Wednesday | September 23, 2026 |

ರಾಜ್ಯದ ಆರ್ಥಿಕ ಪರಿಸ್ಥಿತಿ ಇಷ್ಟೊಂದು ಕೆಟ್ಟಿದೆಯೇ?; ಆರ್ಥಿಕ ಇಲಾಖೆ ಟಿಪ್ಪಣಿ ಬೆನ್ನಲ್ಲೇ ಮುನ್ನೆಲೆಗೆ ಬಂದ ದಿ ಫೈಲ್‌ನ 51 ವರದಿಗಳು

ಬೆಂಗಳೂರು; ಹೊಸ ಯೋಜನೆಗಳನ್ನು  ಘೋಷಿಸುವ ಮೊದಲು ಸಂಪನ್ಮೂಲ ಲಭ್ಯವಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಆರ್ಥಿಕ ಇಲಾಖೆಯು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಬರೆದಿದೆ ಎನ್ನಲಾಗಿರುವ ಅನಧಿಕೃತ ಟಿಪ್ಪಣಿಯು  ಸದನದಲ್ಲಿ ಕೋಲಾಹಲ ಎಬ್ಬಿಸಿದೆ.

ಬರ ಪರಿಸ್ಥಿತಿ ಕುರಿತು ವಿಧಾನಮಂಡಲದಲ್ಲಿ ನಡೆಯುತ್ತಿರುವ ವಿಶೇಷ ಚರ್ಚೆ ಸಂದರ್ಭದಲ್ಲಿಯೇ ಆರ್ಥಿಕ ಇಲಾಖೆಯು ಬರೆದಿದೆ ಎನ್ನಲಾಗಿರುವ ಅನಧಿಕೃತ ಟಿಪ್ಪಣಿಯು ರಾಜ್ಯದ ಆರ್ಥಿಕ ಪರಿಸ್ಥಿತಿಯ ನೈಜ ಮುಖವನ್ನು ತೆರೆದಿಟ್ಟಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡ ದಿನದಿಂದ ಇದುವರೆಗೂ ಅರ್ಥಿಕ ಪರಿಸ್ಥಿತಿ ಕೆಟ್ಟಿದೆ ಎಂಬುದಕ್ಕೆ ದಿ ಫೈಲ್‌, ಕಳೆದ ಮೂರು ವರ್ಷಗಳಿಂದಲೂ ದಾಖಲೆ ಸಹಿತ ವರದಿಗಳನ್ನು ಪ್ರಕಟಿಸುತ್ತಲೇ ಬಂದಿದೆ.

ಈಚೆಗಷ್ಟೇ ಆರ್ಥಿಕ ಇಲಾಖೆಯು ಬರೆದಿದೆ ಎನ್ನಲಾಗಿರುವ ಅನಧಿಕೃತ ಟಿಪ್ಪಣಿಯು ಪ್ರತಿಪಕ್ಷಗಳಿಗೆ ಪ್ರಬಲ ಅಸ್ತ್ರವನ್ನು ಕೊಟ್ಟಂತಾಗಿದೆ. ಇದರ  ಬೆನ್ನಲ್ಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು, ಹೊಸ ಯೋಜನೆಗಳಿಗೆ ಅನುದಾನದ ತೀವ್ರ ಕೊರತೆಯಾಗಿರುವ ಕುರಿತು  ದಿ ಫೈಲ್‌ ಕಳೆದ 3 ವರ್ಷಗಳಿಂದಲೂ  ಪ್ರಕಟಿಸಿರುವ ವರದಿಗಳನ್ನು ಕ್ರೋಢೀಕರಿಸಿ ಇಲ್ಲಿ ಕೊಡಲಾಗಿದೆ.

 

ಟೆಕ್ನಾಲಜಿ ಇನ್ನೋವೇಷನ್ ಪಾರ್ಕ್ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನವಿಲ್ಲ

ಟೆಕ್ನಾಲಜಿ ಇನ್ನೋವೇಷನ್‌ ಪಾರ್ಕ್‌ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನವಿಲ್ಲ; ಹೇಳಿಕೆಗಷ್ಟೇ ಸೀಮಿತ

2. ಬೀದಿನಾಯಿಗಳ ಕಡಿತದಿಂದ ದುರ್ಮರಣಕ್ಕೀಡಾದವರಿಗೆ ಪರಿಹಾರ; ಗ್ರಾ. ಪಂ.ಗಳಲ್ಲಿ ಅನುದಾನವೇ ಇಲ್ಲ

ಬೀದಿ ನಾಯಿಗಳ ಕಡಿತದಿಂದ ದುರ್ಮರಣಕ್ಕೀಡಾದವರಿಗೆ ಪರಿಹಾರ; ಗ್ರಾ.ಪಂ.ಗಳಲ್ಲಿ ಅನುದಾನವೇ ಇಲ್ಲ

3. ಶಾಲಾ ಮಕ್ಕಳ ಸಮವಸ್ತ್ರ ಹೊಲಿಗೆ ವೆಚ್ಚಕ್ಕೂ ಪೋಷಕರ ಜೇಬಿಗೆ ಕೈ ಹಾಕಿದೆ ಸರ್ಕಾರ; ಬೊಕ್ಕಸದಲ್ಲಿ ಹಣವಿಲ್ಲವೇ?

