ಅಧಿಕಾರ ದುರುಪಯೋಗ, ಜೀವ ಬೆದರಿಕೆ, ನಿಯಮ ಉಲ್ಲಂಘನೆ, ಸುಲಿಗೆ, ಒಳಸಂಚು, ಅಕ್ರಮ ಸಂಪಾದನೆ, ಅಕ್ರಮ ಡೇಟಾ ವರ್ಗಾವಣೆ; 30 ಐಪಿಎಸ್‌ ಅಧಿಕಾರಿಗಳ ವಿರುದ್ಧದ ದೂರರ್ಜಿಗಳ ಪಟ್ಟಿ ಬಿಡುಗಡೆ

ಬೆಂಗಳೂರು;  ಸಿದ್ದರಾಮಯ್ಯ ಮತ್ತು  ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದ  ಅಧಿಕಾರ ದುರುಪಯೋಗ,  ಜೀವ ಬೆದರಿಕೆ,  ನಿಯಮ ಉಲ್ಲಂಘನೆ,  ಸುಲಿಗೆ, ಸರ್ಕಾರಿ ವಾಹನ ದುರ್ಬಳಕೆ,  ಅಪ್ರಾಪ್ತ ವಯಸ್ಸಿನ ಬಾಲಕಿ ಮದುವೆ ಮಾಡಿಸಿರುವುದು, ಅಧಿಕಾರಿಗಳ ಮೂಲಕ ಭ್ರಷ್ಟಾಚಾರ ಮಾಡಿಸಿರುವುದು, ನಕಲಿ ಸಹಿ, ಒಳಸಂಚು,  ಅಕ್ರಮ ಸಂಪಾದನೆ,  ನಿರಂತರ ಗೈರು ಹಾಜರಿ, ಅಕ್ರಮ ಡೇಟಾ ವರ್ಗಾವಣೆ ಸೇರಿದಂತೆ ಇನ್ನಿತರೆ ಗಂಭೀರ ಮತ್ತು ಗುರುತರವಾದ ಆರೋಪಳಿಗೆ 30ಕ್ಕೂ ಹೆಚ್ಚು ಹಿರಿಯ ಐಪಿಎಸ್‌ ಅಧಿಕಾರಿಗಳು ಗುರಿಯಾಗಿದ್ದಾರೆ. 2023ರ ಮೇ … Continue reading ಅಧಿಕಾರ ದುರುಪಯೋಗ, ಜೀವ ಬೆದರಿಕೆ, ನಿಯಮ ಉಲ್ಲಂಘನೆ, ಸುಲಿಗೆ, ಒಳಸಂಚು, ಅಕ್ರಮ ಸಂಪಾದನೆ, ಅಕ್ರಮ ಡೇಟಾ ವರ್ಗಾವಣೆ; 30 ಐಪಿಎಸ್‌ ಅಧಿಕಾರಿಗಳ ವಿರುದ್ಧದ ದೂರರ್ಜಿಗಳ ಪಟ್ಟಿ ಬಿಡುಗಡೆ