ರಾಜ್ಯದ ಆರ್ಥಿಕ ಪರಿಸ್ಥಿತಿ ಇಷ್ಟೊಂದು ಕೆಟ್ಟಿದೆಯೇ?; ಆರ್ಥಿಕ ಇಲಾಖೆ ಟಿಪ್ಪಣಿ ಬೆನ್ನಲ್ಲೇ ಮುನ್ನೆಲೆಗೆ ಬಂದ ದಿ ಫೈಲ್‌ನ 51 ವರದಿಗಳು

ಬೆಂಗಳೂರು; ಹೊಸ ಯೋಜನೆಗಳನ್ನು  ಘೋಷಿಸುವ ಮೊದಲು ಸಂಪನ್ಮೂಲ ಲಭ್ಯವಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಆರ್ಥಿಕ ಇಲಾಖೆಯು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಬರೆದಿದೆ ಎನ್ನಲಾಗಿರುವ ಅನಧಿಕೃತ ಟಿಪ್ಪಣಿಯು  ಸದನದಲ್ಲಿ ಕೋಲಾಹಲ ಎಬ್ಬಿಸಿದೆ. ಬರ ಪರಿಸ್ಥಿತಿ ಕುರಿತು ವಿಧಾನಮಂಡಲದಲ್ಲಿ ನಡೆಯುತ್ತಿರುವ ವಿಶೇಷ ಚರ್ಚೆ ಸಂದರ್ಭದಲ್ಲಿಯೇ ಆರ್ಥಿಕ ಇಲಾಖೆಯು ಬರೆದಿದೆ ಎನ್ನಲಾಗಿರುವ ಅನಧಿಕೃತ ಟಿಪ್ಪಣಿಯು ರಾಜ್ಯದ ಆರ್ಥಿಕ ಪರಿಸ್ಥಿತಿಯ ನೈಜ ಮುಖವನ್ನು ತೆರೆದಿಟ್ಟಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡ ದಿನದಿಂದ ಇದುವರೆಗೂ ಅರ್ಥಿಕ ಪರಿಸ್ಥಿತಿ … Continue reading ರಾಜ್ಯದ ಆರ್ಥಿಕ ಪರಿಸ್ಥಿತಿ ಇಷ್ಟೊಂದು ಕೆಟ್ಟಿದೆಯೇ?; ಆರ್ಥಿಕ ಇಲಾಖೆ ಟಿಪ್ಪಣಿ ಬೆನ್ನಲ್ಲೇ ಮುನ್ನೆಲೆಗೆ ಬಂದ ದಿ ಫೈಲ್‌ನ 51 ವರದಿಗಳು