ಶಾಲಾ ಮಕ್ಕಳ ಸಮವಸ್ತ್ರ ಹೊಲಿಗೆ ವೆಚ್ಚಕ್ಕೂ ಪೋಷಕರ ಜೇಬಿಗೆ ಕೈ ಹಾಕಿದೆ ಸರ್ಕಾರ; ಬೊಕ್ಕಸದಲ್ಲಿ ಹಣವಿಲ್ಲವೇ?

4. ಶಾಲಾ ಮಕ್ಕಳಿಗೆ ಶೂ, ಸಾಕ್ಸ್‌; ಹಳೆಯ ಸುತ್ತೋಲೆ ಜಾರಿ, ಹೆಚ್ಚುವರಿ ಹಣವಿಲ್ಲ, ದಾನಿಗಳ ಬಳಿ ಕೈಯೊಡ್ಡಿಸಿದ ಸರ್ಕಾರ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್‌; ಹಳೆಯ ಸುತ್ತೋಲೆ ಜಾರಿ, ಹೆಚ್ಚುವರಿ ಹಣವಿಲ್ಲ, ದಾನಿಗಳ ಬಳಿ ಕೈಯೊಡ್ಡಿಸಿದ ಸರ್ಕಾರ

5. ಕನ್ನಡ ಸಂಸ್ಕೃತಿ ಇಲಾಖೆ ಸೇರಿ ಪ್ರಾಧಿಕಾರ ಅಧಿಕಾರಿ ಸಿಬ್ಬಂದಿಗೆ ವೇತನ, ಭತ್ಯೆಗಳಿಗೆ ಅನುದಾನ ಕೊರತೆ

ಕನ್ನಡ ಸಂಸ್ಕೃತಿ ಇಲಾಖೆ ಸೇರಿ ಪ್ರಾಧಿಕಾರ ಅಧಿಕಾರಿ, ಸಿಬ್ಬಂದಿಗೆ ವೇತನ, ಭತ್ಯೆಗಳಿಗೆ ಅನುದಾನ ಕೊರತೆ?

6. ದಲಿತ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಲ್ಯಾಪ್‌ಟಾಪ್‌, ಫೆಲೋಶಿಪ್ , ಭೋಜನಾ ವೆಚ್ಚಕ್ಕೆ ಅನುದಾನ ಕೊರತೆ

ದಲಿತ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಲ್ಯಾಪ್‌ಟಾಪ್‌, ಫೆಲೋಶಿಪ್‌, ಭೋಜನಾ ವೆಚ್ಚಕ್ಕೆ ಅನುದಾನದ ಕೊರತೆ

7. ಹಣಕಾಸು ಪರಿಸ್ಥಿತಿ ಸರಿಯಿಲ್ಲವೆಂದ ಆರ್ಥಿಕ ಇಲಾಖೆ, ಶಾಲಾ ಕಾಲೇಜುಗಳ ಉನ್ನತೀಕರಣ 2 ವರ್ಷ ಮುಂದೂಡಿಕೆ

ಹಣಕಾಸು ಪರಿಸ್ಥಿತಿ ಸರಿಯಿಲ್ಲವೆಂದ ಆರ್ಥಿಕ ಇಲಾಖೆ; ಶಾಲೆ ಕಾಲೇಜುಗಳ ಉನ್ನತೀಕರಣ 2 ವರ್ಷ ಮುಂದೂಡಿಕೆ

8. ಆರ್ಥಿಕ ಕ್ಲಿಷ್ಟ ಪರಿಸ್ಥಿತಿ; ವಸತಿ ಶಾಲೆಗಳಲ್ಲಿ ಶೇ.10ರಷ್ಟು ಪ್ರವೇಶ ಹೆಚ್ಚಳಕ್ಕೆ 11.29 ಕೋಟಿ ರು ಹಣವಿಲ್ಲ, ಕೈ ಚೆಲ್ಲಿದ ಇಲಾಖೆ

ಆರ್ಥಿಕ ಕ್ಲಿಷ್ಟ ಪರಿಸ್ಥಿತಿ; ವಸತಿ ಶಾಲೆಗಳಿಗೆ ಶೇ.10 ಪ್ರವೇಶ ಹೆಚ್ಚಳಕ್ಕೆ 11.29 ಕೋಟಿ ರು. ಹಣವಿಲ್ಲ, ಕೈ ಚೆಲ್ಲಿದ ಇಲಾಖೆ

