ಬೆಂಗಳೂರು; ಕಸ ಸಂಗ್ರಹಣೆ, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆಗೆ ಸಂಬಂಧಿಸಿದ 21 ಪ್ಯಾಕೇಜ್‌ಗಳ ಟೆಂಡರ್ ಕನ್ಸೋರ್ಟಿಯಂ ಸದಸ್ಯರ ಸಂಖ್ಯೆ ಹೆಚ್ಚಿಸಿರುವುದರಿಂದ ವೈಯಕ್ತಿಕ ಹೊಣೆಗಾರಿಕೆ ದುರ್ಬಲಗೊಳಿಸಬಹುದು ಮತ್ತು ಒಪ್ಪಂದದ ನಿರ್ವಹಣೆಯನ್ನು ಸಂಕೀರ್ಣಗೊಳಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಲೋಕೋಪಯೋಗಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ನೇತೃತ್ವದ ಸಮಿತಿಯು ಕಳವಳ ವ್ಯಕ್ತಪಡಿಸಿದೆ. ಅಲ್ಲದೇ ಹಲವು ಪ್ಯಾಕೇಜ್‌ಗಳಲ್ಲಿ ಲೀಡ್ ಮೆಂಬರ್‍ಗೆ ಅಗತ್ಯವೇ ಅನುಭವವಿಲ್ಲ. ಇದು ಮಾದರಿ ಟೆಂಡರ್ ದಾಖಲೆಯ ಷರತ್ತುಗಳಿಗೆ ವ್ಯತಿರಿಕ್ತವಾಗಿದೆ ಎಂಬ ಸಂಗತಿಯನ್ನೂ ಸಹ ಅಂಜುಂ … Continue reading ಕನ್ಸೋರ್ಟಿಯಂ ಸದಸ್ಯರ ಸಂಖ್ಯೆಯಲ್ಲಿ ಹೆಚ್ಚಳ; ವೈಯಕ್ತಿಕ ಹೊಣೆಗಾರಿಕೆ ದುರ್ಬಲ, ಒಪ್ಪಂದ ನಿರ್ವಹಣೆ ಸಂಕೀರ್ಣ, ಲೀಡ್ ಮೆಂಬರ್‍ಗೆ ಅಗತ್ಯ ಅನುಭವವೇ ಇಲ್ಲ
Copy and paste this URL into your WordPress site to embed
Copy and paste this code into your site to embed