Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

Articles By This Author

GOVERNANCE

ನರೇಗಾ ದುರ್ಬಳಕೆ; ಅರಣ್ಯಾಧಿಕಾರಿ ಪತ್ನಿ, ಮಕ್ಕಳಿಗೂ ಜಾಬ್‌ ಕಾರ್ಡ್‌

ಬೆಂಗಳೂರು; ಲಾಕ್‌ಡೌನ್‌ನಿಂದಾಗಿ ಸ್ವಂತ ಸ್ಥಳಗಳಿಗೆ ತೆರಳಿರುವ ವಲಸಿಗ ಕಾರ್ಮಿಕರಿಗೆ ನರೇಗಾದಡಿಯಲ್ಲಿ ಉದ್ಯೋಗ ಅವಕಾಶ ಕಲ್ಪಿಸಬೇಕಿದ್ದ ಅಧಿಕಾರಿಗಳು, ತಮ್ಮ ಕುಟುಂಬ ಸದಸ್ಯರ ಹೆಸರಿಗೆ ಜಾಬ್‌ ಕಾರ್ಡ್‌ ನೀಡಿ ಕೂಲಿ ಹಣ ಲೂಟಿ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ

LEGISLATURE

ಕೋವಿಡ್‌ ಸಂಕಷ್ಟದಲ್ಲೂ ವಿಧಾನಪರಿಷತ್‌ನಲ್ಲಿ ನೇರ ನೇಮಕಾತಿ ಹೆಚ್ಚುವರಿ ಹೊರೆ ಭಾರ?

ಬೆಂಗಳೂರು: ಅನಗತ್ಯ ವೆಚ್ಚ ಮತ್ತು ಅನಗತ್ಯ ಹುದ್ದೆಗಳಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಲು ಹೊರಟಿದ್ದರೆ ಇತ್ತ ಕರ್ನಾಟಕ ವಿಧಾನಪರಿಷತ್‌ ಸಚಿವಾಲಯ ನೇರ ನೇಮಕಾತಿ ಹೆಸರಿನಲ್ಲಿ ಹೆಚ್ಚುವರಿ ವೆಚ್ಚದ ಹೊರೆ ಹೊತ್ತುಕೊಳ್ಳಲು ಮುಂದಾಗಿದೆ.    

ACB/LOKAYUKTA

ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ; ತನಿಖೆಯ ಸದ್ಯದ ವರದಿ ಸಲ್ಲಿಸಲು ಸೂಚನೆ

ಬೆಂಗಳೂರು: ಬೆಂಗಳೂರಿನ ಬಸವನಗುಡಿಯಲ್ಲಿರುವ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಆಗಿರುವ ಅಕ್ರಮದ ಬಗ್ಗೆ ನಡೆಸಿರುವ ತನಿಖೆಯ ಸದ್ಯದ ಸ್ಥಿತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಉಚ್ಛ ನ್ಯಾಯಾಲಯ ಮತ್ತು ಪೊಲೀಸ್‌ ಮಹಾನಿರ್ದೇಶಕರಿಗೆ ವರದಿ ಸಲ್ಲಿಸಬೇಕು ಎಂದು

GOVERNANCE

ಕೆಎಸ್‌ಆರ್‌ಪಿಯಲ್ಲಿ 1.25 ಕೋಟಿ ರು.ದುರುಪಯೋಗ; ವಿಶೇಷ ಲೆಕ್ಕ ಪರಿಶೋಧನೆಯಿಂದ ಸಾಬೀತು

ಬೆಂಗಳೂರು; ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪೇದೆಗಳ ವೇತನ ಮತ್ತು ಭತ್ಯೆಗೆಂದು ಹಂಚಿಕೆಯಾಗಿದ್ದ ಕೋಟಿ ರು.ಅಧಿಕ ಮೊತ್ತ ದುರುಪಯೋಗ ಆಗಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಕೆಎಸ್‌ಆರ್‌ಪಿಯ ಹಾಸನದ 11ನೇ ಪಡೆಯಲ್ಲಿ ಹಣ ದುರುಪಯೋಗವಾಗಿರುವುದನ್ನು ವಿಶೇಷ

