Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

Articles By This Author

GOVERNANCE

‘ದಿ ಫೈಲ್‌’ ವರದಿ ಪರಿಣಾಮ; ಅರಸು ಸಂಶೋಧನೆ ಸಂಸ್ಥೆ ಮುಚ್ಚುವ ನಿರ್ಣಯಕ್ಕೆ ವಿರೋಧ

ಬೆಂಗಳೂರು; ರಾಜ್ಯ ಬಿಜೆಪಿ ಸರ್ಕಾರವು ಡಿ ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚಲು ನಿರ್ಣಯ ಕೈಗೊಂಡಿದ್ದನ್ನು ‘ದಿ ಫೈಲ್‌’ ಬಹಿರಂಗಗೊಳಿಸುತ್ತಿದ್ದಂತೆ ಮಾಜಿ ಸಚಿವ ಡಾ ಎಚ್‌ ಸಿ ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ವಿಧಾನಪರಿಷತ್‌ನ ಮಾಜಿ

GOVERNANCE

ಮಾತಾಡ್‌ ಮಾತಾಡ್‌ ಕನ್ನಡ ಅಭಿಯಾನಕ್ಕೆ ಆಸಕ್ತಿ, ಕನ್ನಡ ಶಾಲೆಗಳಿಗೆ ಹುದ್ದೆ ಮಂಜೂರಾತಿಗೆ ನಿರಾಸಕ್ತಿ

ಬೆಂಗಳೂರು; ಮಾತಾಡ್‌ ಮಾತಾಡ್‌ ಕನ್ನಡ ಅಭಿಯಾನ ಆರಂಭಿಸಿ ಭರ್ಜರಿ ಪ್ರಚಾರ ಪಡೆದಿರುವ ರಾಜ್ಯ ಬಿಜೆಪಿ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ಹುದ್ದೆಗಳ ಮಂಜೂರಾತಿ ಮತ್ತು ಬಾಕಿ ಇರುವ

GOVERNANCE

‘ದಿ ಫೈಲ್‌’ ವರದಿ ಪರಿಣಾಮ; ಕಡತ ವಿಲೇವಾರಿ ಮಾಡದ ಮೈಗಳ್ಳರಿಗೆ ಸಿಎಂ ತರಾಟೆ

ಬೆಂಗಳೂರು; ಆರ್ಥಿಕ ಇಲಾಖೆಯೂ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ವಿಲೇವಾರಿಗೆ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಕಡತಗಳು ಬಾಕಿ ಇರುವ ಕುರಿತು ‘ದಿ ಫೈಲ್‌’ ಸರಣಿ ವರದಿಗಳನ್ನು ಪ್ರಕಟಿಸಿದ್ದರ ಬೆನ್ನಲ್ಲೇ ಕಡತ ವಿಲೇವಾರಿಯಲ್ಲಿ ಕಂಡು ಬಂದಿರುವ ವಿಳಂಬಕ್ಕೆ

GOVERNANCE

ಸ್ಥಳಾಂತರವಾಗದ ಸಕ್ಕರೆ ನಿರ್ದೇಶನಾಲಯ; ಕಾಗದದ ಮೇಲಷ್ಟೇ ಉಳಿದ ಆದೇಶ

ಬೆಂಗಳೂರು; ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯವನ್ನು ಬೆಂಗಳೂರಿನಿಂದ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಅ.1ರಿಂದ ಜಾರಿಗೆ ಬರುವಂತೆ ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಿಸಿ ಸರ್ಕಾರ ಆದೇಶ ಹೊರಡಿಸಿ ತಿಂಗಳಾದರೂ ಸ್ಥಳಾಂತರ ಸಂಬಂಧ ಪ್ರಾಥಮಿಕ ಪ್ರಕ್ರಿಯೆಯೂ ನಡೆದಿಲ್ಲ!

