2011ರ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಮುನ್ನೆಲೆಗೆ ಬಂದ ಎಚ್‌ಡಿಡಿ, ಎಚ್‌ಡಿಕೆ ಟಿಪ್ಪಣಿ

ಬೆಂಗಳೂರು; ಗೆಜೆಟೆಡ್ ಪ್ರೊಬೇಷನರ್ಸ್‌ 2011ನೇ ಸಾಲಿನ ನೇಮಕಾತಿಯಲ್ಲಿ ಗಂಭೀರ ಸ್ವರೂಪದ ಅಕ್ರಮಗಳು ನಡೆದಿವೆ ಎಂದು ಸಿಐಡಿ ತನಿಖಾ ವರದಿಯಲ್ಲಿ ಹೇಳಿದ್ದರೂ ಸಹ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ  ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರೂ ನೇಮಕಾತಿ ಆದೇಶ ಹೊರಡಿಸಬೇಕು ಎಂದು ಟಿಪ್ಪಣಿ ಹಾಕಿದ್ದರು. 2011ನೇ ಸಾಲಿನ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳ ಕನಸು ನುಚ್ಚು ನೂರಾಗಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಪೀಠವು ಈಚೆಗಷ್ಟೇ ಹೊರಡಿಸಿದ್ದ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿತ್ತು. ಅಲ್ಲದೇ … Continue reading 2011ರ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಮುನ್ನೆಲೆಗೆ ಬಂದ ಎಚ್‌ಡಿಡಿ, ಎಚ್‌ಡಿಕೆ ಟಿಪ್ಪಣಿ