9. 1 ಲಕ್ಷ ರು ಸಾಲ ಮನ್ನಾ ಯೋಜನೆ; ಇನ್ನೂ ಬಿಡುಗಡೆಯಾಗದ 232 ಕೋಟಿ ರು, ಸಂಕಷ್ಟದಲ್ಲಿ ರೈತರು

1 ಲಕ್ಷ ರು. ಸಾಲಮನ್ನಾ ಯೋಜನೆ; ಇನ್ನೂ ಬಿಡುಗಡೆಯಾಗದ 232.00 ಕೋಟಿ ರು., ಸಂಕಷ್ಟದಲ್ಲಿ ರೈತರು

10. ಶಕ್ತಿ ಯೋಜನೆ; 1,374 ಕೋಟಿಯಲ್ಲಿ 399 ಕೋಟಿಯಷ್ಟೇ ಬಿಡುಗಡೆ, ಬಿಗಡಾಯಿಸಿದ ಆರ್ಥಿಕ ಪರಿಸ್ಥಿತಿ

ಶಕ್ತಿ ಯೋಜನೆ; 1,373 ಕೋಟಿ ರು.ನಲ್ಲಿ 399 ಕೋಟಿಯಷ್ಟೇ ಬಿಡುಗಡೆ, ಬಿಗಡಾಯಿಸಿದ ಆರ್ಥಿಕ ಪರಿಸ್ಥಿತಿ

11. 1 ಲಕ್ಷ 17 ಸಾವಿರ 884 ಸರ್ಕಾರಿ ನೌಕರರಿಗೆ 3 ತಿಂಗಳಾದರೂ ವೇತನ ಪಾವತಿಯಾಗಿರಲಿಲ್ಲ

1 ಲಕ್ಷ 17 ಸಾವಿರ 884 ಸರ್ಕಾರಿ ನೌಕರರಿಗೆ 3 ತಿಂಗಳಾದರೂ ಪಾವತಿಯಾಗದ ವೇತನ; 834.89 ಕೋಟಿ ಬಾಕಿ

12. ಅನುದಾನ ಕೊರತೆ; 8.92 ಲಕ್ಷ ಹಾಲು ಉತ್ಪಾದಕರಿಗೆ 602.84 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

ಅನುದಾನದ ಕೊರತೆ; 8.92 ಲಕ್ಷ ಹಾಲು ಉತ್ಪಾದಕರಿಗೆ 602.84 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

13. ಕೋವಿಡ್‌ ಸಾವು; ವಾರಸುದಾರರಿಗೆ ತಲಾ 50 ಸಾವಿರ ಪರಿಹಾರ ವಿತರಣೆಗೂ ಅನುದಾನವಿಲ್ಲ

ಕೋವಿಡ್‌ ಸಾವು; ವಾರಸುದಾರರಿಗೆ ತಲಾ 50 ಸಾವಿರ ಪರಿಹಾರ ವಿತರಣೆಗೂ ಅನುದಾನವಿಲ್ಲ, ಪತ್ರ ಬಹಿರಂಗ

14. ಅಲೆಮಾರಿಗಳಿಗೆ ಮನೆ ನಿರ್ಮಾಣ; 206.26 ಕೋಟಿ ರು ಅನುದಾನ ಬಾಕಿ ಉಳಿಸಿಕೊಂಡ ಸರ್ಕಾರ

ಅಲೆಮಾರಿಗಳಿಗೆ ಮನೆ ನಿರ್ಮಾಣ; 206.26 ಕೋಟಿ ರು ಅನುದಾನದ ಬಾಕಿ ಉಳಿಸಿಕೊಂಡ ಸರ್ಕಾರ

15. ಅನುದಾನ ಕೊರತೆ, ಪಾಲನೆಯಾಗದ ಮಾನದಂಡ

ಅನುದಾನ ಕೊರತೆ, ಪಾಲನೆಯಾಗದ ಮಾನದಂಡ; ಪ್ರಸಕ್ತ ಸಾಲಿನಲ್ಲಿ 150 ವಿದ್ಯಾರ್ಥಿಗಳ ಪ್ರವೇಶಾತಿಗೂ ಕಷ್ಟ

16. ವಿದ್ಯಾರ್ಥಿ ನಿಲಯಗಳಲ್ಲಿಅಕ್ಕಿ ಇಲ್ಲ, ಅನುದಾನವೂ ಬಂದಿಲ್ಲ; ಸಿದ್ದಗಂಗಾ ಮಠದಿಂದ ಸಾಲ ಪಡೆದ ವಾರ್ಡನ್‌ಗಳು

ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ಇಲ್ಲ, ಅನುದಾನವೂ ಬಂದಿಲ್ಲ; ಸಿದ್ದಗಂಗಾ ಮಠದಿಂದ ಸಾಲ ಪಡೆದ ವಾರ್ಡನ್‌ಗಳು

17. ಭೂ ಒಡೆತನ; ಅನುದಾನ ಕೊರತೆ ನೀಗಿಸಲು ಬಳಕೆಯಾಗದೆ ಬಾಕಿ ಇದ್ದ78.53 ಕೋಟಿ ಬಳಸಿದ್ದ ಸರ್ಕಾರ

ಭೂ ಒಡೆತನ; ಅನುದಾನ ಕೊರತೆ ನೀಗಿಸಲು ಬಳಕೆಯಾಗದೇ ಬಾಕಿ ಇದ್ದ 78.53 ಕೋಟಿ ರು ಬಳಸಿದ್ದ ಸರ್ಕಾರ

 

18. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ, ಮೇಲ್ದರ್ಜೆಗೆ ಅನುದಾನ ಕೊರತೆ, ಆರ್ಥಿಕ ಸಾಮರ್ಥ್ಯವೂ ದುರ್ಬಲ

ಸೂಪರ್‍‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ, ಮೇಲ್ದರ್ಜೆಗೆ ಅನುದಾನ ಕೊರತೆ; ಆರ್ಥಿಕ ಸಾಮರ್ಥ್ಯ ದುರ್ಬಲ?