GOVERNANCE

ಅಗಸ್ತ್ಯ ಫೌಂಡೇಷನ್‌ಗೆ 4.23 ಕೋಟಿ ಅನುದಾನ; ಸರ್ಕಾರದಿಂದಲೇ ವಿಜ್ಞಾನ ಸಮಿತಿಗಳ ಕಡೆಗಣನೆ

ಬೆಂಗಳೂರು; ರಾಜ್ಯದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌, ಭಾರತ ಜನ ವಿಜ್ಞಾನ ಸಮಿತಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಗಳು ವಿಶೇಷವಾಗಿ ಗ್ರಾಮೀಣ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ

GOVERNANCE

ಇಲಾಖೆ ಹಂತದಲ್ಲೇ 31,308 ಕಡತಗಳು ವಿಲೇವಾರಿಗೆ ಬಾಕಿ; ಸಿಎಂ ಸೂಚನೆಗೂ ಕಿಮ್ಮತ್ತಿಲ್ಲ

ಬೆಂಗಳೂರು; ಕಡತ ವಿಲೇವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದೆಷ್ಟೇ ಗಡುವು ನೀಡಿ ಎಚ್ಚರಿಕೆ ನೀಡಿದ್ದರೂ 2021ರ ಅಕ್ಟೋಬರ್‌ 25ರ ಅಂತ್ಯಕ್ಕೆ ಒಟ್ಟು 31,308 ಕಡತಗಳು ವಿಲೇವಾರಿಗೆ ಬಾಕಿ ಉಳಿದಿವೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕಡತಗಳು ವಿಲೇವಾರಿಯಾಗುತ್ತಿಲ್ಲ ಎಂದು

LEGISLATURE

ಅಧಿಕಾರಿಶಾಹಿಯಿಂದ ಬೇಜವಾಬ್ದಾರಿ ವಾಕ್ಯ ಬಳಕೆ; ಸ್ಪೀಕರ್‌ ಕಾಗೇರಿ ಕೆಂಗಣ್ಣು

ಬೆಂಗಳೂರು; ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸೇರಿದಂತೆ ಹಲವು ಸಮಿತಿಗಳು ವರದಿಗಳಲ್ಲಿ ಮಾಡಿರುವ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕಿದ್ದ ಅಧಿಕಾರಶಾಹಿ ನಿರಾಸಕ್ತಿ ವಹಿಸುತ್ತಿದೆ. ಅಲ್ಲದೆ ಸಮಿತಿಗಳು ಕೇಳುವ ಮಾಹಿತಿ ಮತ್ತು ಪ್ರಶ್ನೆಗಳಿಗೆ ನೀಡುತ್ತಿರುವ ಉತ್ತರ ಹಾಗೂ ಬೇಜವಾಬ್ದಾರಿ

GOVERNANCE

ಸಿಎಂ ಅನಿಲ ಭಾಗ್ಯ ಯೋಜನೆ ಕೈ ಬಿಡಲು ನಿರ್ಣಯ; ಉಜ್ವಲದಿಂದ ಹೊರಗುಳಿದವರ ಪಾಡೇನು?

ಬೆಂಗಳೂರು; ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಸಡ್ಡು ಹೊಡೆದು ಸಿದ್ದರಾಮಯ್ಯ ಅವರ ಸರ್ಕಾರ ಆರಂಭಿಸಿದ್ದ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯನ್ನು ಇದೀಗ ರಾಜ್ಯ ಬಿಜೆಪಿ ಸರ್ಕಾರವು ರದ್ದುಗೊಳಿಸಲು ನಿರ್ಣಯ ಕೈಗೊಂಡಿದೆ. 2021ರ ಸೆಪ್ಟಂಬರ್‌ 29ರಿಂದ ಅಕ್ಟೋಬರ್‌

