ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?
ಬೆಂಗಳೂರು; ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಇನ್ನೂ 15,429.51 ಕೋಟಿ ರು ಬಾಕಿ ಮೊತ್ತ ಪಾವತಿಸಿಲ್ಲ. ಗುತ್ತಿಗೆದಾರರಿಗೆ ಇಷ್ಟೊಂದು ಮೊತ್ತವನ್ನು ಬಾಕಿ ಉಳಿಸಿಕೊಂಡಿರುವ ಕಾರಣ ರಾಜ್ಯದ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಬೃಹತ್ ನೀರಾವರಿ ಯೋಜನೆಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುತ್ತಿಲ್ಲ. ಅಲ್ಲದೇ ಕಾಲುವೆ ಕಾಮಗಾರಿಗಳು, ಜಲಾಶಯಗಳ ನಿರ್ಮಾಣ ಸೇತುವೆ ಮತ್ತಿತರೆ ಮೂಲಸೌಕರ್ಯ ಕಾಮಗಾರಿಗಳ ಪೈಕಿ ಬಹುತೇಕ ಕುಂಠಿತಗೊಂಡಿದೆ. ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿನ ನೀರಾವರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ … Continue reading ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?
Copy and paste this URL into your WordPress site to embed
Copy and paste this code into your site to embed