 

19. ಟ್ರಾಮಾ ಕೇರ್ ಕೇಂದ್ರಕ್ಕೆ ಶೇ.60ರಷ್ಟು ಅನುದಾನ ಕಡಿತ; ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಹಣವಿಲ್ಲವೇ?

ಟ್ರಾಮಾ ಕೇರ್ ಕೇಂದ್ರಕ್ಕೆ ಶೇ.60ರಷ್ಟು ಅನುದಾನ ಕಡಿತ; ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಹಣವಿಲ್ಲವೇ?

20. ಬರಗಾಲದಲ್ಲೂ ಬಿಸಿಯೂಟ ಉಣಬಡಿಸಿದ್ದವರಿಗೆ 2 ತಿಂಗಳಾದರೂ ವೇತನವಿಲ್ಲ; ಅನುದಾನ ಕೊರತೆ?

ಬರಗಾಲದಲ್ಲೂ ಬಿಸಿಯೂಟ ಉಣಬಡಿಸಿದ್ದವರಿಗೆ 2 ತಿಂಗಳಾದರೂ ವೇತನವಿಲ್ಲ; ಅನುದಾನ ಕೊರತೆ?

21. ವಿದ್ಯಾರ್ಥಿ ವೇತನಕ್ಕೆ ಅನುದಾನ ಕೊರತೆ; 48,109 ಅರ್ಜಿಗಳಿಗೆ ಇನ್ನೂ ದೊರೆಯದ ಅನುಮೋದನೆ

ವಿದ್ಯಾರ್ಥಿ ವೇತನಕ್ಕೆ ಅನುದಾನ ಕೊರತೆ; 48,019 ಅರ್ಜಿಗಳಿಗೆ ಇನ್ನೂ ದೊರೆಯದ ಅನುಮೋದನೆ

22. ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಗೂ ಅನುದಾನ ಕೊರತೆ; ಜಿಲ್ಲೆಗಳಲ್ಲಿ ಶಿಕ್ಷಕರ ಪರದಾಟ

ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಗೂ ಅನುದಾನ ಕೊರತೆ; ಜಿಲ್ಲೆಗಳಲ್ಲಿ ಶಿಕ್ಷಕರ ಪರದಾಟ!

23. ದ್ವಿತೀಯ ಪಿಯುಸಿ; ಪರೀಕ್ಷಾ ಸಿಬ್ಬಂದಿಗಳ ಸಂಭಾವನೆ ಪಾವತಿಗೂ ಅನುದಾನ ಕೊರತೆ, ಪ್ರಸ್ತಾವನೆ ನೆನೆಗುದಿಗೆ

ದ್ವಿತೀಯ ಪಿಯುಸಿ; ಪರೀಕ್ಷಾ ಸಿಬ್ಬಂದಿಗಳ ಸಂಭಾವನೆ ಪಾವತಿಗೂ ಅನುದಾನ ಕೊರತೆ, ಪ್ರಸ್ತಾವ ನೆನೆಗುದಿಗೆ!

24. ಕಲ್ಯಾಣ ಕರ್ನಾಟಕದಲ್ಲಿ ಹಾಸ್ಟೆಲ್‌ಗಳ ನಿರ್ಮಾಣ; ಪ್ರಸಕ್ತ ಸಾಲಿಗೆ ಹಣವೇ ಲಭ್ಯವಿಲ್ಲವೆಂದ ಇಲಾಖೆ, ಕೈ ಎತ್ತೀತೇ?

ಕಲ್ಯಾಣ ಕರ್ನಾಟಕದಲ್ಲಿ ಹಾಸ್ಟೆಲ್‌ಗಳ ನಿರ್ಮಾಣ; ಪ್ರಸಕ್ತ ಸಾಲಿಗೆ ಹಣವೇ ಲಭ್ಯವಿಲ್ಲವೆಂದ ಇಲಾಖೆ, ಕೈ ಎತ್ತಿತೇ?

