Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

Articles By This Author

GOVERNANCE

ಐ ಟಿ ಉದ್ಯಮವನ್ನೂ ಬಾಧಿಸಿದ ಕೊರೊನಾ; ನೂರಾರು ಸಂಖ್ಯೆಯಲ್ಲಿ ಹೊರಬೀಳಲಿದ್ದಾರೆ ಉದ್ಯೋಗಿಗಳು!

ಬೆಂಗಳೂರು; ಲಾಕ್‌ಡೌನ್‌ ಅವಧಿಯನ್ನು ಮೇ  3ರ ತನಕ  ವಿಸ್ತರಿಸಿರುವ ಆದೇಶ ಹೊರಬೀಳುತ್ತಿದ್ದಂತೆ ಐ ಟಿ ಉದ್ಯಮ ಮೇಲೆ  ಕರಾಳ ಛಾಯೆ ಆವರಿಸಲಾರಂಭಿಸಿದೆ. ಕೊರೊನಾ ವೈರಸ್‌ ಸೃಷ್ಟಿಸಿರುವ  ಆರ್ಥಿಕ  ಹಿಂಜರಿತಕ್ಕೆ ಎಲ್ಲಾ ಬಗೆಯ ಉದ್ಯಮಗಳು ನೆಲಕಚ್ಚಿರುವ

GOVERNANCE

ಕೊರೊನಾ ವೈರಸ್‌ ವಿರುದ್ಧ ಹೋರಾಟವನ್ನು ಮುನ್ನಡೆಸದ ಪರಿಸರ ಇಲಾಖೆ; ಎಲ್ಲಿದ್ದಾರೆ ಸಚಿವ ಆನಂದ್‌ಸಿಂಗ್‌?

ಬೆಂಗಳೂರು; ಕೊರೊನಾ ವೈರಸ್‌ ಸೋಂಕಿನ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಮುಂಚೂಣಿಯಲ್ಲಿರಬೇಕಾಗಿದ್ದ ಪರಿಸರ  ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ  ನಿಯಂತ್ರಣ ಮಂಡಳಿಯೇ ಮೈಮರೆತು ಕೂತಿದೆ. ಈ ನಡುವೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ

GOVERNANCE

ಕರೊನಾ ಪರಿಣಾಮ; ಪ್ರವಾಸೋದ್ಯಮ, ಆತಿಥ್ಯ ಉದ್ಯಮದಲ್ಲಿ 38 ಮಿಲಿಯನ್‌ ಉದ್ಯೋಗ ನಷ್ಟ!

ಬೆಂಗಳೂರು; ಭಾರತ ಸೇರಿದಂತೆ ಜಗತ್ತಿನ  ಬಹುತೇಕ ರಾಷ್ಟ್ರಗಳ ಮೇಲೆ  ಅಪ್ಪಳಿಸಿರುವ ಕರೊನಾ ವೈರಸ್‌ ಪ್ರವಾಸೋದ್ಯಮ ಸೇರಿದಂತೆ ದೇಶದ ಪ್ರತಿಯೊಂದು ವಲಯದ ಮೇಲೆ ಗಂಭೀರ ಪರಿಣಾಮ ಬೀರುವ ಜತೆಯಲ್ಲೇ ತೀವ್ರ ಹೊಡೆತವನ್ನೂ ಕೊಟ್ಟಿದೆ.   ಪ್ರವಾಸೋದ್ಯಮವೊಂದರಲ್ಲೇ ಒಟ್ಟಾರೆ

LEGISLATURE

ಮುಗ್ಗುರಿಸಿ ಬಿದ್ದ ಬೆಳೆ ವಿಮೆ ಯೋಜನೆ; ತಪ್ಪಿಲ್ಲ ರೈತರ ಯಾತನೆ

ಬೆಂಗಳೂರು; ರಾಜ್ಯದಲ್ಲಿ ಕಾಲಮಿತಿಯೊಳಗೆ ಅನುಷ್ಠಾನಗೊಳ್ಳಬೇಕಿದ್ದ ಬೆಳೆ ವಿಮೆ ಯೋಜನೆ ಮುಗ್ಗರಿಸಿ ಬಿದ್ದಿದೆ. ಅರ್ಹ ರೈತರಿಗೆ ವಿಮಾ ಪರಿಹಾರ ಮೊತ್ತವು ವಿಮಾ ಸಂಸ್ಥೆಯಿಂದ ನೇರವಾಗಿ ಆಧಾರ್‌ ಸಂಖ್ಯೆ ಜೋಡಣೆಯಾದ ರೈತರ ಖಾತೆಗೆ ಜಮೆ ಮಾಡುವಲ್ಲಿ ಬ್ಯಾಂಕ್‌ಗಳ

