Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

Articles By This Author

GOVERNANCE

ಬಿಟ್‌ಕಾಯಿನ್‌; ಕಮಲ್‌ಪಂತ್, ಸಂದೀಪ್‌, ಅಡಿಗ ನಡುವಿನ ವಾಟ್ಸಾಪ್‌ ಸಂದೇಶ ಬಹಿರಂಗ

ಬೆಂಗಳೂರು; ಬಿಟ್‌ಕಾಯಿನ್‌ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿರುವ ಕುರಿತು ಸೂಕ್ತ ದಾಖಲೆಗಳ ಸಮೇತ ಸಲ್ಲಿಸಿದ್ದ ದೂರನ್ನು ಸಿಸಿಬಿಯ ಜಂಟಿ ಆಯುಕ್ತ ಸಂದೀಪ್‌ ಪಾಟೀಲ್‌ ಮತ್ತು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರು ನಿರ್ಲಕ್ಷ್ಯಿಸಿದ್ದರು

GOVERNANCE

ಬಿಟ್‌ಕಾಯಿನ್ ಹಗರಣ; ಪೂರಕ ಸಾಕ್ಷ್ಯ, ಪುರಾವೆ ಒದಗಿಸಿದ್ದರೂ ಸಿಸಿಬಿ ಕ್ರಮ ವಹಿಸಲಿಲ್ಲವೇಕೆ?

ಬೆಂಗಳೂರು; ಬಿಟ್‌ಕಾಯಿನ್‌ ಹಗರಣ ಕುರಿತು ಸಾಮಾಜಿಕ ಕಾರ್ಯಕರ್ತ ಅಶೋಕ್‌ ಕುಮಾರ್‌ ಅಡಿಗ ಎಂಬುವರು 2021ರ ಜನವರಿ, ಏಪ್ರಿಲ್‌ ಮತ್ತು ಮೇ ತಿಂಗಳಿನಲ್ಲಿಯೇ ಹಲವು ಸಾಕ್ಷ್ಯಗಳನ್ನು ಸಿಸಿಬಿಯ ಜಂಟಿ ಆಯುಕ್ತರು ಮತ್ತು ಪ್ರಧಾನಿ ಕಚೇರಿಗೆ ಒದಗಿಸಿದ್ದರು

ACB/LOKAYUKTA

ನಿವೃತ್ತ ನ್ಯಾಯಾಧೀಶೆ ಇಂದ್ರಕಲಾ, ಎನಿತ್‌ಕುಮಾರ್‌ ವಿರುದ್ಧದ ದೂರರ್ಜಿ ಸಿಬಿಐಗೆ ವರ್ಗಾವಣೆ

ಬೆಂಗಳೂರು; ಸಂವಿಧಾನಾತ್ಮಕ ಸಂಸ್ಥೆಗಳಲ್ಲಿನ ಉನ್ನತ ಹುದ್ದೆಗಳನ್ನು ಪಡೆಯುವ ಸಲುವಾಗಿ 8.27 ಕೋಟಿ ರುಪಾಯಿಯನ್ನು ಲಂಚದ ರೂಪದಲ್ಲಿ ನೀಡಿದ್ದಾರೆ ಎಂಬ ಆರೋಪಕ್ಕೆ ಒಳಗಾಗಿರುವ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಇಂದ್ರಕಲಾ ಮತ್ತು ಎನಿತ್‌ ಕುಮಾರ್‌ ಎಂ ಸಿ

GOVERNANCE

ಮಧ್ಯ ವಾ‍ರ್ಷಿಕ ಪರೀಕ್ಷೆ; ಸುತ್ತೋಲೆ ಹಿಂಪಡೆದ ಮಂಡಳಿಯ ಹುಚ್ಚಾಟ, ವಿದ್ಯಾರ್ಥಿಗಳಿಗೆ ಪೀಕಲಾಟ

ಬೆಂಗಳೂರು; ಯಾವುದೇ ಪೂರ್ವಭಾವಿ ಸಿದ್ಧತೆಯಿಲ್ಲದೇ ಮಧ್ಯಂತರ ಪರೀಕ್ಷೆ ನಡೆಸಲು ಆತುರದ ನಿರ್ಧಾರ ಕೈಗೊಂಡು ಅಷ್ಟೇ ವೇಗದಲ್ಲಿ ಪರೀಕ್ಷೆಯನ್ನು ಪಿಯು ಮಂಡಳಿಯು ಮುಂದೂಡಿ ಸುತ್ತೋಲೆ ಹೊರಡಿಸಿದ್ದ ಪದವಿ ಪೂರ್ವ ಶಿಕ್ಷಣ ಮಂಡಳಿಯು ಇದೀಗ ತಾನೇ ಹೊರಡಿಸಿದ್ದ

