ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ
ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ ಕನ್ಸೋರ್ಟಿಯಂನಲ್ಲಿ ಸದಸ್ಯರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್ ಮತ್ತು ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ನೇತೃತ್ವದ ಸಮಿತಿ ಮಧ್ಯೆ ಹಗ್ಗ ಜಗ್ಗಾಟಗಳು ನಡೆದಿವೆ. ಕನ್ಸೋರ್ಟಿಯಂ ಕುರಿತು ಅಂಜುಂ ಪರ್ವೇಜ್ ನೇತೃತ್ವದ ಸಮಿತಿಯು ಎತ್ತಿರುವ ಬಲವಾದ ಆಕ್ಷೇಪಣೆ ತಕರಾರುಗಳನ್ನು ಬಿಎಸ್‌ಡಬ್ಲ್ಯೂಎಂಎಲ್ ಒಪ್ಪಿಲ್ಲ. ಬದಲಿಗೆ ಸಮಿತಿಯ ಮುಂದೆ ನಾನಾ ಕಾರಣಗಳನ್ನು ಮುಂದಿಟ್ಟು ಸದಸ್ಯರ ಸಂಖ್ಯೆ ಹೆಚ್ಚಳವನ್ನು ಸಮರ್ಥಿಸಿಕೊಂಡಿದೆ. 21 ಪ್ಯಾಕೇಜ್‌ಗಳ ಟೆಂಡರ್ ಪ್ರಕ್ರಿಯೆ ಮತ್ತು ಸಮಿತಿ ರಚನೆ ಮಾಡದೆಯೇ … Continue reading ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ
Copy and paste this URL into your WordPress site to embed
Copy and paste this code into your site to embed