Contact Information

Bengaluru.

ACB/LOKAYUKTA

ಅಕ್ರಮ ಲಾಭ; ಎಚ್‌ ಎನ್‌ ಎಸ್‌ ರಾವ್‌ ವಿರುದ್ಧ ವಿಚಾರಣೆಗೆ ಸಿಗದ ಅನುಮತಿ

ಬೆಂಗಳೂರು; ತಮಿಳುನಾಡಿನ ಹಿಂದಿನ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಎನ್ನಲಾದ ಶಶಿಕಲಾ ಅವರಿಂದ 2 ಕೋಟಿ ರು.ಗಳಷ್ಟು ಅಕ್ರಮ ಸಂಭಾವನೆ ಪಡೆದಿರುವ ಆರೋಪಕ್ಕೆ ಗುರಿಯಾಗಿರುವ ಕರ್ನಾಟಕ ಕಾರಾಗೃಹಗಳ ಮಹಾನಿರೀಕ್ಷಕರಾಗಿದ್ದ ಎಚ್‌ ಎನ್‌ ಸತ್ಯನಾರಾಯಣರಾವ್‌ ಅವರ

ACB/LOKAYUKTA

ಶಾಸಕರ ಆಸ್ತಿ ವಿವರ ಕೇಳುವ ಲೋಕಾಯುಕ್ತರೇ ಆಸ್ತಿ ವಿವರ ಸಲ್ಲಿಸಲ್ಲ

ಬೆಂಗಳೂರು; ಮುಖ್ಯಮಂತ್ರಿಯೂ ಸೇರಿದಂತೆ ವಿಧಾನಸಭೆ, ವಿಧಾನಪರಿಷತ್‌, ಮಹಾನಗರಪಾಲಿಕೆ, ಜಿಲ್ಲಾ ಪಂಚಾಯ್ತಿ ಸದಸ್ಯರು, ರಾಜ್ಯ ಸರ್ಕಾರದ ಸೇವೆಯಲ್ಲಿರುವ ಡಿ ಗ್ರೂಪ್‌ ನೌಕರರೂ ಆಯಾ ವರ್ಷದ ಆಸ್ತಿ ಮತ್ತು ದಾಯಿತ್ವ(ಸಾಲಸೋಲ ಕೊಡಬೇಕಾದ ಬಾಧ‍್ಯತೆ) ಪಟ್ಟಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು

ACB/LOKAYUKTA

‘ದಿ ಫೈಲ್‌’ ವರದಿ ಪರಿಣಾಮ; ಲೋಕಾಯುಕ್ತ ಮೆಟ್ಟಿಲೇರಿದ ಕೋವಿಡ್‌ ಆಂಬುಲೆನ್ಸ್‌ ಬಿಲ್ವಿದ್ಯೆ ಹಗರಣ

ಬೆಂಗಳೂರು; ‘ದಿ ಫೈಲ್‌’ ಹೊರಗೆಡವಿದ್ದ ಆಂಬುಲೆನ್ಸ್‌ ಸೇರಿದಂತೆ ಖಾಸಗಿ ವಾಹನಗಳ ಏಜೆನ್ಸಿಗಳ ಬಿಲ್ವಿದ್ಯೆ ಪ್ರಕರಣ ಇದೀಗ ಲೋಕಾಯುಕ್ತ ಮೆಟ್ಟಿಲೇರಿದೆ. ಕೋವಿಡ್‌-19ರ ಜಾಗೃತಿ ಕಾರ್ಯಕ್ರಮಗಳ ಹೆಸರಿನಲ್ಲಿ ಖಾಸಗಿ ವಾಹನಗಳನ್ನು ಬಳಸದೆಯೇ 5 ಕೋಟಿ ರು.ಗೂ ಹೆಚ್ಚಿನ

ACB/LOKAYUKTA

ದುಬಾರಿ ದರದಲ್ಲಿ ಮಾಸ್ಕ್‌ ಖರೀದಿ; ಲೋಕಾಯುಕ್ತರಿಂದ ವಿಚಾರಣೆ ಆರಂಭ

ಬೆಂಗಳೂರು; ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ವೇರ್‌ಹೌಸಿಂಗ್‌ ಸೊಸೈಟಿಯು ಆರ್ಥಿಕ ಇಲಾಖೆ 4 (ಜಿ) ಅಡಿ ವಿನಾಯಿತಿಯಡಿ ಹೊರಡಿಸಿದ್ದ ಅಧಿಸೂಚನೆಯನ್ನು ಉಲ್ಲಂಘಿಸಿ ಮಾಸ್ಕ್‌ ಸೇರಿದಂತೆ ವೈದ್ಯಕೀಯ ಸಲಕರಣೆಗಳನ್ನು ದುಬಾರಿ ದರದಲ್ಲಿ ಖರೀದಿಸಿದ್ದ ಪ್ರಕರಣಗಳನ್ನು ಲೋಕಾಯುಕ್ತ