GOVERNANCE

ಕೊರೊನಾ ; ಎರಡೇ ವಾರದಲ್ಲಿ ಉದ್ಯೋಗ ಕಳೆದುಕೊಂಡವರ ಸಂಖ್ಯೆ 5 ಕೋಟಿ

ಬೆಂಗಳೂರು; ಇಡೀ ಜಗತ್ತನ್ನೇ ತಲ್ಲಣಿಸಿರುವ ಕೊರೊನಾ ವೈರಸ್‌,  ಭಾರತದ ಉದ್ಯೋಗ ಮಾರುಕಟ್ಟೆಗೆ ತೀವ್ರತರವಾದ ಹೊಡೆತ ಕೊಟ್ಟಿದೆ. ನೋಟು ಅಮಾನ್ಯೀಕರಣ ಕೊಟ್ಟಿದ್ದ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ  ದೇಶದ ಉದ್ಯೋಗ ಮಾರುಕಟ್ಟೆಯ ಬುನಾದಿಯೇ ಅಲ್ಲಾಡಿಸಿದೆ.  2020ರ ಏಪ್ರಿಲ್‌

GOVERNANCE

ಬಿಲ್ಲಾಪುರ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಮೌನ?; ಪಿಡಿಒಗೆ ನೋಟೀಸ್‌ ನೀಡಿ ಕೈತೊಳೆದುಕೊಂಡ ಇಒ

ಬೆಂಗಳೂರು; ಲಾಕ್‌ಡೌನ್‌ ನಡುವೆಯೇ ಸರ್ಕಾರಿ ಜಮೀನಿಗೆ  ಅಕ್ರಮವಾಗಿ 273 ಖಾತೆಗಳನ್ನು ಮಾಡಿಕೊಟ್ಟಿದ್ದ ಬಿಲ್ಲಾಪುರ ಗ್ರಾಮ ಪಂಚಾಯ್ತಿ ಪ್ರಕರಣದಲ್ಲಿ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಆರೋಪಿ ಪಿಡಿಒಗೆ ಕಾರಣ  ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.  ಆದರೆ ಪಿಡಿಒ

LEGISLATURE

1,861 ಕೋಟಿ ರು ಹಳೇ ಬಾಕಿಗಷ್ಟೇ ಸೀಮಿತ; ನರೇಗಾ ಕೂಲಿಕಾರರ ಭವಿಷ್ಯದ ವೇತನಕ್ಕೆಲ್ಲಿದೆ ಹಣ?

ಬೆಂಗಳೂರು; ರಾಜ್ಯದ ನರೇಗಾ ಯೋಜನೆಗೆ ಕೇಂದ್ರ ಸರ್ಕಾರ ಕಡೆಗೂ ಅನುದಾನ  ಬಿಡುಗಡೆ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡಿರುವ ಹಣದ ಬಹುತೇಕ ಭಾಗ ಹಿಂದಿನಿಂದ ಉಳಿಸಿಕೊಂಡು ಬಂದಿರುವ ಕೂಲಿ ಕಾರ್ಮಿಕರ ಬಾಕಿ ಹಣಕ್ಕೆ  ಸರಿದೂಗಿಸಬಹುದೇ

LEGISLATURE

ಕೊರೊನಾ ನಂತರ ತುಮಕೂರು ಜಿಲ್ಲೆ ನಿದ್ದೆಗೆಡಿಸಿವೆ 250 ಚಿರತೆಗಳು

ತುಮಕೂರು; ಕೊರೊನಾ ವೈರಸ್‌ ಭೀತಿಯಿಂದ ಸದ್ಯಕ್ಕೆ ಪಾರಾಗಿರುವ ತುಮಕೂರು ಜಿಲ್ಲೆಯಲ್ಲೀಗ ಚಿರತೆ ಭೀತಿ ಕಾಡತೊಡಗಿದೆ. ಜಿಲ್ಲೆಯಲ್ಲಿ ಎಲ್ಲಿ ಕೇಳಿದರೂ ಚಿರತೆಗಳದ್ದೇ ಸದ್ದು. ನರಹಂತಕ ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಅದಷ್ಟೇ ಯತ್ನಿಸಿದರೂ ಸಫಲವಾಗುತ್ತಿಲ್ಲ.  ತುಮಕೂರು