25. ಹೊರರಾಜ್ಯದ ಗಡಿ ಕನ್ನಡಿಗರಿಗಿಲ್ಲ ಸೌಲಭ್ಯಗಳು; ಅನುದಾನ ಕೊರತೆಯೇ ಕಾರಣ ಎಂದ ಪ್ರಾಧಿಕಾರ

ಹೊರರಾಜ್ಯದ ಗಡಿ ಕನ್ನಡಿಗರಿಗಿಲ್ಲ ಸೌಲಭ್ಯಗಳು; ಅನುದಾನದ ಕೊರತೆಯೇ ಕಾರಣವೆಂದ ಪ್ರಾಧಿಕಾರ

26. 2,500 ಕೋಟಿ ರು ಮೊತ್ತದ ಬಿಲ್ ಬಾಕಿ, ಚಾಲ್ತಿ ಕಾಮಗಾರಿಗಳಿಗೂ ಹಣವಿಲ್ಲ, ಆರ್ಥಿಕ ಪರಿಸ್ಥಿತಿ ಕೆಟ್ಟಿತೇ?

2,500 ಕೋಟಿ ರು., ಮೊತ್ತದ ಬಿಲ್‌ ಬಾಕಿ, ಚಾಲ್ತಿ ಕಾಮಗಾರಿಗಳಿಗೂ ಹಣವಿಲ್ಲ; ಆರ್ಥಿಕ ಪರಿಸ್ಥಿತಿ ಕೆಟ್ಟಿತೇ?

27. ಕೆಟ್ಟ ಆರ್ಥಿಕ ಪರಿಸ್ಥಿತಿ; ಕಾಮಗಾರಿಗಳಿಗೆ 200 ಕೋಟಿಯೂ ಇಲ್ಲ, ಸಿಎಂ ಸೇರಿ ಇತರ ಸಚಿವರ ಪ್ರಸ್ತಾವನೆಗಳೇ ತಿರಸ್ಕೃತ

ಮೂಲಸೌಕರ್ಯಗಳಿಗಿಲ್ಲ ಅನುದಾನ; ಹಾಸಿಗೆ, ದಿಂಬು, ತಟ್ಟೆ, ಲೋಟ ಖರೀದಿಗೂ ಹಣವಿಲ್ಲವಾಯಿತೇ?

28. ಮೂಲಸೌಕರ್ಯಗಳಿಗಿಲ್ಲ ಅನುದಾನ; ಹಾಸಿಗೆ, ದಿಂಬು, ತಟ್ಟೆ ಲೋಟ ಖರೀದಿಗೆ ಹಣವಿಲ್ಲವಾಯಿತೇ?

ಕೆಟ್ಟ ಆರ್ಥಿಕ ಪರಿಸ್ಥಿತಿ; ಕಾಮಗಾರಿಗಳಿಗೆ 200 ಕೋಟಿಯೂ ಇಲ್ಲ, ಸಿಎಂ ಸೇರಿ ಸಚಿವರ ಪ್ರಸ್ತಾವನೆಗಳೇ ತಿರಸ್ಕೃತ

29. ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿಯಿಲ್ಲ, ಹೆಚ್ಚುವರಿ ಅನುದಾನವೂ ಇಲ್ಲ, ಕೈ ಎತ್ತಿದ ಸರ್ಕಾರ

ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿಯಿಲ್ಲ, ಹೆಚ್ಚುವರಿ ಅನುದಾನವೂ ಇಲ್ಲ; ‘ಕೈ’ ಎತ್ತಿದ ಸರ್ಕಾರ?

30. 200 ಕೋಟಿ ಮೊತ್ತದ ಕಾಮಗಾರಿ; ಬಾರದ ಅನುದಾನ, ಮಂಡಳಿಯ ಆರ್ಥಿಕ ಪರಿಸ್ಥಿತಿ ಹದಗೆಡಲಿದೆಯೇ?

200 ಕೋಟಿ ಮೊತ್ತದ ಕಾಮಗಾರಿ; ಬಾರದ ಅನುದಾನ, ಮಂಡಳಿಯ ಆರ್ಥಿಕ ಪರಿಸ್ಥಿತಿ ಹದಗೆಡಲಿದೆಯೇ?

31. 1.75 ಲಕ್ಷ ಕೋಟಿ ರು ಅನುದಾನಕ್ಕೆ ಬೇಡಿಕೆ; ಅಗಾಧ ಮೊತ್ತ ಹೊಂದಿಸುವ ಆರ್ಥಿಕ ಸಾಮರ್ಥ್ಯವಿದೆಯೇ?

1.75 ಲಕ್ಷ ಕೋಟಿ ರು ಅನುದಾನಕ್ಕೆ ಬೇಡಿಕೆ; ಅಗಾಧ ಮೊತ್ತ ಹೊಂದಿಸುವ ಆರ್ಥಿಕ ಸಾಮರ್ಥ್ಯವಿದೆಯೇ?