GOVERNANCE

ಪರಿಹಾರಾತ್ಮಕ ಅರಣ್ಯೀಕರಣ; ಕಾಂಗ್ರೆಸ್‌ ಸರ್ಕಾರದ ನಿರ್ಣಯ ಉಲ್ಲಂಘಿಸಿದ ಸಚಿವ ಕತ್ತಿ

ಬೆಂಗಳೂರು; ಡೀಮ್ಡ್‌ ಅರಣ್ಯ ವ್ಯಾಪ್ತಿಗೆ 1,73,023.19 ಹೆಕ್ಟೇರ್‌ ಪ್ರದೇಶವು ಒಳಪಡುವುದಿಲ್ಲ ಎಂದು ಈ ಹಿಂದೆಯೇ ನಮೂದಿಸಿದ್ದ ಅಂಶವನ್ನು ಬದಿಗೆ ಸರಿಸಲು ಹೊರಟಿರುವ ರಾಜ್ಯ ಬಿಜೆಪಿ ಸರ್ಕಾರವು 1,73,023.19 ಹೆಕ್ಟೇರ್‌ ವಿಸ್ತೀರ್ಣದ ಅರಣ್ಯ ಪ್ರದೇಶವನ್ನು ಪರಿಹಾರಾತ್ಮಕ

GOVERNANCE

ದೇವರಾಜ ಅರಸು ಸಂಶೋಧನಾ ಸಂಸ್ಥೆ ಮುಚ್ಚಲು ನಿರ್ಣಯ; ನೂರು ದಿನದ ಕೊಡುಗೆಯೇ?

ಬೆಂಗಳೂರು; ಸಾಮಾಜಿಕ ನ್ಯಾಯದ ಹರಿಕಾರ ಡಿ ದೇವರಾಜ ಅರಸು ಅವರ ಹೆಸರಿನಲ್ಲಿ 29 ವರ್ಷಗಳ ಹಿಂದೆಯೇ ಸ್ಥಾಪನೆಯಾಗಿರುವ ದೇವರಾಜ ಅರಸು ಸಂಶೋಧನಾ ಸಂಸ್ಥೆ ಮತ್ತು 2 ವರ್ಷದ ಹಿಂದೆ ಆರಂಭವಾಗಿದ್ದ ಆರ್ಯ ವೈಶ್ಯ ನಿಗಮ

GOVERNANCE

ಸಿಎಂ ಇಲಾಖೆಯಲ್ಲೇ ವಿಲೇವಾರಿಗೆ 3,351 ಕಡತ ಬಾಕಿ; ನೂರು ದಿನ ಪೂರೈಸಿದ್ದರೂ ಚುರುಕಿಲ್ಲ

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಭಾಯಿಸುವ ಹಣಕಾಸು ಇಲಾಖೆಯಲ್ಲಿ 2021ರ ಅಕ್ಟೋಬರ್‌ 27ರ ಅಂತ್ಯಕ್ಕೆ 3,351 ಕಡತಗಳು ಬಾಕಿ ಉಳಿದಿರುವುದು ಇದೀಗ ಬಹಿರಂಗವಾಗಿದೆ. ಅವರದೇ ಇಲಾಖೆಯು ಕಡತ ವಿಲೇವಾರಿಯಲ್ಲಿ ಹಿಂದೆ ಬಿದ್ದಿರುವುದು ನೂರು

GOVERNANCE

ನೂರು ದಿನದಲ್ಲಿ 98 ಭ್ರಷ್ಟಾಚಾರ ಪ್ರಕರಣ, ಎಸಿಬಿ, ಲೋಕಾಯುಕ್ತದಲ್ಲಿ 2,950 ದೂರು ಸಲ್ಲಿಕೆ

ಬೆಂಗಳೂರು; ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನೂರು ದಿನದಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ಒಟ್ಟು 98 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಲೋಕಾಯುಕ್ತ ಮತ್ತು ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಒಟ್ಟು 2,950

