ವರ್ಗಾವಣೆಗಾಗಿ 1.50 ಕೋಟಿ ಬೇಡಿಕೆ; ತಡರಾತ್ರಿ ದೂರೇ ಅದಲು ಬದಲು, ಪ್ರಭಾವಿಗಳ ಒತ್ತಡಕ್ಕೆ ಮಣಿದ ಪೊಲೀಸರು!

ಬೆಂಗಳೂರು; ಕಾಮಗಾರಿ ಗುತ್ತಿಗೆ ಹಾಗೂ ಬಾಕಿ ಇರುವ ಬಿಲ್‌ಗಳ ಮೊತ್ತವನ್ನು ಬಿಡುಗಡೆ ಮಾಡುವುದಕ್ಕೆ...

ವರ್ಗಾವಣೆ, ಒಳಬೇಗುದಿಯಲ್ಲಿ ಮುಳುಗಿದ ಸರ್ಕಾರ; ಇಲಾಖೆಗಳಲ್ಲಿ 1.49 ಲಕ್ಷ ಕಡತಗಳಿಗಿಲ್ಲ ಮುಕ್ತಿ ಭಾಗ್ಯ

ಬೆಂಗಳೂರು; ಅಧಿಕಾರಿ ನೌಕರರ ವರ್ಗಾವಣೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಪನ್ಮೂಲ ಕ್ರೋಢೀಕರಣ ಮತ್ತು...

ಹೊರಗುತ್ತಿಗೆ ಸೇವೆ ಸ್ಥಗಿತಕ್ಕೆ ಸೂಚನೆ; ಬೀದಿಗೆ ಬಿದ್ದ ಅಟಲ್‌ಜಿ ಜನಸ್ನೇಹಿಯ ಡೇಟಾ ಎಂಟ್ರಿ ಆಪರೇಟರ್‍‌ಗಳು

ಬೆಂಗಳೂರು; ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಏದುಸಿರು ಬಿಡುತ್ತಿರುವ ಕಾಂಗ್ರೆಸ್‌ ಸರ್ಕಾರವು ಇದೀಗ...

ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್‍‌ ಅಹ್ಮದ್‌ ಹೆಸರು ಬಳಕೆ; ಗುತ್ತಿಗೆ, ಬಾಕಿ ಬಿಲ್‌ ಬಿಡುಗಡೆಗೆ 1 ಕೋಟಿ ವಸೂಲು

ಬೆಂಗಳೂರು; ಕಾಮಗಾರಿ ಗುತ್ತಿಗೆ ಹಾಗೂ ಬಾಕಿ ಇರುವ ಬಿಲ್‌ಗಳ ಮೊತ್ತವನ್ನು ಬಿಡುಗಡೆ ಮಾಡುವುದಕ್ಕೆ...

ಶಕ್ತಿ ಯೋಜನೆ ಸಹಾಯಧನ ಪಾವತಿ; ಕೇಳಿದ್ದು 250 ಕೋಟಿ, ಕೊಟ್ಟಿದ್ದು 125 ಕೋಟಿ, ನೌಕರರ ವೇತನದಲ್ಲಿ ಅಡಚಣೆ?

ಬೆಂಗಳೂರು:  ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಗೆ ಸಂಬಂಧಿಸಿದಂತೆ...

2,218 ಎಕರೆ ಜಮೀನು ವಾಪಸ್‌ ವಿಚಾರ; ಮಾತಿನಿಂದ ಹಿಂದೆ ಸರಿದು ವಚನ ಭ್ರಷ್ಟವಾಯಿತೇ ಕಾಂಗ್ರೆಸ್‌ ಸರ್ಕಾರ?

ಬೆಂಗಳೂರು; ರೈತರ ಅಭಿಪ್ರಾಯ ಹಾಗೂ ಗ್ರಾಮಸಭೆ ನಡೆಸದೆ ಕೆಐಎಡಿಬಿಯು  ಏಕಾಏಕಿ ವಶಪಡಿಸಿಕೊಂಡಿದ್ದ  2,218.11...

ಶಾಲಾ ಮಕ್ಕಳ ಸಮವಸ್ತ್ರ ಹೊಲಿಗೆ ವೆಚ್ಚಕ್ಕೂ ಪೋಷಕರ ಜೇಬಿಗೆ ಕೈ ಹಾಕಿದೆ ಸರ್ಕಾರ; ಬೊಕ್ಕಸದಲ್ಲಿ ಹಣವಿಲ್ಲವೇ?

ಬೆಂಗಳೂರು; ಶಾಲಾ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೂ ನೀಡಲು ಶಿಕ್ಷಕರನ್ನು ದಾನಿಗಳ ಮುಂದೆ ಕೈಯೊಡ್ಡಿಸಿರುವ...

ಗೃಹ ಲಕ್ಷ್ಮಿ ಯೋಜನೆ; ಹೋರ್ಡಿಂಗ್ಸ್‌, ಸಾರಿಗೆ ಬಸ್‌ ಬ್ರ್ಯಾಂಡಿಂಗ್‌, ಜಾಹೀರಾತಿಗೆ 8.90 ಕೋಟಿ ರು.ವೆಚ್ಚ

ಬೆಂಗಳೂರು; ಗೃಹ ಲಕ್ಷ್ಮಿ ಯೋಜನೆಯು ರಾಜ್ಯವನ್ನು ಬೃಹತ್‌ ಆದಾಯ ಕೊರತೆಗೆ  ತಳ್ಳಲು ಕಾರಣವಾಗಲಿದೆ...

40 ಪರ್ಸೆಂಟ್‌ ಕಮಿಷನ್‌; ನಿವೃತ್ತ ನ್ಯಾ.ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಿರ್ಧಾರ?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ಬಿಬಿಎಂಪಿ,...

ಅನಗತ್ಯ ಖರ್ಚು ನೆಪ; ಸಮ್ಮಿಶ್ರ ಸರ್ಕಾರದಲ್ಲಿದ್ದ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ಮುಚ್ಚಲು ತೀರ್ಮಾನ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದ ಕರ್ನಾಟಕ ಅಂತರಗಂಗಾ...

Page 68 of 155 1 67 68 69 155

Latest News