GOVERNANCE

ತರಳಬಾಳು ಮಠದ ಪೀಠಾಧಿಪತಿ ವಿರುದ್ಧದ ಅಸಲು ದಾವೆ; ವಿಚಾರಣೆಗೆ ನ್ಯಾಯಾಲಯ ಅಂಗೀಕಾರ

ಬೆಂಗಳೂರು; ರಾಜ್ಯದ ಲಿಂಗಾಯತ ಮಠಗಳಲ್ಲೊಂದಾದ ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠದ ಪೀಠಾಧಿಪತಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀಮತ್‌ ಸಾಧು ಸದ್ಧರ್ಮ ವೀರಶೈವ ಸಂಘ, ತರಳಬಾಳು ವಿದ್ಯಾಸಂಸ್ಥೆ ವಿರುದ್ಧ ಮಠದ ಭಕ್ತರು ಸಲ್ಲಿಸಿದ್ದ ಅಸಲು

GOVERNANCE

ಬೋಧಕರಿಗೆ ದೊರೆತಿಲ್ಲ ಪಿಂಚಣಿ ಸೌಲಭ್ಯ; 5 ವರ್ಷಗಳಿಂದಲೂ ಬಾಕಿ ಇದೆ 299 ಕೋಟಿ

ಬೆಂಗಳೂರು; ಸರ್ಕಾರದ ಸಾಧನೆ ಬಿಂಬಿಸಲು ದಿನಪತ್ರಿಕೆ ಮತ್ತು ಟಿ ವಿ ಚಾನಲ್‌ಗಳಿಗೆ ಜಾಹೀರಾತುಗಳಿಗೆ ಕೋಟ್ಯಂತರ ರುಪಾಯಿಗಳನ್ನು ವೆಚ್ಚ ಮಾಡುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ವಿಶ್ವವಿದ್ಯಾಲಯಗಳಲ್ಲಿ ವಯೋ ನಿವೃತ್ತಿ, ಸ್ವಯಂ ನಿವೃತ್ತಿ ಹೊಂದಿರುವ ಅಧ್ಯಾಪಕರು, ಪ್ರಾಧ್ಯಾಪಕರಿಗೆ

GOVERNANCE

55 ಕೋಟಿ ಅಕ್ರಮ; ಬ್ಯಾಂಕ್‌ನಿಂದ ಹಣವೂ ಮರಳಿಲ್ಲ, ತನಿಖೆಯಿಲ್ಲ, ಸಿಐಡಿಗೂ ವರದಿ ಮಾಡಿಲ್ಲ

ಬೆಂಗಳೂರು; ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ (ಕೆಆರ್‌ಐಡಿಎಲ್‌) ಅನುದಾನದ ಮೊತ್ತ 55 ಕೋಟಿ ರು.ಗಳನ್ನು  ಅಕ್ರಮವಾಗಿ ವರ್ಗಾವಣೆ ಮಾಡಿ ದುರುಪಯೋಗ ಪಡಿಸಿಕೊಂಡಿದ್ದ ಪ್ರಕರಣ ಬಹಿರಂಗಗೊಂಡು 4 ವರ್ಷಗಳಾದರೂ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ ಕನಿಷ್ಠ

