಯನ್ನು ನೇರಾನೇರ ಪ್ರಶ್ನಿಸಿರುವುದು  ಬಹಿರಂಗವಾಗಿದೆ. ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ ಬಾಕಿ ಉಳಿಸಿಕೊಂಡಿರುವ ರಾಜಧನ ಮತ್ತು ದಂಡದ ಒಟ್ಟು ಮೊತ್ತವಾದ  850 ಕೋಟಿ ರುಪಾಯಿಗಳನ್ನು ವಸೂಲು ಮಾಡುವಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಗಣಿ)  ವಿಫಲವಾಗಿರುವ ಬೆನ್ನಲ್ಲೇ ಆರ್ಥಿಕ … Continue reading ‘ಅಕ್ರಮ ಗಣಿಗಾರಿಕೆ ಮಾಡಿರುವುದು ಗಮನಕ್ಕೆ ಬಂದಿರಲಿಲ್ಲವೇ?; ಅದಾನಿ ಎಸಿಸಿ ಸಿಮೆಂಟ್ ಪ್ರಕರಣದಲ್ಲಿ ಮಾಹಿತಿ ಕೋರಿದ ಆರ್ಥಿಕ ಇಲಾಖೆ