ಸರ್ಕಾರಿ ಶಾಲೆ ಮಕ್ಕಳಿಗೆ ಶೂ, ಸಾಕ್ಸ್ ಖರೀದಿ; 2 ತಿಂಗಳಾದರೂ ಬಿಡುಗಡೆಯಾಗದ 104 ಕೋಟಿ, 12.59 ಲಕ್ಷಕ್ಕೂ ಹೆಚ್ಚಿನ ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಶೂ, ಸಾಕ್ಸ್?

ಬೆಂಗಳೂರು; ಸರ್ಕಾರಿ ಶಾಲೆ ಮಕ್ಕಳಿಗೆ ಶೂ ಮತ್ತು  ಸಾಕ್ಸ್‌ ಖರೀದಿಗೆ 104 ಕೋಟಿ ರು ಅನುಮೋದನೆಯಾಗಿದೆಯಾದರೂ ಇದುವರೆಗೂ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಅಲ್ಲದೇ ಟೆಂಡರ್ ನಿಯಮಾವಳಿಗಳ ಪ್ರಕಾರ ಜುಲೈ 31ರೊಳಗೆ ಪೂರೈಸಬೇಕಾಗಿತ್ತು. ಆದರೆ ಇದುವರೆಗೂ ಪೂರ್ಣ ಪ್ರಮಾಣದಲ್ಲಿ ಶೂ ಮತ್ತು ಸಾಕ್ಸ್‌ ಸರಬರಾಜಾಗಿಲ್ಲ. ಐದು ಗ್ಯಾರಂಟಿಗಳಿಗೆ ಹಣ ಹೊಂದಿಸುವುದು ಮತ್ತು ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಲು ಕೋಟಿ ಕೋಟಿ ರುಪಾಯಿ ಖರ್ಚು ಮಾಡುತ್ತಿದೆ. ಇದಕ್ಕೆ ಅನುದಾನವನ್ನೂ ಸಕಾಲದಲ್ಲಿ ಬಿಡುಗಡೆ ಮಾಡುತ್ತಿದೆ. ಆದರೆ 2026ರ-27ನೇ ಸಾಲಿನ ಶೈಕ್ಷಣಿಕ ವರ್ಷ … Continue reading ಸರ್ಕಾರಿ ಶಾಲೆ ಮಕ್ಕಳಿಗೆ ಶೂ, ಸಾಕ್ಸ್ ಖರೀದಿ; 2 ತಿಂಗಳಾದರೂ ಬಿಡುಗಡೆಯಾಗದ 104 ಕೋಟಿ, 12.59 ಲಕ್ಷಕ್ಕೂ ಹೆಚ್ಚಿನ ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಶೂ, ಸಾಕ್ಸ್?