ಸಿದ್ದಾರ್ಥ ವಿಹಾರ ಟ್ರಸ್ಟ್ ಪ್ರಕರಣ; ಖಾಸಗಿ ದೂರು ಮುಂದುವರೆಸಲು ಹೈಕೋರ್ಟ್ ಅನುಮತಿ, ಖರ್ಗೆ ಕುಟುಂಬಕ್ಕೆ ಸಂಕಷ್ಟ!
ಬೆಂಗಳೂರು; ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರು ಟ್ರಸ್ಟಿಯಾಗಿರುವ ಸಿದ್ದಾರ್ಥ ವಿಹಾರ ಟ್ರಸ್ಟ್ ಪ್ರಕರಣದಲ್ಲಿ ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಭಾಗಶಃ ಅನುಮತಿಸಿರುವ ಹೈಕೋರ್ಟ್, ಟ್ರಸ್ಟ್ ವಿರುದ್ಧ ಸಲ್ಲಿಸಿರುವ ಖಾಸಗಿ ದೂರನ್ನು ಮುಂದುವರೆಸಲು ಅನುಮತಿ ನೀಡಿದೆ. ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯು ಸಲ್ಲಿಸಿದ್ದ ಖಾಸಗಿ ದೂರಿನ ಪ್ರಮಾಣ ಪತ್ರದಲ್ಲಿ ದೋಷಗಳಿವೆ ಎಂದು ಉಲ್ಲೇಖಿಸಿದ್ದ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯದ ಆದೇಶವನ್ನು … Continue reading ಸಿದ್ದಾರ್ಥ ವಿಹಾರ ಟ್ರಸ್ಟ್ ಪ್ರಕರಣ; ಖಾಸಗಿ ದೂರು ಮುಂದುವರೆಸಲು ಹೈಕೋರ್ಟ್ ಅನುಮತಿ, ಖರ್ಗೆ ಕುಟುಂಬಕ್ಕೆ ಸಂಕಷ್ಟ!
Copy and paste this URL into your WordPress site to embed
Copy and paste this code into your site to embed