ಶೇ 14 ಟೆಂಡರ್ ಪ್ರೀಮಿಯಂಗೆ ಸಮರ್ಥನೆ ಮಾಡಲು ಶೇ.10ರಷ್ಟು ಸೇವಾ ಶುಲ್ಕ ಸೇರಿಸಿದ್ದ ಬಿಎಸ್‌ಡಬ್ಲ್ಯೂಎಂಎಲ್; ಆರ್ಥಿಕ ಇಲಾಖೆ ಅವಲೋಕನ

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆ ಮಾಡುವ ಟೆಂಡರ್ ಹಂತದಲ್ಲಿನ ದರ ವಿಶ್ಲೇಷಣೆಯಲ್ಲಿನ ಶೇ. 10ರಷ್ಟು ಸೇವಾ ಶುಲ್ಕವನ್ನು ಪರಿಗಣಿಸಿರಲಿಲ್ಲ. ಮೂಲ ಅಂದಾಜಿನಲ್ಲಿ ಶೇ. 10 ಸೇವಾ ಶುಲ್ಕಗಳನ್ನು (ಗುತ್ತಿಗೆದಾರರ ಲಾಭ) ಒಳಗೊಂಡಿರಲಿಲ್ಲ. ಹಣಕಾಸು ಬಿಡ್‌ಗಳನ್ನು ತೆರೆಯಲಾದ ನಂತರ ಮಾತ್ರ ಶೇ 14 ಟೆಂಡರ್ ಪ್ರೀಮಿಯಂಗೆ ಸಮರ್ಥನೆ ನೀಡುವ ಉದ್ದೇಶದಿಂದ ಈ ಶುಲ್ಕಗಳನ್ನು ಸೇರಿಸಲಾಗಿದೆ ಎಂದು ಆರ್ಥಿಕ ಇಲಾಖೆಯು ಅವಲೋಕಿಸಿರುವುದು ಇದೀಗ ಬಹಿರಂಗವಾಗಿದೆ. ಇದೇ ಟೆಂಡರ್ ಪ್ರಕ್ರಿಯೆಗಳಲ್ಲಿನ ಹಲವು ಲೋಪಗಳ ಕುರಿತು ಈಗಾಗಲೇ … Continue reading ಶೇ 14 ಟೆಂಡರ್ ಪ್ರೀಮಿಯಂಗೆ ಸಮರ್ಥನೆ ಮಾಡಲು ಶೇ.10ರಷ್ಟು ಸೇವಾ ಶುಲ್ಕ ಸೇರಿಸಿದ್ದ ಬಿಎಸ್‌ಡಬ್ಲ್ಯೂಎಂಎಲ್; ಆರ್ಥಿಕ ಇಲಾಖೆ ಅವಲೋಕನ