ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?
ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ ಗೋವಿಂದರಾವ್ ಅವರು ವರದಿಯಲ್ಲಿ ಮಾಡಿದ್ದ ಶಿಫಾರಸ್ಸಿನಂತೆ ಕೃಷಿ ಇಲಾಖೆಗೆ ಸಂಬಂಧಿಸಿದಂತೆ 2026-27ನೇ ಸಾಲಿನ ಆಯವ್ಯಯದಲ್ಲಿ ಅನುದಾನವನ್ನೇ ನಿಗದಿಪಡಿಸಿಲ್ಲ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ. ಆರ್ಥಿಕ ತಜ್ಞ ಪ್ರೊ ಎಂ ಗೋವಿಂದರಾವ್ ಅವರು ನೀಡಿದ್ದ ಅಂತಿಮ ವರದಿಯನ್ನು ಒಪ್ಪಿಕೊಂಡಿರುವ ಸರ್ಕಾರವು, ವರದಿಯ ಶಿಫಾರಸ್ಸಿನಂತೆ ಕೃಷಿ ಇಲಾಖೆಗೆ ಅನುದಾನವನ್ನೇ ನಿಗದಿಪಡಿಸದೇ ಇರುವುದು ವರದಿಯ ಶಿಫಾರಸ್ಸನ್ನು ನಿರ್ಲಕ್ಷ್ಯಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ವಿಶೇಷವೆಂದರೇ ಗೋವಿಂದರಾವ್ ಅವರ ಸಮಿತಿಯು ಕೃಷಿ … Continue reading ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?
Copy and paste this URL into your WordPress site to embed
Copy and paste this code into your site to embed