LEGISLATURE

ಅರಣ್ಯ ಭಗ್ನ; ಗಣಿ ಕಂಪನಿಗಳಿಗೆ 1,421 ಹೆಕ್ಟೇರ್ ವಿಸ್ತೀರ್ಣ ಅರಣ್ಯ ಪ್ರದೇಶ ಮಂಜೂರು

ಬೆಂಗಳೂರು; ಗಣಿಗಾರಿಕೆ ಸೇರಿದಂತೆ ಅರಣ್ಯೇತರ ಇನ್ನಿತರೆ ಉದ್ದೇಶಗಳಿಗಾಗಿ ಅರಣ್ಯ ಜಮೀನನ್ನು ಹಂಚಿಕೆ ಮಾಡುತ್ತಿರುವ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಹಿಂದಿನ ಕಾಂಗ್ರೆಸ್ ಸರ್ಕಾರ ಮತ್ತು ಮೈತ್ರಿ ಸರ್ಕಾರದ ಅವಧಿಯಲ್ಲಿ ಅಂದರೆ 2016-17ರಿಂದ 2018-19ರವರೆಗೆ

LEGISLATURE

ವಿತರಣೆಯಾದ 10,316 ಅಂಕಪಟ್ಟಿಗಳಿಗೆ ದಾಖಲೆಗಳೇ ಇಲ್ಲ; ಕಾನೂನು ವಿ ವಿ ಲೋಪ ಬಹಿರಂಗ

ಹುಬ್ಬಳ್ಳಿ; ಅಂಕಪಟ್ಟಿ ನಿರ್ವಹಣೆ ಮತ್ತು ಖಾಲಿ ಉತ್ತರ ಪತ್ರಿಕೆಗಳ ನಿರ್ವಹಣೆ  ಯಲ್ಲಿ ಹುಬ್ಬಳ್ಳಿಯಲ್ಲಿರುವ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಗಂಭೀರ ಲೋಪ ಎಸಗಿರುವುದು ಕಂಡು ಬಂದಿವೆ. ಕಾನೂನು ಮಹಾವಿದ್ಯಾಲಯಗಳಿಗೆ ವಿತರಣೆಯಾಗಿರುವ ಅಂಕಪಟ್ಟಿಗಳ ಲೆಕ್ಕದಲ್ಲಿ  ಭಾರೀ ಪ್ರಮಾಣದ

LEGISLATURE

ಉಳುವವನೇ ಭೂ ಒಡೆಯ; 46 ವರ್ಷಗಳಾದರೂ ಇತ್ಯರ್ಥಗೊಂಡಿಲ್ಲ 4.75 ಲಕ್ಷ ಪ್ರಕರಣಗಳು

ಬೆಂಗಳೂರು; ರಾಜ್ಯದಲ್ಲಿ ದೇವರಾಜ ಅರಸು ಸರ್ಕಾರದ ಅವಧಿಯಲ್ಲೆ ಜಾರಿಗೊಂಡಿದ್ದ ಭೂ ಸುಧಾರಣೆ ಕಾಯ್ದೆಯ ಉಳುವವನೇ ಭೂ ಒಡೆಯ ಯೋಜನೆ ಅನುಷ್ಠಾನಗೊಂಡು 46 ವರ್ಷಗಳು ಪೂರ್ಣಗೊಂಡಿದ್ದರೂ ಯೋಜನೆ ಫಲಾನುಭವಿಗಳ ಪ್ರಕರಣಗಳು ಭೂ ನ್ಯಾಯ ಮಂಡಳಿಯಲ್ಲಿ ಇನ್ನೂ

ACB/LOKAYUKTA

ಲಂಚ ಪಡೆದ ಆರೋಪಿ ತಹಶೀಲ್ದಾರ್‌ಗೆ ಮುಂಬಡ್ತಿ! ಲಂಚಕೋರ ಅಧಿಕಾರಿಗಳಿಗೆ ಸಿಗುತ್ತಿದೆಯೇ ಮನ್ನಣೆ?

