ಬೆಂಗಳೂರು; ರಾಜ್ಯ ರಾಜಕಾರಣದಲ್ಲಿ ಬಹು ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮೌನ ಮುರಿದಿರುವ ನಡುವೆಯೇ ಸಿದ್ದರಾಮಯ್ಯ ಎಂಬ ಹೆಸರಿನಲ್ಲಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಅಸಲು ದಾವೆ ಹೂಡಿದ್ದಾರೆ. ಸ್ಟಿಂಗ್ ಆಪರೇಷನ್ ಕುರಿತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿಯೇ ಹಂಚಿಕೊಂಡಿದ್ದ ವಿವರಗಳು ರಾಜಕೀಯ ವಲಯದಲ್ಲಿ ಕೋಲಾಹಲವನ್ನೇ ಎಬ್ಬಿಸಿತ್ತು. ಇದರ ನಡುವೆಯೇ ಸಿದ್ದರಾಮಯ್ಯ ಎಂಬುವರು ವಿಡಿಯೋ ಪ್ರಸಾರ ಮಾಡದಂತೆ ಸಿಸಿಹೆಚ್ (18)ರಲ್ಲಿ ಮಾಧ್ಯಮಗಳ ವಿರುದ್ಧ ತಡೆಯಾಜ್ಞೆ ತರಲು ಹೂಡಿರುವ ಅಸಲು … Continue reading ಸ್ಟಿಂಗ್ ಆಪರೇಷನ್; ಮಾಧ್ಯಮಗಳ ವಿರುದ್ಧ ತಡೆಯಾಜ್ಞೆಗೆ ಸಿದ್ದರಾಮಯ್ಯ ಎಂಬುವರಿಂದ ಅಸಲು ದಾವೆ ದಾಖಲು, ನಾಳೆಯೇ ಅರ್ಜಿ ವಿಚಾರಣೆ
Copy and paste this URL into your WordPress site to embed
Copy and paste this code into your site to embed