ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

ಬೆಂಗಳೂರು; ಆರ್ಥಿಕ ವರ್ಷ ಆರಂಭವಾಗಿ ನಾಲ್ಕೂವರೆ ತಿಂಗಳಾದರೂ ಸಹ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿನ ಸಮುದಾಯ ಅಭಿವೃದ್ಧಿ ನಿಗಮಗಳಿಗೆ ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಹೀಗೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯೇ ವಿಧಾನ ಪರಿಷತ್‌ನಲ್ಲಿ ಲಿಖಿತ ಉತ್ತರದ ಮೂಲಕ ಒಪ್ಪಿಕೊಂಡಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ  ಚುನಾಯಿತರಾಗಿರುವ ಆರ್ ರಘು ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಶಿವರಾಜ್ ತಂಗಡಗಿ ಅವರು ಈ ಕುರಿತು ಮಾಹಿತಿ ಒದಗಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಒಟ್ಟು 17 ಸಮುದಾಯ … Continue reading ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