ಬೆಂಗಳೂರು; 1.25 ಲಕ್ಷ ರು. ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದು ಜೈಲುವಾಸ ಅನುಭವಿಸಿದ್ದ ಪುತ್ತೂರು ತಾಲೂಕು ತಹಶೀಲ್ದಾರ್‌ ಡಾ  ಪ್ರದೀಪ್‌ ಕುಮಾರ್‌ ಹಿರೇಮಠ್‌ ಅವರನ್ನು ಒಂದು ವರ್ಷದ ಅಂತರದಲ್ಲೇ  ಗುಬ್ಬಿ 

LEGISLATURE

ಪರಿಸರ ನಿಯಮ ಉಲ್ಲಂಘನೆ; ದಂಡ ವಸೂಲು ಮಾಡದ ಮಾಲಿನ್ಯ ನಿಯಂತ್ರಣ ಮಂಡಳಿ

ಬೆಂಗಳೂರು; ಪರಿಸರ ಮಾಲಿನ್ಯ ತಡೆಗಟ್ಟಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ನಿಯಮಗಳನ್ನು ಉಲ್ಲಂಘಿಸುವ ಖಾಸಗಿ ವಲಯದ ಬೃಹತ್ ಪ್ರಮಾಣದ ಕೈಗಾರಿಕೆಗಳತ್ತ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ.  ದೂರು ಸಲ್ಲಿಕೆಯಾದ ನಂತರ

ACB/LOKAYUKTA

ಲೋಕಾಯುಕ್ತರ ಶಿಫಾರಸ್ಸು ಕಡೆಗಣನೆ; ವರದಿಗಳ ಪರಿಶೀಲನೆ ಸಂಪ್ರದಾಯಕ್ಕೆ ಮನ್ನಣೆ

ಬೆಂಗಳೂರು; ಕರ್ತವ್ಯಲೋಪ, ಅಧಿಕಾರ ಮತ್ತು ಹಣಕಾಸು ದುರುಪಯೋಗ, ನಿಯಮಬಾಹಿರ ಚಟುವಟಿಕೆ ಮತ್ತು ನಿಯಮಗಳ ಉಲ್ಲಂಘನೆ ಪ್ರಕರಣಗಳಲ್ಲಿ ಭಾಗಿ ಆಗಿರುವ ಅಧಿಕಾರಿ, ಸಿಬ್ಬಂದಿ ವಿರುದ್ಧ  ಇಲಾಖೆ ವಿಚಾರಣೆ  ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರದ ಇಲಾಖೆಗಳು ಲೋಕಾಯುಕ್ತರ ಶಿಫಾರಸ್ಸನ್ನು

LEGISLATURE

ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ; 5 ವರ್ಷವಾದರೂ ಬಿಡುಗಡೆಯಾಗದ ಅನುದಾನ

ಬೆಂಗಳೂರು; ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಹೆಸರಿನ ಯೋಜನೆ ಪ್ರಕಟಿಸಿದ್ದ ಹಿಂದಿನ ಕಾಂಗ್ರೆಸ್ ಸರ್ಕಾರ, ಘೋಷಣೆಯಂತೆ ಅನುದಾನ ಬಿಡುಗಡೆ ಮಾಡಿರಲಿಲ್ಲ ಎಂಬ ಸಂಗತಿ ಹೊರಬಿದ್ದಿದೆ. ಪ್ರಸಕ್ತ  ಸಾಲಿನ ಶೈಕ್ಷಣಿಕ

LEGISLATURE

ಏಪ್ರಾನ್‌ ಖರೀದಿಯಲ್ಲಿ ಅಕ್ರಮ; ಅಧಿಕಾರಿಗಳ ಪಾತ್ರ ದೃಢಪಡಿಸಿದ ತನಿಖೆ

ಬೆಂಗಳೂರು; ಅಕ್ಷರ ದಾಸೋಹ ಯೋಜನೆಯಡಿ ಅಗ್ನಿ ನಂದಕ ಏಪ್ರಾನ್‌  ಖರೀದಿಯಲ್ಲಿ ನಡೆದಿರುವ ಅಕ್ರಮಗಳಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌  ಅಧಿಕಾರಿಗಳು ಮತ್ತು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ಪಾತ್ರವಿರುವುದು ದೃಢಪಟ್ಟಿದೆ. 