32. ಸಮಾವೇಶಗಳಿಗೆಕೋಟಿ ಕೋಟಿ ಖರ್ಚು, ಹೊಸ ಹಾಸ್ಟೆಲ್‌ಗಳ ಆರಂಭಕ್ಕಿಲ್ಲ ದುಡ್ಡು; ಪ್ರಸ್ತಾವಗಳು ತಿರಸ್ಕೃತ

ಸಮಾವೇಶಗಳಿಗೆ ಕೋಟಿ ಕೋಟಿ ಖರ್ಚು, ಹೊಸ ಹಾಸ್ಟೆಲ್‌ಗಳ ಆರಂಭಕ್ಕಿಲ್ಲ ದುಡ್ಡು; ಪ್ರಸ್ತಾವಗಳು ತಿರಸ್ಕೃತ

33. ಅನುದಾನ ಕಷ್ಟಸಾಧ್ಯ; ಬಸವಕಲ್ಯಾಣದ ಸಣ್ಣ ಕಾಮಗಾರಿ ದುರಸ್ತಿಗೂ 3.65 ಕೋಟಿ ಇಲ್ಲವೆಂದು ಕೈ ಎತ್ತಿದ ಸರ್ಕಾರ

ಅನುದಾನ ಕಷ್ಟಸಾಧ್ಯ; ಬಸವಕಲ್ಯಾಣದ ಸಣ್ಣ ಕಾಮಗಾರಿ, ದುರಸ್ತಿಗೂ 3.65 ಕೋಟಿ ಇಲ್ಲವೆಂದು ‘ಕೈ’ ಎತ್ತಿದ ಸರ್ಕಾರ

34. ಕೆರೆ ನಿರ್ಮಾಣಕ್ಕೆ 2.50 ಕೋಟಿ ರುಪಾಯಿಯೂ ಇಲ್ಲ; ಸಣ್ಣ ನೀರಾವರಿ ಇಲಾಖೆ ಬೊಕ್ಕಸ ಖಾಲಿಯಾಗಿದೆಯೇ?

ಕೆರೆ ನಿರ್ಮಾಣಕ್ಕೆ 2.50 ಕೋಟಿ ರುಪಾಯಿಯೂ ಇಲ್ಲ; ಸಣ್ಣ ನೀರಾವರಿ ಇಲಾಖೆ ಬೊಕ್ಕಸ ಖಾಲಿಯಾಗಿದೆಯೇ?

35. 2024-25ನೇ ಸಾಲಿನಲ್ಲಿ ನಿಗಮಗಳೇ ನಿಷ್ಕ್ರೀಯ; ಗಂಗಾಕಲ್ಯಾಣ ಸೇರಿ ಹಲವು ಯೋಜನೆಗಳಿಗೆ ಸಿಗದ ಬಿಡಿಗಾಸು

2024-25 ನೇ ಸಾಲಿನಲ್ಲಿ ನಿಗಮಗಳೇ ನಿಷ್ಕ್ರೀಯ; ಗಂಗಾ ಕಲ್ಯಾಣ ಸೇರಿ ಹಲವು ಯೋಜನೆಗಳಿಗೆ ಸಿಗದ ಬಿಡಿಗಾಸು

36. ಹಾಸ್ಟೆಲ್‌ಗಳ ನಿರ್ವಹಣೆಗೆ ಕಡಿಮೆ ಅನುದಾನ, ಕಂಪ್ಯೂಟರ್ ಲ್ಯಾಬ್‌ಗೆ 2 ಕೋಟಿಗೂ ದುಡ್ಡಿಲ್ಲ; ಸಚಿವರ ಪ್ರಸ್ತಾಪವೇ ತಿರಸ್ಕೃತ

ಹಾಸ್ಟೆಲ್‌ಗಳ ನಿರ್ವಹಣೆಗೆ ಕಡಿಮೆ ಅನುದಾನ, ಕಂಪ್ಯೂಟರ್‍‌ ಲ್ಯಾಬ್‌ಗೆ 2 ಕೋಟಿಗೂ ದುಡ್ಡಿಲ್ಲ; ಸಚಿವರ ಪ್ರಸ್ತಾವ ತಿರಸ್ಕೃತ

 

ಪ್ರಗತಿ ಕಾಣದ ‘ಪ್ರಗತಿ ಕಾಲೋನಿ’ ಯೋಜನೆ; ಮಂಜೂರಾದ ಶೇ.50 ರಷ್ಟೂ ಹಣ ನೀಡದ ಸರ್ಕಾರ

37. ಒಳಚರಂಡಿ ಕಾಮಗಾರಿ; ಅನುದಾನವಿಲ್ಲ, ಹಣದ ಲಭ್ಯತೆಯೂ ಇಲ್ಲ, ಸಾಲಕ್ಕೆ ಮೊರೆಯಿಟ್ಟ ಮಂಡಳಿ

ಒಳಚರಂಡಿ ಕಾಮಗಾರಿ; ಅನುದಾನವಿಲ್ಲ, ಹಣದ ಲಭ್ಯತೆಯೂ ಇಲ್ಲ, ಸಾಲಕ್ಕೆ ಮೊರೆಯಿಟ್ಟ ಮಂಡಳಿ

38. ಸರ್ಕಾರಿ ಅನುದಾನಿತ ಶಾಲಾ ಮಕ್ಕಳಿಗೆ ಶೂ ಸಾಕ್ಸ್; ಅನುದಾನ ಪ್ರಮಾಣವನ್ನೇ ಇಳಿಕೆ ಮಾಡಿದ ಸರ್ಕಾರ