ACB/LOKAYUKTA

ನರೇಗಾದಲ್ಲಿ ಸಾವಿರಾರು ಕೋಟಿ ರು. ಖೊಟ್ಟಿ ಬಿಲ್‌ ಸೃಷ್ಟಿ; ಅಧಿಕಾರಿ ವಿರುದ್ಧ ವಿಚಾರಣೆಗೆ ಅನುಮತಿ

ಬೆಂಗಳೂರು; ಚಾಮರಾಜನಗರ, ಕೊಳ್ಳೆಗಾಲ ಮತ್ತು ಯಳಂದೂರು ತಾಲೂಕು ವ್ಯಾಪ್ತಿಯ 43 ಗ್ರಾಮ ಪಂಚಾಯ್ತಿಗಳಲ್ಲಿ ಸಾವಿರಾರು ಕೋಟಿ ರು.ಗಳ ಖೊಟ್ಟಿ ಬಿಲ್‌ಗಳನ್ನು ಸೃಷ್ಟಿಸಿರುವ ಪ್ರಕರಣದಲ್ಲಿ ನಿವೃತ್ತ ಸಹಾಯಕ ನಿರ್ದೇಶಕ ಎನ್‌ ಮಹದೇವಯ್ಯ ಎಂಬುವರ ವಿರುದ್ಧ ನ್ಯಾಯಾಲಯದಲ್ಲಿ

GOVERNANCE

ಅಕ್ರಮ ದಾಖಲಾತಿ; ಕೃಷಿ ವಿವಿ ವಿಶ್ರಾಂತ ಕುಲಪತಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ

ಬೆಂಗಳೂರು; ಕೃಷಿ ಕೋಟಾದಡಿ ಅಕ್ರಮವಾಗಿ ಬಿಎಸ್‌ಸಿ ಪ್ರವೇಶ ಗಿಟ್ಟಿಸಿಕೊಂಡಿದ್ದ ರಾಯೂಚೂರು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಬಿ.ವಿ.ಪಾಟೀಲ್ ಅವರ ಪುತ್ರ ವಿನಯ್‌ ಪಾಟೀಲ್‌ ಅವರ ಪದವಿಗಳನ್ನು ರದ್ದುಪಡಿಸಲು ಸರ್ಕಾರ ಕೃಷಿ ವಿಶ್ವವಿದ್ಯಾಲಯಕ್ಕೆ ನಿರ್ದೇಶಿಸಿದೆ.

ACB/LOKAYUKTA

ಅಮಾನತಾಗಿರುವ ಎಪಿಪಿಗಳ ಬೆನ್ನಿಗೆ ನಿಂತ ಅಧಿಕಾರಿಗಳ ಸಂಘ ಪ್ರಭಾವ ಬೀರಲಿದೆಯೇ?

ಬೆಂಗಳೂರು; ಮೌಲ್ಯಮಾಪಕರು ನೈಜವಾಗಿ ನೀಡಿದ್ದ ಅಂಕಗಳಿಗೆ ಬದಲಾಗಿ ಹೆಚ್ಚುವರಿ ಅಂಕಗಳನ್ನು ನೀಡಿ ಅಂಕಗಳನ್ನು ತಿದ್ದಿರುವುದು ಸೇರಿದಂತೆ ವಿವಿಧ ಗಂಭೀರ ಸ್ವರೂಪದ ಅಕ್ರಮಗಳ ಆರೋಪಿಗಳಾಗಿರುವ 60 ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳ ಪರವಾಗಿ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ

ACB/LOKAYUKTA

ನಿವೇಶನ ಹಗರಣ; ಬಿಡಿಎ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ

ಬೆಂಗಳೂರು; ನಿವೇಶನ ಹಂಚಿಕೆ ನಿಯಮ ಉಲ್ಲಂಘನೆ ಪ್ರಕರಣಗಳು ಸೇರಿದಂತೆ ಇನ್ನಿತರೆ ನಿಯಮಬಾಹಿರ ಚಟುವಟಿಕೆಗಳ ಆರೋಪಕ್ಕೆ ಗುರಿಯಾಗಿರುವ ಬಿಡಿಎ ಎಂಪ್ಲಾಯೀಸ್‌ ವೆಲ್‌ಫೇರ್‌ ಅಸೋಸಿಯೇಷನ್‌ಗೆ ಆಡಳಿತಾಧಿಕಾರಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಘದಲ್ಲಿ ನಡೆದಿದ್ದ

GOVERNANCE

2.05 ಲಕ್ಷ ವಲಸಿಗರ ಪ್ರಯಾಣಕ್ಕೆ ಪೂರ್ವ ಸಿದ್ಧತೆ ನಡೆಸದ ಸರ್ಕಾರ ವಿಫಲವಾಯಿತೇ?

