ಮೊದಲು ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಅನುದಾನ, ನಂತರ ಸಾಮಾನ್ಯ ಧನ ಸಹಾಯಕ್ಕೆ ಬದಲಾವಣೆ; ಸಿದ್ದಾರ್ಥ ವಿಹಾರ ಟ್ರಸ್ಟ್‌ನ ಮತ್ತೊಂದು ವಿವಾದ

ಬೆಂಗಳೂರು; ಜಾತ್ಯತೀತ ಸಂಸ್ಥೆ ಎಂದು ಹೇಳಿಕೊಂಡು ಪರಿಶಿಷ್ಟ ಜಾತಿ (ಎಸ್‌ಸಿ) ಕೋಟಾದಡಿ ವಿವಿಧ ಸೌಲಭ್ಯಗಳನ್ನು ಪಡೆದುಕೊಂಡಿದೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರು ಟ್ರಸ್ಟಿಯಾಗಿರುವ ಸಿದ್ದಾರ್ಥ ವಿಹಾರ ಟ್ರಸ್ಟ್‌ ,  ಇದೀಗ  ಮತ್ತೊಂದು ವಿವಾದಕ್ಕೆ ಗುರಿಯಾಗಿದೆ. ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿಯೇ  ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ,  ಕನ್ನಡ ಸಂಸ್ಕೃತಿ ಇಲಾಖೆಯಿಂದ  2 ಲಕ್ಷ ರು ಅನುದಾನ ಮಂಜೂರು … Continue reading ಮೊದಲು ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಅನುದಾನ, ನಂತರ ಸಾಮಾನ್ಯ ಧನ ಸಹಾಯಕ್ಕೆ ಬದಲಾವಣೆ; ಸಿದ್ದಾರ್ಥ ವಿಹಾರ ಟ್ರಸ್ಟ್‌ನ ಮತ್ತೊಂದು ವಿವಾದ