ಗೃಹಲಕ್ಷ್ಮಿ; 2,660.26 ಕೋಟಿ ಬಿಡುಗಡೆಗೆ ಸಹಮತಿಸಿದ್ದ ಆರ್ಥಿಕ ಇಲಾಖೆಯಲ್ಲಿ ಕಡತವೇ ಲಭ್ಯವಿಲ್ಲ, ಮುಚ್ಚಿಡಲಾಗಿದೆಯೇ, ನಾಪತ್ತೆ ಮಾಡಲಾಗಿದೆಯೇ?

ಬೆಂಗಳೂರು;  2024-25ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯ ವಲಯದ ಲೆಕ್ಕ ಶೀರ್ಷಿಕೆಯಡಿಯಲ್ಲಿ ಲಭ್ಯವಿದ್ದ 2,660.26 ಕೋಟಿ ರು ಬಿಡುಗಡೆ ಮಾಡಲು ಸಹಮತಿ ನೀಡಿದ್ದ ಆರ್ಥಿಕ ಇಲಾಖೆ ಬಳಿ ಇದರ ಕಡತವೇ ಲಭ್ಯವಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ 5,000 ಕೋಟಿ ರು ಅನುದಾನದಲ್ಲಿ ಭಾರೀ ಪ್ರಮಾಣದ ಅಕ್ರಮಗಳಾಗಿವೆ ಎಂಬ ಗುರುತರ ಆರೋಪಗಳು ಕೇಳಿ ಬರುತ್ತಿರುವ ನಡುವೆಯೇ 2,660.25 ಕೋಟಿ ರು ಮೊತ್ತವನ್ನು ಬಿಡುಗಡೆ ಮಾಡಲು ಸಹಮತಿಸಿದ್ದ ಆರ್ಥಿಕ ಇಲಾಖೆ ಬಳಿ ಕಡತವೇ ಇಲ್ಲದಿರುವುದು ಅನುಮಾನಗಳಿಗೆ ದಾರಿಮಾಡಿಕೊಟ್ಟಂತಾಗಿದೆ. ಅಲ್ಲದೇ ಗ್ಯಾರಂಟಿ ಯೋಜನೆಗಳಿಂದ … Continue reading ಗೃಹಲಕ್ಷ್ಮಿ; 2,660.26 ಕೋಟಿ ಬಿಡುಗಡೆಗೆ ಸಹಮತಿಸಿದ್ದ ಆರ್ಥಿಕ ಇಲಾಖೆಯಲ್ಲಿ ಕಡತವೇ ಲಭ್ಯವಿಲ್ಲ, ಮುಚ್ಚಿಡಲಾಗಿದೆಯೇ, ನಾಪತ್ತೆ ಮಾಡಲಾಗಿದೆಯೇ?