ಸಿದ್ದಾರ್ಥ ವಿಹಾರ ಟ್ರಸ್ಟ್‌ ವಿರುದ್ಧದ ಖಾಸಗಿ ದೂರು; ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್, ರಾಧಾಕೃಷ್ಣ, ರಾಹುಲ್, ರಾಧಾಬಾಯಿ, ಎಂ ಬಿ ಪಾಟೀಲ್ ವಿರುದ್ಧ ವಿಚಾರಣೆಗೆ ನ್ಯಾಯಾಲಯ ಅದೇಶ

ಬೆಂಗಳೂರು; ಸಿದ್ದಾರ್ಥ ವಿಹಾರ ಟ್ರಸ್ಟ್‌ ವಿರುದ್ಧದ  ಖಾಸಗಿ ದೂರಿನಲ್ಲಿ ಪ್ರತಿವಾದಿಗಳಾಗಿರುವ  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ರಾಧಾಕೃಷ್ಣ ಮತ್ತಿತರರನ್ನು  ವಿಚಾರಣೆ ನಡೆಸಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತನ್ನ  ಆದೇಶ ಪ್ರಕಟಿಸಿದೆ ಸಚಿವ ಸಂಪುಟಕ್ಕೆ ಬಿ ನಾಗೇಂದ್ರ ಅವರನ್ನು ಸೇರ್ಪಡೆ ಮಾಡಿಕೊಂಡಿರುವ ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಪ್ರತಿಪಕ್ಷವು ತೀವ್ರವಾಗಿ ವಿರೋಧಿಸುತ್ತಿದೆ. ಇದರ ಬೆನ್ನಲ್ಲೇ ಇದೀಗ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನೊಳಗೊಂಡಂತೆ ಅವರ ಕುಟುಂಬ … Continue reading ಸಿದ್ದಾರ್ಥ ವಿಹಾರ ಟ್ರಸ್ಟ್‌ ವಿರುದ್ಧದ ಖಾಸಗಿ ದೂರು; ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್, ರಾಧಾಕೃಷ್ಣ, ರಾಹುಲ್, ರಾಧಾಬಾಯಿ, ಎಂ ಬಿ ಪಾಟೀಲ್ ವಿರುದ್ಧ ವಿಚಾರಣೆಗೆ ನ್ಯಾಯಾಲಯ ಅದೇಶ