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಶೂ, ಸಾಕ್ಸ್; ಅನುದಾನ ಪ್ರಮಾಣವನ್ನೇ ಇಳಿಕೆ ಮಾಡಿದ ಸರ್ಕಾರ

39. ರಾಜ್ಯ ಸರ್ಕಾರದ ಸಾಲ ಪ್ರಮಾಣದಲ್ಲಿ ಗಣನೀಯ ಏರಿಕೆ; ಸಂಪನ್ಮೂಲ ಕೊರತೆ, ಹಣದ ಲಭ್ಯತೆಗೆ ತೊಡಕು

ರಾಜ್ಯ ಸರ್ಕಾರದ ಸಾಲ ಪ್ರಮಾಣದಲ್ಲಿ ಗಣನೀಯ ಏರಿಕೆ; ಸಂಪನ್ಮೂಲ ಕೊರತೆ, ಹಣದ ಲಭ್ಯತೆಗೆ ತೊಡಕು

40. ಅಮೃತ್ 2.0; ಜನಸಂಖ್ಯೆಗೆ ತಕ್ಕಂತೆ ಬಿಡುಗಡೆಯಾಗದ ಅನುದಾನ, ಸರ್ಕಾರದ ಕದ ತಟ್ಟಿದ ಕಾಂಗ್ರೆಸ್ ಶಾಸಕ

ಅಮೃತ್ 2.0; ಜನಸಂಖ್ಯೆಗೆ ತಕ್ಕಂತೆ ಬಿಡುಗಡೆಯಾಗದ ಅನುದಾನ, ಸರ್ಕಾರದ ಕದ ತಟ್ಟಿದ ಕಾಂಗ್ರೆಸ್ ಶಾಸಕ

41. ಹಿಂದುಳಿದ ವರ್ಗದ ವಸತಿಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ಕೈ ಎತ್ತಿದ ಸರ್ಕಾರ

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

42. ಮೂಲಧನ ವೆಚ್ಚಕ್ಕಿಂತಲೂ; ರಾಜ್ಯ ಸರ್ಕಾರದ ಸಾಲ ಪ್ರಮಾಣ ಹೆಚ್ಚಳ, ಆದಾಯ ಕೊರತೆ ನಿರ್ವಹಣೆ ಹೆಸರಿನಲ್ಲಿ ಸಾಲ, ಸಿಎಜಿ ಮುಂದೆ ಆರ್ಥಿಕ ಪರಿಸ್ಥಿತಿ ತೆರೆದಿಟ್ಟ ಸರ್ಕಾರ

ಮೂಲಧನ ವೆಚ್ಚಕ್ಕಿಂತಲೂ ರಾಜ್ಯ ಸರ್ಕಾರದ ಸಾಲ ಪ್ರಮಾಣ ಹೆಚ್ಚಳ; ಆದಾಯ ಕೊರತೆ ನಿರ್ವಹಣೆ ಹೆಸರಿನಲ್ಲಿ ಸಾಲ, ಸಿಎಜಿ ಮುಂದೆ ಆರ್ಥಿಕ ಸ್ಥಿತಿ ತೆರೆದಿಟ್ಟ ಸರ್ಕಾರ

43. ಅಂದಾಜುಗಳಲ್ಲಿ ಗಣನೀಯವಾಗಿ ಇಳಿಮುಖ; 2,651.11 ಕೋಟಿ ಕೊರತೆ, ಟ್ರಾಮಾ ಕೇಂದ್ರಗಳಿಗೂ ಅನುದಾನವಿಲ್ಲ

ಅಂದಾಜುಗಳಲ್ಲಿ ಗಣನೀಯವಾಗಿ ಇಳಿಮುಖ; 2,651.77 ಕೋಟಿ ಕೊರತೆ, ಟ್ರಾಮಾ ಕೇಂದ್ರಗಳಿಗೂ ಅನುದಾನವಿಲ್ಲ

44. 200 ಕೋಟಿ ಅನುದಾನ ಕೊರತೆ, ಕಮಿಷನ್‌ ಗೆ ಬೇಡಿಕೆ

200 ಕೋಟಿ ಅನುದಾನದ ಕೊರತೆ, ಕಮಿಷನ್‌ಗೆ ಬೇಡಿಕೆ; ಬ್ರಾಹ್ಮಣರಹಳ್ಳಿ ಸೇರಿ ರಾಜ್ಯಾದ್ಯಂತ ಪೂರ್ಣಗೊಳ್ಳದ ಅಂಬೇಡ್ಕರ್, ಬಾಬುಜಗಜೀವನ ರಾಂ ಭವನ, ವಾಲ್ಮೀಕಿ ಭವನ ಕಾಮಗಾರಿ

45. ಭತ್ತ, ರಾಗಿ, ಬಿಳಿ ಜೋಳ ಖರೀದಿ, ಅನುದಾನ ಕೊರತೆ

ಭತ್ತ,ರಾಗಿ, ಬಿಳಿಜೋಳ ಖರೀದಿ; ಅನುದಾನ ಕೊರತೆ, ಆವರ್ತ ನಿಧಿಗೆ ‘ಕೈ’ ಹಾಕಿದ ಸರ್ಕಾರ, ಕೃಷಿ ಮಾರಾಟ ಮಂಡಳಿಗೆ ಮತ್ತಷ್ಟು ಆರ್ಥಿಕ ಮುಗ್ಗಟ್ಟು, ಮುಗ್ಗರಿಸಲಿದೆಯೇ ಎಂಎಸ್‌ಪಿ?

46. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ನಕಾರ; ವಿದ್ಯಾರ್ಥಿ ನಿಲಯಗಳ ವಿಲೀನಕ್ಕೆ ಮುಂದಾಯಿತೇ ಸರ್ಕಾರ?

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ನಕಾರ; ವಿದ್ಯಾರ್ಥಿ ನಿಲಯಗಳ ವಿಲೀನಕ್ಕೆ ಮುಂದಾಯಿತೇ ಸರ್ಕಾರ?

47. 2,298 ಕೋಟಿರು ವೆಚ್ಚದ ಬಿಲ್ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

48. ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

49. ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

50. ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಸಾಕ್ಸ್‌ ಖರೀದಿ; 2 ತಿಂಗಳಾದರೂ ಬಿಡುಗಡೆಯಾದ 104 ಕೋಟಿ, 12.59 ಲಕ್ಷಕ್ಕೂ ಹೆಚ್ಚಿನ ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಶೂ ಸಾಕ್ಸ್‌

ಸರ್ಕಾರಿ ಶಾಲೆ ಮಕ್ಕಳಿಗೆ ಶೂ, ಸಾಕ್ಸ್ ಖರೀದಿ; 2 ತಿಂಗಳಾದರೂ ಬಿಡುಗಡೆಯಾಗದ 104 ಕೋಟಿ, 12.59 ಲಕ್ಷಕ್ಕೂ ಹೆಚ್ಚಿನ ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಶೂ, ಸಾಕ್ಸ್?

 

 

Hot this week

ಮೂಲಸೌಕರ್ಯಗಳ ಕೊರತೆ; ಸಂಭಾವ್ಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸಿದ್ದ ಮಂಡಳಿ, ಬಳಕೆಯಾಗದ 281.34 ಕೋಟಿ

ಬೆಂಗಳೂರು; ದೇವನಹಳ್ಳಿಯಲ್ಲಿರುವ ಏರೋಸ್ಪೇಸ್‌ ಪಾರ್ಕ್ ಸೇರಿದಂತೆ ಇನ್ನಿತರೆ ಕೈಗಾರಿಕೆ ಪ್ರದೇಶಗಳಲ್ಲಿ ಮೂಲಭೂತ...

ರಸ್ತೆ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲೇ ಲೋಪ; 483 ಕಾಮಗಾರಿಗಳಲ್ಲಿ 72.01 ಕೋಟಿಯಷ್ಟು ಹೆಚ್ಚುವರಿ ಹೊರೆ, ಪಿಡಬ್ಲ್ಯೂಡಿಯ ಕಾರ್ಯವೈಖರಿ ಬಯಲು ಮಾಡಿದ ಸಿಎಜಿ

ಬೆಂಗಳೂರು;  ರಸ್ತೆ ಕಾಮಗಾರಿಗಳಲ್ಲಿ  ಸಬ್‌ ಬೇಸ್‌ ದಪ್ಪವನ್ನು ಕಡಿಮೆ ಮಾಡದಿರುವುದು ಸೇರಿದಂತೆ...

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಆದೇಶ; ಮುನ್ನೆಲೆಗೆ ಬಂದ ದಿ ಫೈಲ್‌ ನ 10 ವರದಿಗಳು

ಬೆಂಗಳೂರು;  ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ...
Please Scan to make Your Contribution

Topics

ಮೂಲಸೌಕರ್ಯಗಳ ಕೊರತೆ; ಸಂಭಾವ್ಯ ಹೂಡಿಕೆದಾರರನ್ನು ಹಿಮ್ಮೆಟ್ಟಿಸಿದ್ದ ಮಂಡಳಿ, ಬಳಕೆಯಾಗದ 281.34 ಕೋಟಿ

ಬೆಂಗಳೂರು; ದೇವನಹಳ್ಳಿಯಲ್ಲಿರುವ ಏರೋಸ್ಪೇಸ್‌ ಪಾರ್ಕ್ ಸೇರಿದಂತೆ ಇನ್ನಿತರೆ ಕೈಗಾರಿಕೆ ಪ್ರದೇಶಗಳಲ್ಲಿ ಮೂಲಭೂತ...

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಆದೇಶ; ಮುನ್ನೆಲೆಗೆ ಬಂದ ದಿ ಫೈಲ್‌ ನ 10 ವರದಿಗಳು

ಬೆಂಗಳೂರು;  ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

Related Articles

Popular Categories

error: Content is protected !!