ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ ಜತೆ ಒಪ್ಪಂದ ಮಾಡಿಕೊಂಡು ಕಾಮಗಾರಿ ನಡೆಸಿರುವ ಪ್ರಕರಣ ಸೇರಿದಂತೆ ಒಟ್ಟು 25 ಪ್ರಕರಣಗಳಲ್ಲಿ  ಹಲವು ನ್ಯೂನತೆ ಮತ್ತು ಲೋಪಗಳನ್ನು ಪತ್ತೆ ಹಚ್ಚಿರುವ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಹಣಕಾಸಿನ ದುರಾಡಳಿತವನ್ನು ಬಹಿರಂಗಗೊಳಿಸಿದೆ. 2020-21ರಿಂದ 2023-24ನೇ ಸಾಲಿನವರೆಗೆ ವರದಿ  ಬಿಡುಗಡೆ ಮಾಡಿರುವ ಲೆಕ್ಕಪತ್ರ ಮತ್ತು ಲೆಕ್ಕಪರಿಶೋಧನೆ ಇಲಾಖೆಯು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿನ ಹಣಕಾಸು ಆಡಳಿತದಲ್ಲಿ ಹಲವು ಲೋಪಗಳನ್ನು ಬಯಲು ಮಾಡಿದೆ. ಇದರಿಂದ … Continue reading ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?