‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  ‘ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿರುವ ಅದಾನಿ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ ಬಾಕಿ ಉಳಿಸಿಕೊಂಡಿರುವ 850.20 ಕೋಟಿ ರು ಬೃಹತ್‌ ಮೊತ್ತದ ರಾಜಧನ ಪಾವತಿಗೆ ಕ್ರಮ ವಹಿಸದೇ ವಿವಾದ ಮಾಡುತ್ತಿದೆ. ಅಲ್ಲದೇ ಬಾಕಿ ಪಾವತಿಸುವ ಲಕ್ಷಣಗಳು ಸಹ ಗೋಚರಿಸುತ್ತಿಲ್ಲ,’ ಹೀಗೆಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಗಣಿ)ಯು ಆರ್ಥಿಕ ಇಲಾಖೆಗೆ ತಿಳಿಸಿದೆ. ಅಲ್ಲದೇ ಈ ಸಂಬಂಧ ಆರ್ಥಿಕ ಇಲಾಖೆಯು ಕೋರಿದ್ದ ಹಲವು ಸ್ಪಷ್ಟನೆ, ವಿವರವಾದ ಮಾಹಿತಿಯನ್ನು ಕೈಗಾರಿಕೆ ಮತ್ತು ವಾಣಿಜ್ಯ … Continue reading ‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