ACB/LOKAYUKTA

ಯುವರಾಜಸ್ವಾಮಿಗೆ ಕೋಟ್ಯಂತರ ರುಪಾಯಿ ಲಂಚ; ಮೂವರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು; ಸಂಘ ಪರಿವಾರ ಮತ್ತು ಬಿಜೆಪಿಯ ರಾಷ್ಟ್ರೀಯ ಘಟಕದ ಧುರೀಣರ ಸಂಪರ್ಕ ಹೊಂದಿದ್ದ ಯುವರಾಜಸ್ವಾಮಿ ಎಂಬಾತನ ಮೂಲಕ ವಿವಿಧ ಹುದ್ದೆಗಳನ್ನು ಪಡೆದುಕೊಳ್ಳಲು ಕೋಟ್ಯಂತರ ರುಪಾಯಿನ್ನು ಲಂಚದ ರೂಪದಲ್ಲಿ ನೀಡಿದ್ದ ಮೂವರ ವಿರುದ್ಧ ಭ್ರಷ್ಟಾಚಾರ ನಿಗ್ರಹ

GOVERNANCE

ವಿಲಾಸಿ ಔತಣಕೂಟಗಳಲ್ಲಿ ಶ್ರೀಕಿ ಭಾಗಿ; ಆರ್ಕಾ ಸೈಲಿಂಗ್‌ ಬೋಟ್ಸ್‌ಗೆ 10 ಲಕ್ಷ ಪಾವತಿ

ಬೆಂಗಳೂರು; ಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕಿ ಸಮುದ್ರದಲ್ಲಿ ತೇಲುವ ಹಡಗು ಮತ್ತು  ದೋಣಿಗಳಲ್ಲಿ ನಡೆಯುತ್ತಿದ್ದ ಮೋಜು ಮಸ್ತಿ, ವಿಲಾಸಿ ಔತಣ ಕೂಟಗಳಲ್ಲಿ ಭಾಗಿಯಾಗಿದ್ದ. ಇದಕ್ಕಾಗಿ ಅರ್ಕಾ ಸೈಲಿಂಗ್‌ ಬೋಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ 10 ಲಕ್ಷ ರು.ಗಳನ್ನು

RTI

ಪಿಎಂ ಕೇರ್ಸ್‌; ಲಸಿಕೆ ಅಭಿವೃದ್ಧಿಗೆ 100 ಕೋಟಿ ಬಿಡುಗಡೆಯ ಮಾಹಿತಿ ಮುಚ್ಚಿಟ್ಟ ಕೇಂದ್ರ

ಬೆಂಗಳೂರು; ವಿವಾದಕ್ಕೊಳಗಾಗಿರುವ ಪಿಎಂ ಕೇರ್ಸ್‌ ಫಂಡ್‌ನಿಂದ 100 ಕೋಟಿ ರು.ಗಳನ್ನು ಪಡೆದಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಕೇಂದ್ರ ಸರ್ಕಾರವು ಆರ್‌ಟಿಐ ಅಡಿಯಲ್ಲಿ ಕೇಳಿರುವ ಅರ್ಜಿಗೆ ಉತ್ತರ ನೀಡದೇ ನುಣುಚಿಕೊಳ್ಳುತ್ತಿರುವುದು ಇದೀಗ ಬಹಿರಂಗವಾಗಿದೆ. ಕೋವಿಡ್‌-19

GOVERNANCE

ಶ್ರೀಕಿ ಸ್ವ ಇಚ್ಛಾ ಹೇಳಿಕೆ ವೈಭವಿಕರಣಕಷ್ಟೇ ಸೀಮಿತ; ಅಕ್ರಮ ಸಂಪನ್ಮೂಲ ಪತ್ತೆ ಹಚ್ಚಲಿಲ್ಲವೇಕೆ?

ಬೆಂಗಳೂರು; ಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕಿ ನೀಡಿರುವ ಸ್ವ ಇಚ್ಛಾ ಹೇಳಿಕೆಯು ರಂಜನೀಯ ಮತ್ತು ವೈಭವ ರೂಪ ಪಡೆದುಕೊಂಡಿದೆ. ಈತನ ಸ್ವ ಇಚ್ಛಾ ಹೇಳಿಕೆಯನ್ನು ರಂಜನೀಯವಾಗಿ ವೈಭವೀಕರಿಸುವುದರಲ್ಲಿಯೇ ಮಗ್ನವಾಗಿರುವ ತನಿಖಾ ತಂಡವು, ಆತ

