ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ ಪರಿಷ್ಕರಣೆಗೆ ಯಾವ ಮಾನದಂಡಗಳನ್ನು ಅನುಸರಿಸಲಾಗಿದೆ ಎಂಬ ಬಗ್ಗೆ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಮಂಡಳಿಯು ಮಾಹಿತಿಯನ್ನೇ ಲಭ್ಯಪಡಿಸಿರಲಿಲ್ಲ ಎಂದು ಅಂಜುಂ ಪರ್ವೇಜ್ ನೇತೃತ್ವದ ಸಮಿತಿಯು ಅಭಿಪ್ರಾಯಿಸಿದೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಮಂಡಳಿಯು ಆಟೋ ಟಿಪ್ಪರ್, ಕಾಂಪ್ಯಾಕ್ಟರ್‍ಗಳನ್ನು ಬಳಸಿ ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣೀಕೆ ಮಾಡುತ್ತಿದೆ. ಈ ವಾಹನಗಳಿಗೆ ನೀಡುತ್ತಿರುವ ಬಾಡಿಗೆ ವೆಚ್ಚವನ್ನು ಪರಿಶೀಲಿಸಿರುವ ಅಂಜುಂ ಪರ್ವೇಜ್ ನೇತೃತ್ವದ ಸಮಿತಿಯು ದರ ಪರಿಷ್ಕರಣೆ ಕುರಿತು ವಿಶ್ಲೇಷಣೆ ಮಾಡಿದೆ. … Continue reading ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?
Copy and paste this URL into your WordPress site to embed
Copy and paste this code into your site to embed