Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

Articles By This Author

GOVERNANCE

ಲಾಕ್‌ಡೌನ್‌ ತೆರವಿನ ನಂತರ ಸೋಂಕಿತರ ಪ್ರಮಾಣದಲ್ಲಿ ದಿಢೀರ್‌ ಏರಿಕೆ; ಯಾರ ಅಂಕೆಗೂ ಸಿಗದ ಕೊರೊನಾ

ಬೆಂಗಳೂರು; ಕರ್ನಾಟಕದಲ್ಲಿ ಮೇ ವರೆಗೆ ನಿಯಂತ್ರಣದಲ್ಲಿದ್ದ ಮಹಾಮಾರಿ ಜೂನ್ ನಂತರ ಅಂಕೆಗೆ ಸಿಗುತ್ತಿಲ್ಲ. ಇನ್ನು ಬೆಂಗಳೂರು, ಚೆನ್ನೈನಲ್ಲಿ ಲಾಕ್‌ಡೌನ್‌ ತೆರವಿನ ನಂತರ ಸೋಂಕಿತರ ಪ್ರಮಾಣದಲ್ಲಿ ದಿಢೀರ್ ಏರಿಕೆ ಆಗುತ್ತಿರುವುದು ಜನರಲ್ಲಿ‌ ಭೀತಿ ಹುಟ್ಟಿಸಿದೆ. ರಾಜ್ಯದಲ್ಲಿ

CBI/CID

ತಬ್ಲಿಗಿ ಜಮಾತ್‌ ಸಂಘಟನೆ ವಿರುದ್ಧ ಸಿಬಿಐ ತನಿಖೆ

ಬೆಂಗಳೂರು; ಕೊರೊನಾ ವೈರಸ್‌ ಹರಡುವಿಕೆಗೆ ಕಾರಣರು ಎಂಬ ಅರೋಪಕ್ಕೀಡಾಗಿರುವ ತಬ್ಲಿಗಿ ಜಮಾತ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂಬ ಆರೋಪದಡಿ ಸಿಬಿಐ ಪ್ರಾಥಮಿಕ ತನಿಖೆ

GOVERNANCE

ಸಹಭಾಗಿ ; ‘ದಿ ಫೈಲ್‌’ ವರದಿಯನ್ನು ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಕೊರೊನಾ ವೈರಾಣು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಔಷಧ ಸಾಮಗ್ರಿ ಮತ್ತು ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಕರ್ನಾಟಕ ಡ್ರಗ್‌ ಲಾಜಿಸ್ಟಿಕ್‌ ಸಂಸ್ಥೆ ನಡೆಸಿದ್ದ ವಿವಿಧ ರೀತಿಯ ಅಕ್ರಮಗಳನ್ನು ಮೊತ್ತ ಮೊದಲ ಬಾರಿಗೆ ‘ದಿ ಫೈಲ್‌’

ACB/LOKAYUKTA

ಸಿಗರೇಟು ವಿತರಕರಿಂದ ಲಂಚ; ಮೂವರು ಅಧಿಕಾರಿಗಳು ನಾಪತ್ತೆ?

ಬೆಂಗಳೂರು; ಸಿಗರೇಟ್‌ ವಿತರಕರು ಹಾಗೂ ನಕಲಿ ಮಾಸ್ಕ್‌ ತಯಾರಿಕಾ ಕಂಪನಿಗಳಿಂದ ಲಂಚ ಪಡೆದ ಆರೋಪಕ್ಕೆ ಗುರಿಯಾಗಿರುವ ಸಿಸಿಬಿ ಎಸಿಪಿ ಪ್ರಭುಶಂಕರ್‌, ಇನ್‌ಸ್ಪೆಕ್ಟರ್‌ ಅಜಯ್‌ ಹಾಗೂ ನಿರಂಜನಕುಮಾರ್‌ ಅವರು ತಲೆಮರೆಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟೀಸ್‌

GOVERNANCE

ಲಾಕ್‌ಡೌನ್‌ ತೆರವುಗೊಂಡ ಬಳಿಕ ಹೆಚ್ಚಲಿದೆಯೇ ಕಲ್ಲಿದ್ದಲು, ತೈಲದ ಬೇಡಿಕೆ?

