ಜಿಲ್ಲಾಸ್ಪತ್ರೆಗಳ ನಿರ್ವಹಣೆ, ಸಿಬ್ಬಂದಿ ವೇತನ ಪಾವತಿಸಲೂ ಕಷ್ಟಕರ ಪರಿಸ್ಥಿತಿ; ಹಿಮ್ಸ್‌ನಲ್ಲೂ ಆರ್ಥಿಕ ಮುಗ್ಗಟ್ಟು

ಬೆಂಗಳೂರು;  ಹೊಸ ಯೋಜನೆಗಳಿಗೆ ಸಂಪನ್ಮೂಲ ಕೊರತೆಯನ್ನು ಅನುಭವಿಸುತ್ತಿದೆ ಎಂದು ಆರ್ಥಿಕ ಇಲಾಖೆಯು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಗಮನ ಸೆಳೆದಿರುವ ಅನಧಿಕೃತ ಟಿಪ್ಪಣಿಯು ಸದನದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿರುವ ಬೆನ್ನಲ್ಲೆ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಸಂಯೋಜಿತ ಜಿಲ್ಲಾಸ್ಪತ್ರೆಗಳ ನಿರ್ವಹಣೆ ಮತ್ತು ಸಿಬ್ಬಂದಿಗಳ ವೇತನ ಪಾವತಿಸಲು ಕಷ್ಟಸಾಧ್ಯವಾಗುತ್ತಿದೆ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ. ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಂಯೋಜಿತ ಜಿಲ್ಲಾ ಆಸ್ಪತ್ರೆಗೆ ಸ್ವಚ್ಛತಾ ಸಿಬ್ಬಂದಿ, ಸೆಕ್ಯುರಿಟಿ ಗಾರ್ಡ್‌ ಗಳ … Continue reading ಜಿಲ್ಲಾಸ್ಪತ್ರೆಗಳ ನಿರ್ವಹಣೆ, ಸಿಬ್ಬಂದಿ ವೇತನ ಪಾವತಿಸಲೂ ಕಷ್ಟಕರ ಪರಿಸ್ಥಿತಿ; ಹಿಮ್ಸ್‌ನಲ್ಲೂ ಆರ್ಥಿಕ ಮುಗ್ಗಟ್ಟು