GOVERNANCE

ಪರಿಶಿಷ್ಟರ ಹಣ ದುರ್ಬಳಕೆ; ಪ್ರಭಾಕರ್‌ ಚಿಣಿ ನಿವೃತ್ತಿ ಸೌಲಭ್ಯ ಮಂಜೂರಾತಿಗೆ ತಡೆಹಿಡಿದ ಆಯೋಗ

ಬೆಂಗಳೂರು; ಗುತ್ತಿಗೆದಾರರಿಂದ ಬಿಲ್‌ ಮೊತ್ತದಲ್ಲಿ ಶೇ. 4ರಷ್ಟು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಕೃಷ್ಣ ಭಾಗ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ ಅವರಿಗೆ ನಿವೃತ್ತಿ ನಂತರದ ಸೌಲಭ್ಯಗಳನ್ನು ಮಂಜೂರು

GOVERNANCE

ಅಲ್ಟ್ರಾ ಇಎನ್‌ಟಿ ಉಪಕರಣಗಳ ಖರೀದಿ; 10.88 ಕೋಟಿ ಹೆಚ್ಚಳ ದರಕ್ಕೆ ಅನುಮೋದನೆ

ಬೆಂಗಳೂರು; ಅಲ್ಟ್ರಾ ಇಎನ್‌ಟಿ ಇಮೇಜಿಂಗ್‌ ಸಿಸ್ಟಂ, ಮೈಕ್ರೋ ಡೈನರೈಡರ್‌, ಕೊಬಾಲ್ಟರ್‌, ವಾಂಡ್ಸ್‌, ಪಿಎಪಿ ಆರ್‌ ರಿಜಿಡ್‌ ಬ್ರೋನ್ಚೋಸ್ಕೋಪ್‌, ಕಾರ್ಡಿಯಾಕ್‌ ಟೇಬಲ್‌ ಉಪಕರಣಗಳನ್ನು ಹೆಚ್ಚುವರಿ ದರದಲ್ಲಿ ಖರೀದಿಸಲು ಮುಂದಾಗಿರುವುದು ಇದೀಗ ಬಹಿರಂಗವಾಗಿದೆ. ಪ್ರತಿ ಉಪಕರಣದ ಖರೀದಿಗೆ

GOVERNANCE

ನೂರು ದಿನ ಪೂರ್ಣ; ಸಂಭ್ರಮಾಚರಣೆಯ ಖಯಾಲಿಗೆ ಬಿದ್ದ ಬಸವರಾಜ ಬೊಮ್ಮಾಯಿ

ಬೆಂಗಳೂರು; ಬಿ ಎಸ್‌ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ಎರಡನೇ ವರ್ಷದ ಸಂಭ್ರಮಾಚರಣೆ ಮಾಡಿರುವ ಕಾರ್ಯಕ್ರಮ ಹಸಿರಾಗಿರುವಾಗಲೇ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 100 ದಿನಗಳನ್ನು ಪೂರೈಸಿರುವ ಸಂಭ್ರಮ ಆಚರಿಸಲು ಸಜ್ಜಾಗುತ್ತಿದ್ದಾರೆ. ಯಡಿಯೂರಪ್ಪ ಅವಧಿಯಲ್ಲಿ

GOVERNANCE

ತೇಜಸ್ವಿ ಸೂರ್ಯ ಸೇರಿ ಹಲವರ ವಿರುದ್ಧ ಕ್ರಿಮಿನಲ್‌ ಪ್ರಕರಣ; ಶಿಕ್ಷೆಯಿಂದ ಪಾರಾಗಿದ್ದವರಿಗೆ ಕಂಟಕ

ಬೆಂಗಳೂರು; ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್‌ ನಿಯಂತ್ರಣ ಮಾರ್ಗಸೂಚಿಗಳನ್ನು ಉಲ್ಲಂಘನೆ ಆರೋಪದಡಿಯಲ್ಲಿ ರಾಜ್ಯದಾದ್ಯಂತ 5,846 ಮಂದಿ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದ್ದ ಪೊಲೀಸರು, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಸಚಿವ ಗೋಪಾಲಯ್ಯ, ಸಂಸದ

