ಬೆಂಗಳೂರು; ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ ಕೊರತೆ ಎದುರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳಿಬ್ಬರಿಗೆ ತಲಾ 3 ಲಕ್ಷ ರು ಗಳನ್ನು ಮಾಸಿಕ (ಸಂಚಿತ) ವೇತನ ನಿಗದಿಪಡಿಸಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಪಿ ತ್ಯಾಗರಾಜ್ ಮತ್ತು ಆರ್ ಜಯಪ್ರಕಾಶ್ ಅವರನ್ನು ಮಾಧ್ಯಮ ಕಾರ್ಯದರ್ಶಿಗಳನ್ನಾಗಿ ನೇಮಿಸಿತ್ತು. ಈ ಸಂಬಂಧ 2026ರ ಜುಲೈ 8ರಂದು ಅಧಿಸೂಚನೆ ಹೊರಡಿಸಿತ್ತು. ಅಲ್ಲದೇ 2026ರ ಜುಲೈ 20ರಂದು ಹೊರಡಿಸಿದ್ದ ಸೇರ್ಪಡೆ ಆದೇಶದಲ್ಲಿ ಗುತ್ತಿಗೆ … Continue reading ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ
Copy and paste this URL into your WordPress site to embed
Copy and paste this code into your site to embed