GOVERNANCE

ನೆಹರು ಮಹಾಪುರುಷ; ‘ಫರೋಸ್‌ ಇನ್‌ ಎ ಫೀಲ್ಡ್‌’ನಲ್ಲಿ ಗೌಡರ ಬಣ್ಣನೆ, ಬಿಜೆಪಿಗೆ ತಿರುಗೇಟು

ಬೆಂಗಳೂರು; ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹಿಡಿದ ಕಳೆದ 7 ವರ್ಷಗಳಲ್ಲಿ ಮಾಜಿ ಪ್ರಧಾನಿ ಜವಹರ್​ಲಾಲ್ ನೆಹರೂ ವಿರುದ್ಧ ಅನೇಕ ವಾಗ್ದಾಳಿಗಳು ನಡೆದಿವೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಸಂಸತ್​ನಲ್ಲಿ ಇಂದಿನ ಎಲ್ಲಾ

LEGISLATURE

ಬ್ರಿಮ್ಸ್‌ ಅವ್ಯವಹಾರ; 12 ವರ್ಷಗಳಾದರೂ ಮುಗಿಯದ ವಿಚಾರಣೆ, ಆರೋಪಿಗಳಿಗೆ ಬಡ್ತಿ

ಬೆಂಗಳೂರು; ಬೀದರ್‌ ವೈದ್ಯಕೀಯ ಕಾಲೇಜಿನಲ್ಲಿ ಸಿಬ್ಬಂದಿ ನೇಮಕ ಮತ್ತು ಉಪಕರಣಗಳ ಖರೀದಿಯಲ್ಲಿನ ಕೋಟ್ಯಂತರ ರು ಅವ್ಯವಹಾರ ನಡೆದಿರುವ ಪ್ರಕರಣದ ಕುರಿತು ವಿಚಾರಣೆಯು 12 ವರ್ಷಗಳಿಂದಲೂ ಕುಂಟುತ್ತಾ ಸಾಗಿದೆ. ಈ ಪ್ರಕರಣ ಕುರಿತು 2008 ಮತ್ತು

GOVERNANCE

ಐಪಿಎಸ್‌ ಅಧಿಕಾರಿಗಳಿಗೆ ಮಾಹಿತಿ ಸೋರಿಕೆ ಕುರಿತಾದ ‘ದಿ ಫೈಲ್‌’ ವರದಿ ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಬಿಟ್‌ ಕಾಯಿನ್‌ ಹಗರಣ ಕುರಿತು ಐಪಿಎಸ್‌ ಅಧಿಕಾರಿಗಳೊಂದಿಗೆ ತನಿಖಾ ತಂಡವು ಮಾಹಿತಿ ಸೋರಿಕೆ ಮಾಡುತ್ತಿರುವುದನ್ನು ‘ದಿ ಫೈಲ್‌’ ಹೊರಗೆಡವುತ್ತಿದ್ದಂತೆ ಅಧಿಕಾರಿಗಳ ವಲಯದಲ್ಲಿ ತೀವ್ರ ಸಂಚಲನ ಹುಟ್ಟಿಸಿದೆ. ಅಲ್ಲದೆ ಪ್ರಜಾವಾಣಿ ಸೇರಿದಂತೆ ಮುಖ್ಯವಾಹಿನಿಯಲ್ಲಿರುವ ಹಲವು

GOVERNANCE

ಬಿಟ್‌ ಕಾಯಿನ್‌ ಹಗರಣ; ಆಪ್ತ ಐಪಿಎಸ್‌ ಅಧಿಕಾರಿಗಳಿಗೆ ಮಾಹಿತಿ ಸೋರಿಕೆಯ ಆಡಿಯೋ ಬಹಿರಂಗ

ಬೆಂಗಳೂರು; ರಾಜ್ಯ ರಾಜಕಾರಣದಲ್ಲಿನ ತಳಮಳಕ್ಕೆ ಕಾರಣವಾಗಿರುವ ಬಿಟ್‌ ಕಾಯಿನ್‌ ಹಗರಣವು ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಹಿರಿಯ ಐಪಿಎಸ್‌ ಅಧಿಕಾರಿಗಳು ಪತರುಗುಟ್ಟುತ್ತಿದ್ದಾರೆ. ಹಗರಣದಲ್ಲಿ ತಮ್ಮ ಹೆಸರೇನಾದರೂ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳುತ್ತಿರುವ ಐಪಿಎಸ್‌

LEGISLATURE

ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ 1,227 ಸೀಟು ಮರಳಿಸಿದ ಬಿಜೆಪಿ ಸರ್ಕಾರ