ಬೆಂಗಳೂರು; ಕೋವಿಡ್‌ 19ರ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದಾಗಿ ದೇಶದ ಇಂಧನ ವಲಯಕ್ಕೆ ಸಂಬಂಧಿಸಿದಂತೆ ಒಟ್ಟು ಬೇಡಿಕೆಗಳ ಪೈಕಿ ಶೇ.30ರಷ್ಟು ಕುಸಿತ ಕಂಡಿದೆ. ಲಾಕ್‌ಡೌನ್‌ ತೆರವುಗೊಂಡ ಬಳಿಕ ಆರ್ಥಿಕ ಚಟುವಟಿಕೆಗಳು ಪುನರುಜ್ಜೀವನಗೊಳ್ಳುತ್ತಿದ್ದಂತೆ ಕಲ್ಲಿದ್ದಲು ಮತ್ತು ತೈಲದ

ACB/LOKAYUKTA

‘ದಿ ಫೈಲ್‌’ ವರದಿ ಪರಿಣಾಮ; ಡ್ರಗ್ಸ್‌ ಲಾಜಿಸ್ಟಿಕ್ಸ್‌ ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು; ಕೊರೊನಾ ವೈರಸ್‌ನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಡ್ರಗ್ಸ್‌ ಅಂಡ್‌ ಲಾಜಿಸ್ಟಿಕ್ಸ್‌ ಸಂಸ್ಥೆ ಔಷಧ ಖರೀದಿಯಲ್ಲಿ ನಡೆಸಿದೆ ಎನ್ನಲಾಗಿರುವ ಅಕ್ರಮ, ಅವ್ಯವಹಾರಗಳ ಕುರಿತಾದ ದೂರು ಇದೀಗ ಭ್ರಷ್ಟಾಚಾರ ನಿಗ್ರಹ ದಳದ ಮೆಟ್ಟಿಲೇರಿದೆ. ಪಿಪಿಇ ಕಿಟ್‌,

GOVERNANCE

‘ದಿ ಫೈಲ್‌’ ವರದಿ; ಉತ್ಪಾದಕರಲ್ಲದವರಿಗೆ ನೀಡಿರುವ ಆದೇಶ ವಜಾಕ್ಕೆ ಸಿಎಂಗೆ ಪತ್ರ

ಬೆಂಗಳೂರು; ಕೋವಿಡ್‌-19 ನಿಯಂತ್ರಿಸಲು ಕಳೆದ 1 ತಿಂಗಳಲ್ಲಿ ಪಿಪಿಇ ಕಿಟ್‌ ಸೇರಿದಂತೆ ಇನ್ನಿತರೆ ಉಪಕರಣಗಳ ಖರೀದಿ ಸಂಬಂಧ ಮಧ್ಯವರ್ತಿಗಳಿಗೆ ನೀಡಿರುವ ಖರೀದಿ ಆದೇಶಗಳನ್ನು ವಜಾಗೊಳಿಸಬೇಕು ಎಂದು ಕರ್ನಾಟಕ ರಾಷ್ಟ್ರಸಮಿತಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ

GOVERNANCE

ಸಂಜಯನಗರ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ ಸಿಐಡಿ ಹೆಗಲಿಗೆ; ಡಿಜಿಐಜಿ ಆದೇಶ

ಬೆಂಗಳೂರು; ಲಾಕ್‌ಡೌನ್‌ ಅವಧಿಯಲ್ಲಿ ಪೊಲೀಸ್‌ ಸಿಬ್ಬಂದಿ ಮೇಲೆ ಬೆಂಗಳೂರಿನ ಸಂಜಯನಗರದ ಮುಸ್ಲಿಂ ಯುವಕರಿಬ್ಬರು ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದ ಪ್ರಕರಣವನ್ನು  ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈ ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಮಧ್ಯೆಯೇ ರಾಜ್ಯ

