ಅಧಿವೇಶನ ಬಿಸಿ; ಹೆಚ್‌ಡಿಕೆ ಅವಧಿಯಿಂದಲೂ ಅಧಿಕಾರಿ, ನೌಕರರ ವರ್ಗಾವಣೆ ಸಂಖ್ಯೆ ಸಂಗ್ರಹಕ್ಕೆ ಸೂಚನೆ

ಬೆಂಗಳೂರು; ಜೂನ್‌ 2018ರಿಂದ 2023ರ ಅಕ್ಟೋಬರ್‍‌ವರೆಗಿನ  ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ಅಧಿಕಾರಿ, ನೌಕರರ...

ತಜ್ಞರಲ್ಲದವರಿಂದ ಸಿಟಿ ಸ್ಕ್ಯಾನ್‌ ನಿರ್ವಹಣೆ; ವರದಿಗಳ ವಿಶ್ವಾಸರ್ಹತೆ ಪ್ರಶ್ನಾರ್ಹ, ಆಘಾತಕಾರಿ ಸಂಗತಿ ಬಹಿರಂಗ

ಬೆಂಗಳೂರು;ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ  ಸೂಕ್ತ ತಜ್ಞತೆ ಇಲ್ಲದ ವೈದ್ಯರು, ಸಿಬ್ಬಂದಿಗಳು ಪೆಟ್‌...

ಆಸ್ತಿ ಹೊಣೆಗಾರಿಕೆ ಪಟ್ಟಿ ಪರಾಮರ್ಶಿಸಲೂ ಲಂಚ; ಲಕ್ಷಾಂತರ ವಸೂಲಿ, ಲಂಚಗುಳಿತನ ಅನಾವರಣ

ಬೆಂಗಳೂರು; ಜಲಸಂಪನ್ಮೂಲ ಇಲಾಖೆಯಲ್ಲಿ ಮುಖ್ಯ, ಪ್ರಧಾನ ಇಂಜಿನಿಯರ್‌ಗಳು ಸೇರಿದಂತೆ ವಿವಿಧ ವೃಂದದ ಇಂಜಿನಿಯರ್‌ಗಳ...

ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಶ್ಯಾಮ್‌ಭಟ್‌ ನೇಮಕ; ಕಾಂಗ್ರೆಸ್‌ ಸರ್ಕಾರದಿಂದ ವಿವಾದಾತ್ಮಕ ನೇಮಕಾತಿ

ಬೆಂಗಳೂರು; ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆ ಪಡೆಯದೇ ಬಡಾವಣೆ ನಕ್ಷೆಯನ್ನೇ ತಿದ್ದುಪಡಿ ಅಧಿಕಾರ...

ಪ್ರತ್ಯೇಕ ಸಿಇಟಿ; ಪಿಇಎಸ್‌ ಸೇರಿ ಖಾಸಗಿ ವಿವಿಗಳಿಂದ ಆದೇಶ ಉಲ್ಲಂಘನೆ, ಕಸದಬುಟ್ಟಿಗೆ ಸೇರಿದ ವರದಿ

ಪಿಇಎಸ್‌ ವಿರುದ್ಧ ಕ್ರಮ; ನಿರ್ದಿಷ್ಟವಾಗಿ ಕೋರಿದ್ದರೂ ಮಾಹಿತಿ ಒದಗಿಸದೇ ಮುಚ್ಚಿಟ್ಟ ಸರ್ಕಾರ

ಬೆಂಗಳೂರು;  ಸರ್ವೋಚ್ಛ ನ್ಯಾಯಾಲಯ ಮತ್ತು ರಾಜ್ಯ ಸರ್ಕಾರದ ಆದೇಶಗಳನ್ನು  ಉಲ್ಲಂಘಿಸಿ  ಪ್ರತ್ಯೇಕ ಪ್ರವೇಶ...

ಸಿಬಿಐ ತನಿಖೆ ಆದೇಶ; ಸ್ಪೀಕರ್‍‌ ಅನುಮತಿ ಅಗತ್ಯವಿಲ್ಲ, ಅವರ ವ್ಯಾಪ್ತಿಗೂ ಒಳಪಡುವುದಿಲ್ಲ, ದಾರಿತಪ್ಪಿಸಿದ್ದೇಕೆ?

ಬೆಂಗಳೂರು: ಶಾಸಕರ ವಿರುದ್ಧದ ಕ್ರಿಮಿನಲ್‌ ಪ್ರಕರಣವೂ ಸೇರಿದಂತೆ ಇನ್ನಿತರೆ ಪ್ರಕರಣಗಳಲ್ಲಿ ಸಿಬಿಐ ತನಿಖೆಗೆ...

ಕೋಟ್ಯಂತರ ರುಪಾಯಿ ಭ್ರಷ್ಟಾಚಾರ; ಸಚಿವರ ಒಎಸ್‌ಡಿ ವಿರುದ್ಧವೇ ಇಲಾಖೆ ಉಪ ನಿರ್ದೇಶಕರಿಂದ ದೂರು

ಬೆಂಗಳೂರು; ಅಧಿಕಾರಿ, ನೌಕರರ ವರ್ಗಾವಣೆ, ಮುಂಬಡ್ತಿ, ನಿಯಮಬಾಹಿರವಾಗಿ ನಿಯೋಜನೆ ಮಾಡಲು ಅಧಿಕಾರಿ ನೌಕರರಿಂದ...

ಕಂಪ್ಯೂಟರ್‍‌ ಹಗರಣದ ತನಿಖಾ ವರದಿಗೆ ಅಸಮ್ಮತಿ; ಜಂಟಿ ಇಲಾಖೆ ವಿಚಾರಣೆ ಪ್ರಕರಣ ಕೈಬಿಡಲು ಪ್ರಸ್ತಾಪ

ಬೆಂಗಳೂರು; ಕಳಪೆ ಕಂಪ್ಯೂಟರ್‌, ಝೆರಾಕ್ಸ್‌, ಸಿ ಸಿ ಕ್ಯಾಮರಾ ಸೇರಿದಂತೆ ವಿದ್ಯುನ್ಮಾನಕ್ಕೆ ಸಂಬಂಧಿಸಿದ...

ಆಳ್ವಾಸ್‌ ಕಾಲೇಜಿನಿಂದ ಹೆಚ್ಚುವರಿ ಶುಲ್ಕ, ಮಾರ್ಗಸೂಚಿ ಉಲ್ಲಂಘನೆ; ಮಾನ್ಯತೆ ಹಿಂಪಡೆಯಲು ನಿರ್ದೇಶನ

ಬೆಂಗಳೂರು; ರಾಜ್ಯದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳಲ್ಲೊಂದಾದ ದಕ್ಷಿಣ ಕನ್ನಡದ ಆಳ್ವಾಸ್‌ ಪದವಿ ಪೂರ್ವ...

‘ಕಾಂಗ್ರೆಸ್‌ ಬಂದಿದೆ, ಕ್ರೈಂ ರೇಟ್‌ ಹೆಚ್ಚಿದೆ,’ ; ‘ದಿ ಫೈಲ್‌’ ವರದಿ ಟ್ವೀಟ್‌ ಮಾಡಿ ಕುಟುಕಿದ ಬಿಜೆಪಿ

ಬೆಂಗಳೂರು; ರಾಜ್ಯದಲ್ಲಿ ಕಳೆದ 4 ತಿಂಗಳಲ್ಲಿ ವರದಿಯಾಗಿರುವ  ಕೊಲೆ,  ದರೋಡೆ, ಸುಲಿಗೆ, ಕಳ್ಳತನ,...

Page 58 of 155 1 57 58 59 155

Latest News