ಲೀಡ್‌ ಮೆಂಬರ್‍‌ನದ್ದು ಶೂನ್ಯ ವಹಿವಾಟು; ಆದರೂ ಟೆಂಡರ್ ಪ್ಯಾಕೇಜ್‌ನ 7 ಮತ್ತು 9ರಲ್ಲಿ ಎಲ್ 1 ಆಗಿದ್ಹೇಗೆ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆಗೆ ಸಂಬಂಧಿಸಿದಂತೆ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಮಂಡಳಿಯು ಕರೆದಿದ್ದ ಟೆಂಡರ್ ಪ್ಯಾಕೇಜ್‌ನ 7 ಮತ್ತು 9ರಲ್ಲಿನ ಲೀಡ್‌ ಮೆಂಬರ್ ವಹಿವಾಟೇ ಶೂನ್ಯದಿಂದ ಕೂಡಿತ್ತು. ಆದರೂ ಅವರನ್ನು ತಾಂತ್ರಿಕವಾಗಿ ಅರ್ಹಗೊಳಿಸಿತ್ತು. ಅಲ್ಲದೇ ಅಂತಿಮವಾಗಿ ಅವರೇ ಎಲ್‌ 1 ಬಿಡ್‌ದಾರರಾಗಿ ಹೊರಹೊಮ್ಮಿದ್ದರು ಎಂದು ಆರ್ಥಿಕ ಇಲಾಖೆಯು 21 ಪ್ಯಾಕೇಜ್‌ಗಳ ಟೆಂಡರ್ ಪ್ರಕ್ರಿಯೆಯ ಮತ್ತೊಂದು ಮುಖವನ್ನು ಪರಿಚಯಿಸಿದೆ. ಇದೇ ಟೆಂಡರ್ ಪ್ರಕ್ರಿಯೆಗಳಲ್ಲಿನ ಹಲವು ಲೋಪಗಳ ಕುರಿತು ಈಗಾಗಲೇ ಹಿರಿಯ ಐಎಎಸ್ ಅಧಿಕಾರಿ … Continue reading ಲೀಡ್‌ ಮೆಂಬರ್‍‌ನದ್ದು ಶೂನ್ಯ ವಹಿವಾಟು; ಆದರೂ ಟೆಂಡರ್ ಪ್ಯಾಕೇಜ್‌ನ 7 ಮತ್ತು 9ರಲ್ಲಿ ಎಲ್ 1 ಆಗಿದ್ಹೇಗೆ?