ಸುತ್ತೋಲೆ ಬದಿಗಿರಿಸಿ 208 ಪಿಡಿಒಗಳ ವರ್ಗಾ, ಒಂದೇ ಪಂಚಾಯ್ತಿಗೆ ಇಬ್ಬರು ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವ್ಯಾಪ್ತಿಯ ಗ್ರಾಮ ಪಂಚಾಯ್ತಿಗಳಿಗೆ ಪಂಚಾಯ್ತಿ ಅಭಿವೃದ್ಧಿ...

ಖಾಸಗಿ ಸಂಸ್ಥೆಗೆ ಅರಣ್ಯ ಜಮೀನು ಮಂಜೂರು; ಪ್ರಸ್ತಾವನೆ ಹಿಂದಿರುಗಿಸಿದ್ದರೂ ಪುನಃ ಮಂಡಿಸಲು ಸೂಚನೆ

ಬೆಂಗಳೂರು; ಪರಿಹಾರಾತ್ಮಕ ಅರಣ್ಯೀಕರಣ ಮತ್ತು ಸರ್ಕಾರಿ ಹಾಗೂ ಸಾರ್ವಜನಿಕ ಉದ್ದೇಶಕ್ಕೆ ಮೀಸಲಿರಿಸಿದ್ದ ಜಮೀನನ್ನು...

ರಾಜಕೀಯ ಕಾರ್ಯದರ್ಶಿ, ಸಲಹೆಗಾರರ ನೇಮಕ; ಬಿಜೆಪಿ ಸರ್ಕಾರದ ಸಮರ್ಥನೆಯನ್ನೇ ಮುಂದಿರಿಸುವುದೇ ಕಾಂಗ್ರೆಸ್‌?

ಬೆಂಗಳೂರು; ರಾಜಕೀಯ ಕಾರ್ಯದರ್ಶಿ ಮತ್ತು  ಸಲಹೆಗಾರರನ್ನು ನೇಮಿಸಿಕೊಳ್ಳುವುದು ಮುಖ್ಯಮಂತ್ರಿಗಳ ವಿಶೇಷಾಧಿಕಾರವಾಗಿದೆ. ಮುಖ್ಯಮಂತ್ರಿಗಳ ಮೇಲಿನ...

ಲಂಚದ ಆರೋಪಕ್ಕೆ ಗುರಿಯಾಗಿದ್ದ ಡಾ ನಾರಾಯಣ್‌ ವಿರುದ್ಧ ಕ್ರಮವಿಲ್ಲ, ಚುನಾವಣೆ ಕರ್ತವ್ಯ ನಿಭಾಯಿಸದ್ದಕ್ಕೆ ಅಮಾನತು

ಬೆಂಗಳೂರು;  '108' ಆರೋಗ್ಯ ಕವಚದ ತುರ್ತು ಆಂಬ್ಯುಲೆನ್ಸ್ ಸೇವೆ ಒದಗಿಸುವ ಟೆಂಡರ್‌  ನೀಡುವ...

ಕಲಿಕೆ ಹಿಂದುಳಿಯುವಿಕೆಗೆ ಕಾರಣವಾದ ‘ಹೆಬ್ಬುಲಿ’ ಕಟಿಂಗ್‌; ಚರ್ಚೆಗೆ ಗ್ರಾಸವಾದ ಮುಖ್ಯೋಪಾಧ್ಯಾಯರ ಪತ್ರ

ಬೆಂಗಳೂರು; ಕಲಿಕೆಯಲ್ಲಿ ಹಿಂದುಳಿಯುತ್ತಿರುವ ಶಾಲಾ ಮಕ್ಕಳಿಗೆ ಗುಣಮಟ್ಟದ ಬೋಧನೆ, ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು...

ಗೃಹ ಲಕ್ಷ್ಮಿ; ನಿರಂತರ ಸಾಲದ ಸುಳಿ, ಆದಾಯದ ಕೊರತೆ, ಹಣಕಾಸು ಹೊಣೆಗಾರಿಕೆ ಕಾಯ್ದೆ ಉಲ್ಲಂಘನೆ

ಗೃಹ ಲಕ್ಷ್ಮಿ; ನಿರಂತರ ಸಾಲದ ಸುಳಿ, ಆದಾಯದ ಕೊರತೆ, ಹಣಕಾಸು ಹೊಣೆಗಾರಿಕೆ ಕಾಯ್ದೆ ಉಲ್ಲಂಘನೆ

ಬೆಂಗಳೂರು; ಆರ್ಥಿಕತೆಯ ಚಲನಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದೆ...