ACB/LOKAYUKTA

12 ಕೋಟಿ ಲಂಚ; ಐಎಎಸ್‌ ಡಾ ಜಿ ಸಿ ಪ್ರಕಾಶ್‌ ವಿರುದ್ಧ ಎಸಿಬಿಗೆ ದೂರು ನೀಡಿದ ಕರ್ನಾಟಕ ರಾಷ್ಟ್ರಸಮಿತಿ

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ವಿರುದ್ಧ ಕೇಳಿ ಬಂದಿರುವ ಲಂಚ ಪಡೆದಿರುವ ಆರೋಪ ಪ್ರಕರಣ ಇದೀಗ ಭ್ರಷ್ಟಾಚಾರ ನಿಗ್ರಹ ದಳದ ಮೆಟ್ಟಿಲೇರಿದೆ. ಈ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ

ACB/LOKAYUKTA

ಮಾಸ್ಕ್‌ ಖರೀದಿ ; ಎಸಿಎಸ್‌ ಜಾವೇದ್‌ ಅಖ್ತರ್‌ ಸೇರಿ ಹಲವರಿಂದ ವಿವರಣೆ ಕೇಳಿದ ಲೋಕಾಯುಕ್ತ

ಬೆಂಗಳೂರು; ಮಾಸ್ಕ್‌ ತಯಾರಿಕೆ ಕಂಪನಿಗಳಲ್ಲದ ಸಾಫ್ಟ್‌ವೇರ್‌ ಕಂಪನಿಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಮೂರು ಪದರುಳ್ಳ ಮತ್ತು ಎನ್‌-95 ಮಾಸ್ಕ್‌ಗಳನ್ನು ಖರೀದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ

ACB/LOKAYUKTA

ಸ್ಯಾನಿಟೈಸರ್‌‌ ಖರೀದಿಯಲ್ಲಿ ಅಕ್ರಮ; ಸಚಿವ ಸುಧಾಕರ್‌ ಸೇರಿ 3 ಐಎಎಸ್‌ ಅಧಿಕಾರಿಗಳ ವಿರುದ್ಧ ದೂರು

ಬೆಂಗಳೂರು; ಆಂಧ್ರಪ್ರದೇಶ ಮೂಲದ ಎಸ್‌ಪಿವೈ ಆಗ್ರೋ ಇಂಡಸ್ಟ್ರೀಸ್‌ನಿಂದ 2,500 ರು. ದರದಲ್ಲಿ ಸ್ಯಾನಿಟೈಸರ್‌ ಖರೀದಿಸಿರುವ ಪ್ರಕರಣವೂ ಸೇರಿದಂತೆ ವಿವಿಧ ಕಂಪನಿಗಳಿಂದ ವಿವಿಧ ದರಗಳಲ್ಲಿ ಸ್ಯಾನಿಟೈಸರ್‌ ಖರೀದಿಸಿರುವುದಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ

ACB/LOKAYUKTA

ಸಾಫ್ಟ್‌ವೇರ್‌, ಕೃಷಿ ಕಂಪನಿಯಿಂದ ಪಿಪಿಇ ಕಿಟ್‌ ಖರೀದಿ; ವರದಿ ಸಲ್ಲಿಸಲು ಲೋಕಾಯುಕ್ತರ ಸೂಚನೆ

ಬೆಂಗಳೂರು; ಸಾಫ್ಟ್‌ವೇರ್‌ ಕಂಪನಿ ಮತ್ತು ಕೃಷಿ ಉತ್ಪನ್ನಗಳ ತಯಾರಿಕೆ ಕಂಪನಿಯಿಂದ ಪಿಪಿಇ ಕಿಟ್‌ ಖರೀದಿಸಿದ್ದ ಪ್ರಕರಣಗಳ ಕುರಿತು ತನಿಖೆ ನಡೆಸಬೇಕು ಎಂದು ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ಸಲ್ಲಿಸಿದ್ದ ದೂರಿನನ್ವಯ

ACB/LOKAYUKTA

ಕಳಪೆ ವೆಂಟಿಲೇಟರ್‌ ಖರೀದಿ; ಬಿಜೆಪಿ ಮಾಜಿ ಶಾಸಕರ ದೂರಿನ ಮೇಲೆ ವಿವರಣೆ ಕೇಳಿದ ಲೋಕಾಯುಕ್ತ

ಬೆಂಗಳೂರು; ಐಎಸ್‌ಒ ಗುಣಮಟ್ಟ ಸೂಚಿಸುವ ಪ್ರಮಾಣ ಪತ್ರ ಮತ್ತು ಸೂಕ್ತ ಪುರಾವೆಗಳೇ ಇಲ್ಲದಿರುವುದು, ಆಸ್ಪತ್ರೆಗಳಲ್ಲಿ ಹಲವು ವರ್ಷಗಳ ಕಾಲ ಬಳಸಿರುವ, ಮುರಿದಿರುವ ಮತ್ತು ಬಳಕೆಗೆ ಯೋಗ್ಯವಲ್ಲದ ವೆಂಟಿಲೇಟರ್‌ಗಳನ್ನು ದಾಸ್ತಾನಿಗೆ ಪಡೆದಿರುವ ಪ್ರಕರಣವನ್ನು ಬಿಜೆಪಿಯ ಮಾಜಿ