ಬೆಂಗಳೂರು; ಹೊರರಾಜ್ಯದ ವಲಸಿಗ ಕಾರ್ಮಿಕರನ್ನು ಅವರ ಸ್ವಂತ ಸ್ಥಳಗಳಿಗೆ ಕಳಿಸಲು ರಾಜ್ಯ ಸರ್ಕಾರ ಇನ್ನೂ ತಿಣುಕಾಡುತ್ತಲೇ ಇದೆ. ವಿಶೇಷ ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಂಡಿದ್ದರೂ ವಲಸಿಗ ಕಾರ್ಮಿಕರನ್ನು ನಿಭಾಯಿಸುವಲ್ಲಿ ಸರ್ಕಾರ ಮತ್ತೆ ಮತ್ತೆ ವಿಫಲವಾಗುತ್ತಲೇ

GOVERNANCE

ವಲಸಿಗರ ಒಳಬಿಟ್ಟುಕೊಳ್ಳಲು ಒಪ್ಪುತ್ತಿಲ್ಲ; ಕಾರ್ಮಿಕರಿಗೆ ಕಾಲ್ನಡಿಗೆ ತಪ್ಪಲಿಲ್ಲ

ಬೆಂಗಳೂರು; ಸ್ವಂತ ಸ್ಥಳಗಳಿಗೆ ತೆರಳುವ ಹೊರಾಜ್ಯದ ವಲಸಿಗ ಕಾರ್ಮಿಕರಿಗಾಗಿ ವಿಶೇಷ ರೈಲುಗಳನ್ನು ಪುನರಾರಂಭಿಸಿರುವ ರಾಜ್ಯ ಸರ್ಕಾರಕ್ಕೆ ಇದೀಗ ಮತ್ತೊಂದು ತಲೆನೋವು ಎದುರಾಗಿದೆ. ಬಿಹಾರ ರಾಜ್ಯ ಹೊರತುಪಡಿಸಿ ಉಳಿದ 9 ರಾಜ್ಯಗಳು ಬೆಂಗಳೂರಿನಲ್ಲಿರುವ ವಲಸಿಗ ಕಾರ್ಮಿಕರನ್ನು

ACB/LOKAYUKTA

48 ಕೋಟಿ ವಂಚನೆ ಪ್ರಕರಣ; ಸಹಕಾರ ಇಲಾಖೆ ಕದ ತಟ್ಟಿದ ಗೃಹ ಇಲಾಖೆ

ಬೆಂಗಳೂರು; ರಾಜ್ಯ ಕೃಷಿ ಮಾರಾಟ ಮಂಡಳಿಯ ₹ 48 ಕೋಟಿ ನಿಶ್ಚಿತ ಠೇವಣಿ (ಎಫ್‌ಡಿ) ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ ವಂಚಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಉಪ ಪ್ರಧಾನ ವ್ಯವಸ್ಥಾಪಕ(ಡಿಜಿಎಂ) ಸಿದ್ದಗಂಗಯ್ಯ ಅವರನ್ನು ವಿಚಾರಣೆಗೆ ಪೂರ್ವಾನುಮತಿ

GOVERNANCE

ಆದಾಯ ಸ್ಥಗಿತ ನೆಪ; ಕಾಲೇಜು ಶಿಕ್ಷಣ ಶುಲ್ಕ ಶೇ.10ರಷ್ಟು ಹೆಚ್ಚಳ?