ಬೆಂಗಳೂರು; ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಮುಗಿದ ನಂತರ ಉಳಿಯುವ ವೈದ್ಯಕೀಯ ಸೀಟುಗಳನ್ನು ವೈದ್ಯಕೀಯ ಕಾಲೇಜುಗಳಿಗೆ ಹಿಂತಿರುಗಿಸುವಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಮುಂದುವರೆದಿದೆ. 2019-20 ಮತ್ತು 2020-21ನೇ ಸಾಲಿನಲ್ಲಿ ನಡೆದಿದ್ದ

GOVERNANCE

ಬಂಗಾರಪ್ಪ, ಪವಾರ್‌, ಜಯಲಲಿತಾಗೆ ಸೇರಿದ ರಹಸ್ಯ ಕಡತಗಳನ್ನು ಗೌಡರಿಗೆ ರವಾನಿಸಿದ್ದರೇ ರಾವ್‌?

ಬೆಂಗಳೂರು; ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ, ತಮಿಳುನಾಡಿನ ಜೆ ಜಯಲಲಿತಾ, ಮಹಾರಾಷ್ಟ್ರದ ಶರದ್‌ ಪವಾರ್‌, ಉತ್ತರ ಪ್ರದೇಶದ ಮುಲಾಯಂ ಸಿಂಗ್‌ ಯಾದವ್‌ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳನ್ನು ಮಾಜಿ ಪ್ರಧಾನಿ ನರಸಿಂಹರಾವ್‌ ಅವರು

GOVERNANCE

ತೇಜಸ್ವಿ ಸೂರ್ಯ ಸೇರಿ 20 ಮಂದಿ ವಿರುದ್ಧ ದೂರು ಸಲ್ಲಿಕೆ; ದಾಖಲಾಗದ ಎಫ್‌ಐಆರ್‌

ಬೆಂಗಳೂರು; ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಬೈಕ್‌ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಸಂಸದ ತೇಜಸ್ವಿ ಸೂರ್ಯ ಮತ್ತು ಕೆಂಪೇಗೌಡರ ಕಂಚಿನ ಪ್ರತಿಮೆ ಸ್ಥಾಪನೆ ಸಂಬಂಧ ನಡೆದಿದ್ದ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಸ್ಕ್‌, ಸಾಮಾಜಿಕ ಅಂತರ ಸೇರಿದಂತೆ

ACB/LOKAYUKTA

ಲೋಕಾಯುಕ್ತರ ಆಸ್ತಿ ವಿವರ; ಸ್ಪಷ್ಟ ಅಭಿಪ್ರಾಯ ನೀಡಲು ರಿಜಿಸ್ಟ್ರಾರ್‌ಗೆ ನಿರ್ದೇಶನ

ಬೆಂಗಳೂರು; ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರು ಆಸ್ತಿ ಮತ್ತು ದಾಯಿತ್ವ ಪಟ್ಟಿ ಸಲ್ಲಿಸುವ ಸಂಬಂಧ ಸ್ಪಷ್ಟ ಅಭಿಪ್ರಾಯ ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಲೋಕಾಯುಕ್ತ ಸಂಸ್ಥೆಯ ರಿಜಿಸ್ಟ್ರಾರ್‌ಗೆ

GOVERNANCE

ಆವರ್ತ ನಿಧಿಯಲ್ಲಿರುವುದು ಕೇವಲ 189 ಕೋಟಿ, ಬಾಕಿ ಬರಬೇಕಿದೆ 2,500 ಕೋಟಿ

ಬೆಂಗಳೂರು; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಆವರ್ತ ನಿಧಿಯಡಿ ಕೇವಲ 189 ಕೋಟಿ ಮಾತ್ರ ಇದೆ. ವಿವಿಧ ಸಂಗ್ರಹಣಾ ಸಂಸ್ಥೆಗಳಿಂದ ಆವರ್ತ ನಿಧಿಗೆ 2,500 ಕೋಟಿ ಬಾಕಿ ಬರಬೇಕಿದೆ. ರೈತರು ಬೆಳೆದಿರುವ ಉತ್ಪನ್ನ ಖರೀದಿ ಮಾಡುವ