RTI

ಎಐಸಿಟಿಇ ಅಧಿಸೂಚನೆ ಅಳವಡಿಸಿಕೊಳ್ಳದ ರಾಜ್ಯ ಸರ್ಕಾರ; ಡಿಪ್ಲೋಮಾ ಉಪನ್ಯಾಸಕರ ವೇತನಕ್ಕೂ ಕೊಕ್ಕೆ

ಬೆಂಗಳೂರು; ರಾಜ್ಯ ಸರ್ಕಾರ ಈವರೆವಿಗೂ ಎಐಸಿಟಿಇ ಅಧಿಸೂಚನೆಗಳನ್ನು ಅಳವಡಿಸಿಕೊಳ್ಳದ ಕಾರಣ ರಾಜ್ಯದ ಡಿಪ್ಲೋಮಾ ಕಾಲೇಜಿನ ಉಪನ್ಯಾಸಕರು 6, 7 ನೇ ವೇತನ ಶ್ರೇಣಿ ಮತ್ತು ಬಡ್ತಿಯಲ್ಲಿ ವಂಚಿತರಾಗಿದ್ದಾರೆ. ಹಿಂದಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ

ACB/LOKAYUKTA

ಬ್ರಿಮ್ಸ್‌ನಲ್ಲಿ 18.00 ಕೋಟಿ ರು.ಅವ್ಯವಹಾರ; ನಿರ್ದೇಶಕ ಸೇರಿ 10 ಮಂದಿ ವಿಚಾರಣೆಗೆ ಅನುಮತಿ

ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖರೀದಿ, ಸಿಬ್ಬಂದಿ ನೇಮಕ ಮತ್ತು ಇತರೆ ಕಾಮಗಾರಿಗಳಲ್ಲಿ ನಡೆದಿದ್ದ ಒಟ್ಟು 18.00 ಕೋಟಿ ರು. ಮೊತ್ತದ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಬ್ರಿಮ್ಸ್‌ ಹಿಂದಿನ ನಿರ್ದೇಶಕ ಡಾ ಚನ್ನಣ್ಣ ಸಿ ಸೇರಿದಂತೆ

ACB/LOKAYUKTA

59 ಎಪಿಪಿಗಳ ಅಮಾನತು; ವಕೀಲ ರವಿ, ಎಸ್‌ ಆರ್‌ ಹಿರೇಮಠ್‌ ಕಾನೂನು ಹೋರಾಟ ಫಲಪ್ರದ

ಬೆಂಗಳೂರು; 2014ರಲ್ಲಿ 197 ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ನೇಮಕದಲ್ಲಿ ನಡೆದಿದೆ ಎನ್ನಲಾದ ಅಕ್ರಮದಲ್ಲಿ ದೋಷಾರೋಪ ಪಟ್ಟಿಯಲ್ಲಿ ಹೆಸರಿಸಲಾಗಿರುವ 59 ಎಪಿಪಿಗಳನ್ನು ಒಮ್ಮೆಲೆ ರಾಜ್ಯ ಸರ್ಕಾರ ಅಮಾನುತಗೊಳಿಸಿ ಆದೇಶಿಸಿದೆ.  ಉತ್ತರಪತ್ರಿಕೆಗಳಲ್ಲಿ ಮೌಲ್ಯಮಾಪಕರು ನೈಜವಾಗಿ ನೀಡಿದ್ದ ಅಂಕಗಳಿಗೆ

ACB/LOKAYUKTA

‘ದಿ ಫೈಲ್‌’ ವರದಿ ಪರಿಣಾಮ; ಮೂವರು ಐಎಎಸ್‌ ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು ದಾಖಲು

ಬೆಂಗಳೂರು; ನಾಲ್ಕು ಕೋಟಿ ರು.ಗೂ ಅಧಿಕ ಮೊತ್ತದ ಅನುದಾನ ಬಳಕೆ ಪ್ರಮಾಣ ಪತ್ರ ಸಲ್ಲಿಸದಿರುವುದು ಸೇರಿದಂತೆ ಇನ್ನಿತರೆ ನಿಯಮಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿದ್ದ ಐಎಎಸ್‌ ಅಧಿಕಾರಿ ಡಾ ಪಿ ಸಿ