ಬೆಂಗಳೂರು; ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಸಂಪನ್ಮೂಲ ಸಂಗ್ರಹ ಸ್ಥಗಿತಗೊಂಡಿರುವ ಕಾರಣ ರಾಜ್ಯ ಸರ್ಕಾರ ತೆರಿಗೆಯೇತರ ಆದಾಯ ಮೂಲಗಳ ಪರಿಷ್ಕರಣೆಯಲ್ಲಿ ಮಗ್ನವಾಗಿದೆ. ಇದರ ಭಾಗವಾಗಿ ಸರ್ಕಾರಿ ಕಾಲೇಜುಗಳಲ್ಲಿನ ಎಂಬಿಎ ಮತ್ತು ಎಂಸಿಎ ಸೇರಿದಂತೆ ಇನ್ನಿತರೆ ಕೋರ್ಸ್‌ಗಳ

GOVERNANCE

ಬಿಡುಗಡೆಯಾಗದ ಹಣ; ತೊಗರಿ, ಕಡಲೆಕಾಳು ಖರೀದಿಗೆ ಹಿನ್ನಡೆ

ಬೆಂಗಳೂರು; ಬಡತನ ರೇಖೆಗಿಂತ ಕೆಳಗಿರುವವರು ಹೊಂದಿರುವ ಪ್ರತಿ ಕಾರ್ಡ್‌ಗೆ 1 ಕೆ ಜಿ ತೊಗರಿಬೇಳೆ ವಿತರಣೆಗೆ ಕೇಂದ್ರ ಸರ್ಕಾರ ಆದೇಶಿಸಿದ್ದರೆ, ಇತ್ತ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮತ್ತು ಬೆಲೆ ಸ್ಥಿರೀಕರಣ ಯೋಜನೆಯಡಿಯಲ್ಲಿ ತೊಗರಿ

ACB/LOKAYUKTA

ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿ 8 ಕೋಟಿ ಅವ್ಯವಹಾರ; ತನಿಖೆಗೆ ಆದೇಶ

ಬೆಂಗಳೂರು; ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ 8 ಕೋಟಿ ರು. ಅಧಿಕ ಮೊತ್ತದ ಅವ್ಯವಹಾರಗಳ ಕುರಿತು ತನಿಖೆಗೆ ರಾಜ್ಯ ಸರ್ಕಾರ ಕಡೆಗೂ ಮುಂದಡಿಯಿಟ್ಟಿದೆ. ಕೋರ್‌ ಬ್ಯಾಂಕಿಂಗ್‌ ಸಲ್ಯೂಷನ್ಸ್‌(ಸಿಬಿಎಸ್‌) ಅಳವಡಿಸುವ ಸಂಬಂಧ

GOVERNANCE

ಲಾಕ್‌ಡೌನ್‌ ನಡುವೆಯೂ ಪೊಲೀಸ್‌, ಅರಣ್ಯ ಇಲಾಖೆಯಲ್ಲಿ ವರ್ಗಾವಣೆ

ಬೆಂಗಳೂರು; ಕಳೆದ ಒಂದು ತಿಂಗಳಿನಿಂದ ದೇಶಾದ್ಯಂತ ಜಾರಿಯಲ್ಲಿರುವ ಲಾಕ್‌ಡೌನ್‌ ನಡುವೆಯೂ ಕರ್ನಾಟಕ ಪೊಲೀಸ್‌ ಮತ್ತು ಅರಣ್ಯ ಇಲಾಖೆಯಲ್ಲಿ ವರ್ಗಾವಣೆ ದಂಧೆ ಭರ್ಜರಿಯಾಗಿ ನಡೆದಿದೆ. ಲಾಕ್‌ಡೌನ್‌ ಅವಧಿಯಲ್ಲಿಯೂ ಈ ದಂಧೆಗೆ ಕಡಿವಾಣ ಬಿದ್ದಿಲ್ಲ. ಪೊಲೀಸ್‌ ಅಧಿಕಾರಿಗಳು

GOVERNANCE

ರೇಷನ್‌ ಕಾರ್ಡ್‌ ಇಲ್ಲದವರಿಗೆ ದೊರೆಯದ ಪಡಿತರ; ಭರವಸೆ ಕೊಟ್ಟು ಮರೆತ ಯಡಿಯೂರಪ್ಪ?

