ಜೆರಾಕ್ಸ್ ಮಷಿನ್‌ಗಾಗಿ ಮಹರ್ಷಿ ವಾಲ್ಮೀಕಿ ನಿಗಮದ ಬಳಿ ಕೈಯೊಡ್ಡಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ
ಬೆಂಗಳೂರು; ಪರಿಶಿಷ್ಟ ಸಮುದಾಯದ ಕಲ್ಯಾಣಕ್ಕಾಗಿ 2023-24ನೇ ಆರ್ಥಿಕ ವರ್ಷದಿಂದ ಇಲ್ಲಿಯವರೆಗೆ 46,306 ಕೋಟಿ ರು ಅನುದಾನ ಹಂಚಿಕೆ ಮಾಡಿದೆ ಎಂದು ಭರ್ಜರಿ ಪ್ರಚಾರ ಪಡೆದುಕೊಳ್ಳುತ್ತಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವಾಲಯವು ಕನಿಷ್ಟ ಪ್ರಿಂಟರ್ (ಜೆರಾಕ್ಸ್) ಮಿಷನ್ ಇಲ್ಲದೇ ಒದ್ದಾಡುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸಚಿವಾಲಯದ ಶಾಖೆಯೊಂದಕ್ಕೆ ಪ್ರಿಂಟರ್ ಮತ್ತು ಸ್ಕ್ಯಾನರ್ ಕೂಡ ಲಭ್ಯವಿಲ್ಲದಂತಾಗಿತ್ತು. ಈ ಸಂಗತಿಯು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೂ ಪ್ರಿಂಟರ್ (ಜೆರಾಕ್ಸ್) ಮಿಷನ್ ಲಭ್ಯವಿಲ್ಲ … Continue reading ಜೆರಾಕ್ಸ್ ಮಷಿನ್‌ಗಾಗಿ ಮಹರ್ಷಿ ವಾಲ್ಮೀಕಿ ನಿಗಮದ ಬಳಿ ಕೈಯೊಡ್ಡಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ
Copy and paste this URL into your WordPress site to embed
Copy and paste this code into your site to embed