ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ ಪರಿಸ್ಥಿತಿ ಮತ್ತು ಸಾಮಾಜಿಕ ಆರ್ಥಿಕ ಅಗತ್ಯಗಳಿಗೆ ಹೊಂದಿಸಿಕೊಳ್ಳಬೇಕಿದೆ ಎಂದು ಪ್ರತಿಪಾದಿಸಲಿರುವ ಕರ್ನಾಟಕ ಸರ್ಕಾರವು ಇದೀಗ ನೀಟ್‌ ಪರೀಕ್ಷೆಯಿಂದ ರಾಜ್ಯಕ್ಕೆ ವಿನಾಯಿತಿ ನೀಡಬೇಕು ಎಂಬ ನಿರ್ಣಯವನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು  ಮುಂದಾಗಿದೆ. ಈಚೆಗಷ್ಟೇ ನೀಟ್‌ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅದರಿಂದಾಗಿ ಒತ್ತಡ ಗುಂಪೊಂದು ಭಾರೀ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಗೆ ಮಣಿದಿದ್ದ ಕೇಂದ್ರ ಸರ್ಕಾರವು ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಂದ ರಾಜೀನಾಮೆ ಪಡೆದಿತ್ತು. ಈ … Continue reading ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