ಬೆಂಗಳೂರು; ಕಳೆದ 4 ವಾರಗಳಿಂದಲೂ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಮುಂದುವರೆಯುತ್ತಿರುವ ಕಾರಣ ಹಸಿವಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಪಡಿತರ ವಿತರಣೆ ಆಗುತ್ತಿದೆಯಾದರೂ ಪಡಿತರ ಚೀಟಿ ಹೊಂದದೇ  ಇರುವವರಿಗೆ  ಪಡಿತರ ವಿತರಣೆ 

ACB/LOKAYUKTA

273 ಅಕ್ರಮ ಖಾತೆ ಪ್ರಕರಣ; ಪಿಡಿಒ ರಕ್ಷಣೆಗೆ ನಿಂತಿತೇ ಸರ್ಕಾರ?

ಬೆಂಗಳೂರು; ಆನೇಕಲ್‌ ತಾಲೂಕಿನ ಬಿಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ 79 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನಿಗೆ ಅಕ್ರಮವಾಗಿ ಮಾಡಿದ್ದ 273 ಖಾತೆಗಳನ್ನು ರದ್ದುಗೊಳಿಸಿರುವ ಸರ್ಕಾರ, ಖಾಸಗಿ ವ್ಯಕ್ತಿಗಳಿಗೆ ಲಾಭ ಮಾಡಿಕೊಟ್ಟಿದ್ದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯ

GOVERNANCE

‘ದಿ ಫೈಲ್‌’ ವರದಿಗೆ ಸ್ಪಂದನ; ಲೈಂಗಿಕ ಕಾರ್ಯಕರ್ತೆಯರ ಸಂಕಷ್ಟ ಆಲಿಸಲು ಮುಖ್ಯಮಂತ್ರಿಗೆ ಪತ್ರ

ಬೆಂಗಳೂರು; ಲಾಕ್‌ಡೌನ್‌ ವಿಸ್ತರಣೆ ಆಗಿರುವುದರಿಂದ ಸಂಕಷ್ಟಗಳಿಗೀಡಾಗಿರುವ  ರಾಜ್ಯದ ಲೈಂಗಿಕ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ನೆರವು ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ  ನಾಗಲಕ್ಷ್ಮಿಬಾಯಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ

GOVERNANCE

ನೋಟು ಅಮಾನ್ಯೀಕರಣಕ್ಕಿಂತಲೂ ಕೆಟ್ಟ ಪರಿಸ್ಥಿತಿ; ವಲಸಿಗರ ಮೇಲೆ ದೀರ್ಘ ಪರಿಣಾಮ ಬೀರಿದ ಲಾಕ್‌ಡೌನ್‌

ಬೆಂಗಳೂರು; ಲಾಕ್‌ಡೌನ್‌ ಘೋಷಣೆ ಆದ ದಿನದಿಂದಲೂ ಅತಂತ್ರರಾಗಿದ್ದ ವಲಸೆ ಕಾರ್ಮಿಕರ ಪರಿಸ್ಥಿತಿ ಮತ್ತಷ್ಟು ಶೋಚನೀಯವಾಗಿದೆ. ಲಾಕ್‌ಡೌನ್‌ ಮೇ 3ರವರೆಗೆ ವಿಸ್ತರಣೆ ಘೋಷಣೆ ಆದ ಮೇಲಂತೂ ಅವರ ಇಡೀ ಜೀವನ ಚೇತರಿಸಿಕೊಳ್ಳಲಾರದಂತೆ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ವಲಸಿಗ

GOVERNANCE

‘ದಿ ಫೈಲ್‌’ ವರದಿ ಪರಿಣಾಮ; ತಪಾಸಣೆಗೆ ಸಂಚಾರಿ ಘಟಕಗಳನ್ನು ತೆರೆದ ಸರ್ಕಾರ

ಬೆಂಗಳೂರು; ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆ 313ಕ್ಕೆ ಏರಿಕೆಯಾಗಿರುವ ಬೆನ್ನಲ್ಲೇ ತಪಾಸಣೆ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕಡೆಗೂ ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ. ಪ್ರತಿ ವಾರ್ಡ್‌ನಲ್ಲಿಯೂ ಇದೀಗ ಮೊಬೈಲ್‌ ಟೆಸ್ಟಿಂಗ್‌ ಬೂತ್‌ ಆರಂಭಿಸಿದೆ. ಈ