Wednesday | September 16, 2026 |

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ ಸಾಲಿನ ಪ್ರತಿಷ್ಠಿತ ʻದಾದಾಸಾಹೇಬ್ ಫಾಲ್ಕೆʼ ಪ್ರಶಸ್ತಿ ಘೋಷಣೆಯಾಗಿದೆ. ಭಾರತೀಯ ಚಲನಚಿತ್ರ ರಂಗಕ್ಕೆ ಅವರು ನೀಡಿದ ಅಪಾರ ಮತ್ತು ಸುದೀರ್ಘ ಕೊಡುಗೆ ಗುರುತಿಸಿ, ʻದಾದಾಸಾಹೇಬ್ ಫಾಲ್ಕೆʼ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರವು  ಈ ನಿರ್ಧಾರವನ್ನ ಪ್ರಕಟಿಸಿದೆ.

ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸ ರಾಜು ಅವರು ಅನಂತ್‌ ನಾಗ್‌ ಅವರೊಂದಿಗೆ  2018 ಸೆಪ್ಟಂಬರ್‍‌ನಲ್ಲಿ  ದಿ ಸ್ಟೇಟ್‌ನ ಬೈಠಕ್‌ಗೆ ಸಂದರ್ಶನ ನಡೆಸಿದ್ದರು.

ಅನಂತ್‌ ನಾಗ್‌ ಅವರು ಚಿತ್ರರಂಗ ಮತ್ತು ಸಮಕಾಲಿನ ಸಂಗತಿಗಳ ಕುರಿತು ಸುಗತ ಶ್ರೀನಿವಾಸರಾಜು ಅವರೊಂದಿಗೆ ಸಂವಾದ ನಡೆಸಿದ್ದರು.  ದಿ ಸ್ಟೇಟ್‌ ಗಾಗಿ ನಡೆಸಿದ್ದ ಸಂದರ್ಶನದ ಕಂತುಗಳು ದಿ ಫೈಲ್‌ ಇಂಡಿಯಾ ಯೂ ಟ್ಯೂಬ್‌ನಲ್ಲಿ ಲಭ್ಯವಿದೆ.

ಅನಂತ್‌ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಸುಗತ ಶ್ರೀನಿವಾಸರಾಜು ಅವರು ನಡೆಸಿದ್ದ ಸಂದರ್ಶನದ ಮೂರು ಕಂತುಗಳ  ಲಿಂಕ್‌ಗಳನ್ನು ಇಲ್ಲಿ ಕೊಡಲಾಗಿದೆ.

Hot this week

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಅದಾನಿ ಎಸಿಸಿ ಸಮೂಹಕ್ಕೆ ವಿಧಿಸಿದ್ದ 482.69 ಕೋಟಿ ರು ದಂಡದ ಬೇಡಿಕೆ ರದ್ದು; ರಾಜ್ಯದ ಅರ್ಜಿಯೂ ವಜಾ, ಪರಿಣಾಮಕಾರಿಯಾಗಿ ವಾದ ಮಂಡಿಸುವಲ್ಲಿ ವಿಫಲವಾಯಿತೇ ರಾಜ್ಯ?

ಬೆಂಗಳೂರು; ಕಲಬುರಗಿ ಜಿಲ್ಲೆಯ ಇಂಗಳಗಿ ಮತ್ತು ರಾವೂರ್ ಗ್ರಾಮಗಳಲ್ಲಿ ಗಣಿಗಾರಿಕೆ ನಡೆಸುತ್ತಿದ್ದ...
Please Scan to make Your Contribution

Topics

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಪೆರಿಫೆರಲ್ ರಿಂಗ್‌ ರೋಡ್‌- 2; 4,500 ಕೋಟಿ ಭೂ ಪರಿಹಾರ, 15,450 ಕೋಟಿ ಅಂದಾಜು ವೆಚ್ಚ, ಸರ್ಕಾರಕ್ಕೆ ಪರಿಷ್ಕೃತ ಯೋಜನೆ ಸಲ್ಲಿಕೆ

ಬೆಂಗಳೂರು; ರೈತರು ಮತ್ತು  ಸ್ಥಳೀಯರ ವಿರೋಧದ ನಡುವೆಯೂ ಫೆರಿಫೆರಲ್ ರಿಂಗ್‌ ರಸ್ತೆ (ಭಾಗ...

Related Articles

Popular Categories

error: Content is protected !!