ಮಹಿಳಾ ಸ್ವೀಕಾರ ಕೇಂದ್ರದಲ್ಲಿ ಹೆಣ್ಣು ಮಕ್ಕಳ ದುರುಪಯೋಗ ಆರೋಪ; ಬೆಂಗಳೂರು ಕೇಂದ್ರವೊಂದರಲ್ಲೇ 1,776 ಮಹಿಳೆ, ಹೆಣ್ಣು ಮಕ್ಕಳ ನಾಪತ್ತೆ, ಗಡುವು ಮೀರಿದರೂ ವರದಿ ನೀಡದ ಡಿಜಿಪಿ, ಸರ್ಕಾರದ ಕಾರ್ಯದರ್ಶಿ

ಬೆಂಗಳೂರು; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿ ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವೀಕಾರ ಕೇಂದ್ರದ ಹೆಣ್ಣು ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಮತ್ತು ಈ ಸ್ವೀಕಾರ ಕೇಂದ್ರದಿಂದ 1,776 ಮಹಿಳೆ ಮತ್ತು ಹೆಣ್ಣು ಮಕ್ಕಳನ್ನು ನಾಪತ್ತೆ ಮಾಡಿಸಲಾಗಿದೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ. ಈ ಪ್ರಕರಣದ ಕುರಿತು ಗಜೇಂದ್ರಕುಮಾರ್ ಗೌಡ ಎಂಬುವರು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ 2019ರಲ್ಲೇ ದೂರು ದಾಖಲಿಸಿದ್ದರು. ಈ ಅರ್ಜಿ ಸಲ್ಲಿಕೆಯಾಗಿ 7 ವರ್ಷ ಕಳೆದರೂ ಸಹ ಆಯೋಗವು ಈ ಸಂಗತಿಯನ್ನು … Continue reading ಮಹಿಳಾ ಸ್ವೀಕಾರ ಕೇಂದ್ರದಲ್ಲಿ ಹೆಣ್ಣು ಮಕ್ಕಳ ದುರುಪಯೋಗ ಆರೋಪ; ಬೆಂಗಳೂರು ಕೇಂದ್ರವೊಂದರಲ್ಲೇ 1,776 ಮಹಿಳೆ, ಹೆಣ್ಣು ಮಕ್ಕಳ ನಾಪತ್ತೆ, ಗಡುವು ಮೀರಿದರೂ ವರದಿ ನೀಡದ ಡಿಜಿಪಿ, ಸರ್ಕಾರದ ಕಾರ್ಯದರ್ಶಿ