2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ ಸದಸ್ಯರ ಹೆಸರನ್ನು  ಒಟ್ಟು 10 ಕಂಪನಿಗಳಿಗೆ ನಿರ್ದೇಶಕರನ್ನಾಗಿ ಮಾಡಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಚಂದ್ರಶೇಖರ್ ಅವರು ಎರಡು ಕಂಪನಿಗಳಿಂದ ಒಂದು ವರ್ಷದ ಅವಧಿಯಲ್ಲಿ 400 ಕೋಟಿ ರು ಮೊತ್ತದ ವಹಿವಾಟು ಮಾಡಿದ್ದಾರೆ ಎಂಬ ಮತ್ತೊಂದು  ಆಪಾದನೆ ಕೇಳಿ ಬಂದಿದೆ. ಈ   ಕುರಿತು ಜರೂರಾಗಿ ವರದಿ ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಡಿಜಿಪಿಯವರಿಗೆ ಸೂಚಿಸಿದೆ. ಜಾತ್ಯತೀತ … Continue reading 2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