ಬೆಂಗಳೂರು; ‘ಬೆಂಗಳೂರು ನಗರದಲ್ಲಿರುವ ಮಹಿಳಾ ಸ್ವೀಕಾರ ಕೇಂದ್ರದ 1,776 ಅನಾಥ, ನಿರ್ಗತಿಕ ಮಹಿಳೆಯರು, ಹೆಣ್ಣು ಮಕ್ಕಳನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲಾಗಿದೆ. ಹಲವರಿಗೆ ಗರ್ಭಪಾತ ಮಾಡಿಸಿ ಅನೈತಿಕ ಚಟುವಟಿಕೆಗಳೀಗೆ ಮಾರಾಟ ಮಾಡಲಾಗಿದೆ. ಕೆಲವರನ್ನು ಸಾಯಿಸಿ, ವಿದ್ಯುತ್ ಚಿತಾಗಾರದಲ್ಲಿ ಸುಟ್ಟು ಬೂದಿ ಮಾಡಲಾಗಿದೆ,’ ಎಂಬ ಆಘಾತಕಾರಿ, ಕಳವಳಕಾರಿ ಘಟನೆಗಳನ್ನು ಕರ್ನಾಟಕ ರಾಜ್ಯ ಸರ್ವ ಶಕ್ತಿ ಸಮಿತಿಯು ಲೋಕಾಯುಕ್ತರ ಗಮನಕ್ಕೆ ತಂದಿದೆ. ಅಲ್ಲದೇ ‘ಈ ಸ್ವೀಕಾರ ಕೇಂದ್ರದಲ್ಲಿನ ಹಲವು ಹೆಣ್ಣು ಮಕ್ಕಳನ್ನು ಮನೆ ಕೆಲಸದ ನೆಪದಲ್ಲಿ ಐಎಎಸ್ ಅಧಿಕಾರಿಗಳ ಮನೆಗೂ ಕಳಿಸಿರುವುದು … Continue reading ಐಎಎಸ್ ಅಧಿಕಾರಿಗಳ ಮನೆಗೆಲಸಕ್ಕೆ ಮಹಿಳಾ ಸ್ವೀಕಾರದ ಹೆಣ್ಣು ಮಕ್ಕಳ ನಿಯೋಜನೆ ಆರೋಪ; ಹಲವರಿಗೆ ಗರ್ಭಪಾತ, ಇನ್ನು ಕೆಲವರು ವೇಶ್ಯಾವಾಟಿಕೆಗೆ, ಹಲವರಿಗೆ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ಆರೋಪ; ಲೋಕಾಯುಕ್ತವನ್ನೇ ಬೆಚ್ಚಿಬೀಳಿಸಿದ ದೂರು
Copy and paste this URL into your WordPress site to embed
Copy and paste this code into your site to embed