4,791.95 ಕೋಟಿ ಮೊತ್ತದ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ ಪ್ರಕರಣ; ಶೇ.14ರ ಟೆಂಡರ್ ಪ್ರೀಮಿಯಂ ಪರಿಗಣನೆಗೆ ಅಂಜುಂ ಪರ್ವೇಜ್ ಸಮಿತಿ ಆಕ್ಷೇಪ, ವರದಿ ಬಹಿರಂಗ

ಬೆಂಗಳೂರು; ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆ ಮಾಡುವ ಸಂಬಂಧ ಟೆಂಡರ್ ಪ್ರಕ್ರಿಯೆ ಹಂತದಲ್ಲಿರುವ ಎಲ್ಲಾ ಪ್ಯಾಕೇಜುಗಳಿಗೂ ಶೇ.14ರ ಟೆಂಡರ್ ಪ್ರೀಮಿಯಂ ಪರಿಗಣಿಸುವುದು ಸೂಕ್ತವಲ್ಲ ಎಂದು ಲೋಕೋಪಯೋಗಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೆಜ್ ನೇತೃತ್ವದ ಸಮಿತಿಯು ಅಭಿಪ್ರಾಯಿಸಿದೆ. ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆ ಮಾಡುವ ಸಂಬಂಧ ಟೆಂಡರ್ ಪ್ರಕ್ರಿಯೆಯಲ್ಲಿಯೇ ಹಲವು ಗಂಭೀರ ಸ್ವರೂಪದ ಅಕ್ರಮಗಳು ನಡೆದಿದ್ದವು ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಆರೋಪಗಳ ಕುರಿತು ಪರಿಶೀಲನೆ ನಡೆಸಿರುವ … Continue reading 4,791.95 ಕೋಟಿ ಮೊತ್ತದ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ ಪ್ರಕರಣ; ಶೇ.14ರ ಟೆಂಡರ್ ಪ್ರೀಮಿಯಂ ಪರಿಗಣನೆಗೆ ಅಂಜುಂ ಪರ್ವೇಜ್ ಸಮಿತಿ ಆಕ್ಷೇಪ, ವರದಿ ಬಹಿರಂಗ