GOVERNANCE

ಲಾಕ್‌ಡೌನ್‌ ಅವಧಿಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಏರಿಕೆಯಾಗಿಲ್ಲ ತಪಾಸಣೆ ಸಂಖ್ಯೆ

ಬೆಂಗಳೂರು; ಕೊರೊನಾ ವೈರಸ್‌ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್‌ಡೌನ್‌ ಜಾರಿಯಾಗಿ 21 ದಿನಗಳು  ಕಳೆದಿದ್ದರೂ ಸೋಂಕಿತರ ಸಂಖ್ಯೆ  ಕಡಿಮೆಗೊಳ್ಳುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.   ಕೋವಿಡ್‌ 19 ಸಮುದಾಯಕ್ಕೆ ಹರಡುವುದಕ್ಕೆ ಈಗಿನಿಂದಲೇ

LEGISLATURE

ಅಪೆಕ್ಸ್‌ ಬ್ಯಾಂಕ್‌ ಅಕ್ರಮ; ‘ದಿ ಫೈಲ್‌’ ಸರಣಿ ವರದಿಯಿಂದ ಎಚ್ಚೆತ್ತ ಜೆಡಿಎಸ್‌ನಿಂದ ಸದನದಲ್ಲಿ ಧರಣಿ

ಬೆಂಗಳೂರು: ರಾಜ್ಯ ಅಪೆಕ್ಸ್‌ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ‘ದಿ ಫೈಲ್‌’ ಸರಣಿ ವರದಿಗಳನ್ನು ಪ್ರಕಟಿಸಿದ ನಂತರ ಅಕ್ರಮಗಳನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ವಿಧಾನಸಭೆಯಲ್ಲಿ ಜೆಡಿಎಸ್‌ ಸದಸ್ಯರು ಒತ್ತಾಯಿಸಿದ್ದಾರೆ.  ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌

LEGISLATURE

ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಅವ್ಯವಹಾರ; ‘ದಿ ಫೈಲ್‌’ ವರದಿಗೆ ಸ್ಪಂದಿಸಿದ ಸಚಿವ ಸುರೇಶ್‌ಕುಮಾರ್‌

ಬೆಂಗಳೂರು; ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಪರೀಕ್ಷೆ ಮತ್ತು ಮೌಲ್ಯಮಾಪನ ಚಟುವಟಿಕೆ  ಸೇರಿದಂತೆ ಇನ್ನಿತರೆ  ಚಟುವಟಿಕೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಹೊರಗೆಡವಿದ್ದ ‘ದಿ ಫೈಲ್‌’ ವರದಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌ ಸುರೇಶ್‌ಕುಮಾರ್‌ ಅವರು

CBI/CID

ಯೋಗೇಶ್‌ಗೌಡ ಕೊಲೆ ಪ್ರಕರಣ; ಸಿಬಿಐನಿಂದ ಹಂತಕರ ಬಂಧನ

ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತಮಿಳುನಾಡು ಮೂಲದ ಹಂತಕರನ್ನು ಬಂಧಿಸಿದ್ದಾರೆ. ಅಶ್ವತ್ಥ್‌, ಪುರುಷೋತ್ತಮ ಸೇರಿ ಐವರು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇವರೆಲ್ಲಾ ಬೆಂಗಳೂರು

ACB/LOKAYUKTA

ಲೋಕಾಯುಕ್ತರ ಆಸ್ತಿ ವಿವರ; ಕಾಯ್ದೆ ತಿದ್ದುಪಡಿಗೆ ಧೈರ್ಯ ತೋರದ ಶಾಸಕರು

ಮುಖ್ಯಮಂತ್ರಿಯೂ ಸೇರಿದಂತೆ ವಿಧಾನಸಭೆ, ವಿಧಾನಪರಿಷತ್, ಮಹಾನಗರಪಾಲಿಕೆ, ಜಿಲ್ಲಾ ಪಂಚಾಯ್ತಿ ಸದಸ್ಯರು, ರಾಜ್ಯ ಸರ್ಕಾರದ ಸೇವೆಯಲ್ಲಿರುವ ಡಿ ಗ್ರೂಪ್ ನೌಕರರೂ ಆಯಾ ವರ್ಷದ ಆಸ್ತಿ ಮತ್ತು ದಾಯಿತ್ವ (ಸಾಲಸೋಲ ಕೊಡಬೇಕಾದ ಬಾಧ್ಯತೆ) ಪಟ್ಟಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು

LEGISLATURE

ಅನುಮತಿ ಇಲ್ಲದೆಯೇ ಗಣಿಗಾರಿಕೆ; 15.21 ಕೋಟಿ ಮೊತ್ತದ ಖನಿಜ ಮುಟ್ಟುಗೋಲು

ಕೇಂದ್ರ ಸರ್ಕಾರ ಹಾಗೂ ಹೈದರಾಬಾದ್‌ನ ಪರಮಾಣು ಖನಿಜಗಳ ನಿರ್ದೇಶನಾಲಯದ ಅನುಮತಿ ಪಡೆಯದೆಯೇ ಕರ್ನಾಟಕ ರಾಜ್ಯ ಖನಿಜಗಳ ನಿಗಮವು ₹15.21 ಕೋಟಿ ಮೊತ್ತದ ಪರಮಾಣು ಖನಿಜಗಳ ಗಣಿಗಾರಿಕೆ ಮಾಡಿರುವುದು ಬೆಳಕಿಗೆ ಬಂದಿದೆ.ಖನಿಜಗಳ ರಿಯಾಯಿತಿ ನಿಯಮಗಳ ಪ್ರಕಾರ

GOVERNANCE

ಆರ್ಥಿಕ ಸಂಕಷ್ಟದಲ್ಲಿ 46 ಸಾವಿರ ಶಾಲೆಗಳು; 2ನೇ ಕಂತಿನ ಅನುದಾನದತ್ತ ಮುಖ ಮಾಡಿದ ಮುಖ್ಯ ಶಿಕ್ಷಕರು

ಬೆಂಗಳೂರು; ರಾಜ್ಯದ ಸರ್ಕಾರಿ ಶಾಲೆಗಳಿಗೆ 2ನೇ ಅನುದಾನ ಕಂತಿನ ಅನುದಾನ ಫೆಬ್ರುವರಿ ಪೂರ್ಣಗೊಳ್ಳುತ್ತಿದ್ದರೂ ಬಿಡುಗಡೆಯಾಗಿಲ್ಲ. ಆರ್ಥಿಕ ಸಂಕಷ್ಟದಿಂದ ಹೊರಬರಲು ಬಿಜೆಪಿ ಸರ್ಕಾರ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಪ್ರಾಥಮಿಕ ಶಾಲೆಗಳ ಆರ್ಥಿಕ ಸ್ಥಿತಿಯೂ ಅನಾವರಣಗೊಂಡಿದೆ. ಅನುದಾನ

LEGISLATURE

ಬೊಕ್ಕಸಕ್ಕೆ 4,109 ಕೋಟಿ ರು.ನಷ್ಟವಾದರೂ ಸದನದಲ್ಲಿ ಚರ್ಚೆಯಾಗುವುದಿಲ್ಲವೇಕೆ?

ರಾಯಚೂರಿನ ಯರಮರಸ್‌ ಉಷ್ಣ ವಿದ್ಯುತ್‌ ಸ್ಥಾವರ ಕಾಮಗಾರಿ ಅನುಷ್ಠಾನ ವಿಳಂಬದಿಂದ ಯೋಜನಾ ವೆಚ್ಚದಲ್ಲಿ ಬರೋಬ್ಬರಿ 4,109.67 ಕೋಟಿ ರೂ. ಹೆಚ್ಚಳವಾಗಿ ಬೊಕ್ಕಸಕ್ಕೆ ನಷ್ಟವಾಗಿರುವುದನ್ನು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರ (ಸಾರ್ವಜನಿಕ ವಲಯದ