GOVERNANCE

ಟೆಲಿಸ್ಕೋಪ್‌, ಫೆಸ್‌ ಉಪಕರಣ ಖರೀದಿ; 2.32 ಕೋಟಿ ಹೆಚ್ಚುವರಿ ದರ ನಮೂದಿಸಿದ ಇಲಾಖೆ

ಬೆಂಗಳೂರು; ಕಪ್ಪು ಶಿಲೀಂಧ್ರ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸುವ ಫೆಸ್‌ ಸೇರಿದಂತೆ ಒಟ್ಟು 11 ಉಪಕರಣಗಳನ್ನು ಮಾರುಕಟ್ಟೆಯಲ್ಲಿನ ದರಕ್ಕಿಂತಲೂ 128.47 ಕೋಟಿ ರು. ಹೆಚ್ಚಳ ದರದಲ್ಲಿ ಖರೀದಿಗೆ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಂಪನ್ಮೂಲ

GOVERNANCE

ವೆಂಟಿಲೇಟರ್‌ ಹಾಸಿಗೆ ಖರೀದಿ; ಮಾರುಕಟ್ಟೆ ದರಕ್ಕಿಂತಲೂ 141.51 ಕೋಟಿ ರು. ಹೆಚ್ಚಳ ನಮೂದು

ಬೆಂಗಳೂರು; ಕೋವಿಡ್‌ 19ರ ಮೂರನೇ ಅಲೆ ನಿರ್ವಹಣೆಗೆ ಪೂರ್ವ ಸಿದ್ಥತೆಗೆ ಪೂರಕವಾಗಿ ಬ್ಲಾಕ್‌ ಫಂಗಸ್‌ ತಪಾಸಣೆ ಮತ್ತು ಚಿಕಿತ್ಸೆಗೆ ಅತ್ಯಗತ್ಯವಾಗಿರುವ ವೆಂಟಿಲೇಟರ್‌ ಸೇರಿದಂತೆ ವೈದ್ಯಕೀಯ ಇನ್ನಿತರೆ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆಯು

GOVERNANCE

ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಸಂಪನ್ಮೂಲ ಸಂಗ್ರಹ; ಸಾಲ ವಸೂಲಾತಿಗಿಳಿದ ಸರ್ಕಾರ

ಬೆಂಗಳೂರು; ಕಾನೂನು ಸುವ್ಯವಸ್ಥೆ ನಿರ್ವಹಣೆ ಸೇರಿದಂತೆ ಇನ್ನಿತರೆ ಉದ್ದೇಶಗಳಿಗಾಗಿ ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಅಭಿವೃದ್ಧಿ ಮತ್ತು ಅಭಿವೃದ್ಧಿಯೇತರ ಚಟುವಟಿಕೆಗಳಿಗಾಗಿ ಸರ್ಕಾರಿ ಕಂಪನಿ, ಸರ್ಕಾರೇತರ ಸಂಸ್ಥೆ ಸೇರಿದಂತೆ ಇನ್ನಿತರೆ

GOVERNANCE

ಕರ್ನಾಟಕದ ಚರ್ಚ್‌ಗಳ ಮೇಲೆ ಗೂಢಚಾರಿಕೆ; ಗುಪ್ತಚರ ಇಲಾಖೆಯಿಂದ ಕಾರ್ಯಾಚರಣೆ

ಬೆಂಗಳೂರು; ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಅವರು ಪ್ರಸ್ತಾಪಿಸಿದ್ದರ ಬೆನ್ನಲ್ಲೇ ರಾಜ್ಯ ಗುಪ್ತಚರ ಇಲಾಖೆಯು ರಾಜ್ಯದಲ್ಲಿರುವ ಚರ್ಚ್‌ಗಳ ಮೇಲೆ ಗೂಢಚಾರಿಕೆ ನಡೆಸಿದೆ ಎಂಬ ಮಾಹಿತಿ