10-12 ವರ್ಷಗಳಾದರೂ ಶೈಕ್ಷಣಿಕ, ಮೂಲ ಸೌಕರ್ಯಗಳ ಪ್ರಸ್ತಾವನೆಗಳ ಸಲ್ಲಿಸದ ಪ್ರತಿಷ್ಠಿತ ಖಾಸಗಿ ವಿವಿ

ಬೆಂಗಳೂರು; ಮೂಲಭೂತ ಸೌಕರ್ಯಗಳು, ಶೈಕ್ಷಣಿಕ ಸೌಲಭ್ಯ, ಇನ್ನಿತರೆ ವಿವರಗಳನ್ನೊಳಗೊಂಡ ಪ್ರಸ್ತಾವನೆಗಳನ್ನು ಉನ್ನತ ಶಿಕ್ಷಣ...

ಸಿಎಂ ಕಚೇರಿಯಲ್ಲಿ ನಿಲ್ಲದ ವರ್ಗಾವಣೆ ಭರಾಟೆ; ಅರಣ್ಯಾಧಿಕಾರಿಯ ಒಂದೇ ಹುದ್ದೆಗೆ ಇಬ್ಬರಿಗೆ ಶಿಫಾರಸ್ಸು

ಬೆಂಗಳೂರು; ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಲ್ಲಿದ್ದ ಲೆಕ್ಕಪರಿಶೋಧನಾಕಾರಿ ಒಂದು ಹುದ್ದೆಗೆ  ನಾಲ್ವರು ಅಧಿಕಾರಿಗಳಿಗೆ...

ಬೀದಿ ನಾಯಿಗಳ ಕಡಿತದಿಂದ ದುರ್ಮರಣಕ್ಕೀಡಾದವರಿಗೆ ಪರಿಹಾರ; ಗ್ರಾ.ಪಂ.ಗಳಲ್ಲಿ ಅನುದಾನವೇ ಇಲ್ಲ

ಬೆಂಗಳೂರು; ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ಇದರಿಂದ ದುರ್ಮರಣಕ್ಕೀಡಾಗುವ...

ಹುದ್ದೆಗಳ ಬ್ಲಾಕಿಂಗ್‌; ಒಂದೇ ದಿನದಲ್ಲಿ ಸಮಿತಿ ರಚಿಸಿ, ಅದೇ ದಿನದಂದು ಏಕಪಕ್ಷೀಯ ವರದಿ ಪಡೆದ ಇಲಾಖೆ

ಬೆಂಗಳೂರು; ತಮಗೆ ಬೇಕಾದ ಅಧಿಕಾರಿ, ನೌಕರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹುದ್ದೆಗಳನ್ನು ಬ್ಲಾಕ್‌ ಮಾಡುವ...

ಶಿಕ್ಷಕರ ಅಕ್ರಮ ನೇಮಕ; ಬಿಜೆಪಿ ಅವಧಿಯಲ್ಲಿ ಅಮಾನತು, ಕಾಂಗ್ರೆಸ್‌ ಸರ್ಕಾರದಲ್ಲಿ ತೆರವು

ಬೆಂಗಳೂರು; ಸರ್ಕಾರಿ ಪ್ರೌಢಶಾಲೆಗಳಿಗೆ ಅಕ್ರಮವಾಗಿ ನೇಮಕವಾಗಿದ್ದಾರೆ ಎಂಬ ಗುರುತರವಾದ ಆರೋಪದಡಿಯಲ್ಲಿ ವಿಚಾರಣೆಗೆ ಗುರಿಯಾಗಿ...

ಗೃಹ ಲಕ್ಷ್ಮಿ; ಸಿಎಂ, ಡಿಸಿಎಂ, ಸಚಿವರ ಫೋಟೋ ಶೂಟ್‌ ಸೇರಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಕ್ಕೆ 50 ಲಕ್ಷ ರು ವೆಚ್ಚ

ಬೆಂಗಳೂರು; ಶಾಲಾ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೂ, ಸಾಕ್ಸ್‌ಗಳನ್ನು ಖರೀದಿಸಲು ಶಿಕ್ಷಕರನ್ನು ದಾನಿ ಬಳಿ...

ಎಪಿಪಿ ನೇಮಕಾತಿಯಲ್ಲಿ ಅಕ್ರಮ; ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿರುದ್ಧದ ದೂರು ಬಹಿರಂಗ

ಬೆಂಗಳೂರು; ಎಪಿಪಿ ಮತ್ತು ಎಜಿಪಿ ನೇಮಕಾತಿಯಲ್ಲಿ ಆಗಿರುವ ಅಕ್ರಮಗಳು, ಅಭಿಯೋಜನಾ ಇಲಾಖೆಯಲ್ಲಿ ಎಸಗಿರುವ...

ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ ಸಿಬಿಐ ತನಿಖೆಗೆ ಒಳಪಡಿಸಿ, ಅಪೆಕ್ಸ್‌ ಬ್ಯಾಂಕ್‌ ಹಗರಣ ಮರೆತಿತೇ?

ಬೆಂಗಳೂರು; ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ವ್ಯಾಪಕ ಅಕ್ರಮಗಳ ಕುರಿತು ತನಿಖೆ...

Page 69 of 155 1 68 69 70 155

Latest News