ACB/LOKAYUKTA

ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ; ತನಿಖೆಯ ಸದ್ಯದ ವರದಿ ಸಲ್ಲಿಸಲು ಸೂಚನೆ

ಬೆಂಗಳೂರು: ಬೆಂಗಳೂರಿನ ಬಸವನಗುಡಿಯಲ್ಲಿರುವ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಆಗಿರುವ ಅಕ್ರಮದ ಬಗ್ಗೆ ನಡೆಸಿರುವ ತನಿಖೆಯ ಸದ್ಯದ ಸ್ಥಿತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಉಚ್ಛ ನ್ಯಾಯಾಲಯ ಮತ್ತು ಪೊಲೀಸ್‌ ಮಹಾನಿರ್ದೇಶಕರಿಗೆ ವರದಿ ಸಲ್ಲಿಸಬೇಕು ಎಂದು

ACB/LOKAYUKTA

ನರೇಗಾದಲ್ಲಿ ಸಾವಿರಾರು ಕೋಟಿ ರು. ಖೊಟ್ಟಿ ಬಿಲ್‌ ಸೃಷ್ಟಿ; ಅಧಿಕಾರಿ ವಿರುದ್ಧ ವಿಚಾರಣೆಗೆ ಅನುಮತಿ

ಬೆಂಗಳೂರು; ಚಾಮರಾಜನಗರ, ಕೊಳ್ಳೆಗಾಲ ಮತ್ತು ಯಳಂದೂರು ತಾಲೂಕು ವ್ಯಾಪ್ತಿಯ 43 ಗ್ರಾಮ ಪಂಚಾಯ್ತಿಗಳಲ್ಲಿ ಸಾವಿರಾರು ಕೋಟಿ ರು.ಗಳ ಖೊಟ್ಟಿ ಬಿಲ್‌ಗಳನ್ನು ಸೃಷ್ಟಿಸಿರುವ ಪ್ರಕರಣದಲ್ಲಿ ನಿವೃತ್ತ ಸಹಾಯಕ ನಿರ್ದೇಶಕ ಎನ್‌ ಮಹದೇವಯ್ಯ ಎಂಬುವರ ವಿರುದ್ಧ ನ್ಯಾಯಾಲಯದಲ್ಲಿ

ACB/LOKAYUKTA

ಸಿಗರೇಟು ವಿತರಕರಿಂದ ಲಂಚ; ಮೂವರು ಅಧಿಕಾರಿಗಳು ನಾಪತ್ತೆ?

ಬೆಂಗಳೂರು; ಸಿಗರೇಟ್‌ ವಿತರಕರು ಹಾಗೂ ನಕಲಿ ಮಾಸ್ಕ್‌ ತಯಾರಿಕಾ ಕಂಪನಿಗಳಿಂದ ಲಂಚ ಪಡೆದ ಆರೋಪಕ್ಕೆ ಗುರಿಯಾಗಿರುವ ಸಿಸಿಬಿ ಎಸಿಪಿ ಪ್ರಭುಶಂಕರ್‌, ಇನ್‌ಸ್ಪೆಕ್ಟರ್‌ ಅಜಯ್‌ ಹಾಗೂ ನಿರಂಜನಕುಮಾರ್‌ ಅವರು ತಲೆಮರೆಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟೀಸ್‌

ACB/LOKAYUKTA

ಅಮಾನತಾಗಿರುವ ಎಪಿಪಿಗಳ ಬೆನ್ನಿಗೆ ನಿಂತ ಅಧಿಕಾರಿಗಳ ಸಂಘ ಪ್ರಭಾವ ಬೀರಲಿದೆಯೇ?

ಬೆಂಗಳೂರು; ಮೌಲ್ಯಮಾಪಕರು ನೈಜವಾಗಿ ನೀಡಿದ್ದ ಅಂಕಗಳಿಗೆ ಬದಲಾಗಿ ಹೆಚ್ಚುವರಿ ಅಂಕಗಳನ್ನು ನೀಡಿ ಅಂಕಗಳನ್ನು ತಿದ್ದಿರುವುದು ಸೇರಿದಂತೆ ವಿವಿಧ ಗಂಭೀರ ಸ್ವರೂಪದ ಅಕ್ರಮಗಳ ಆರೋಪಿಗಳಾಗಿರುವ 60 ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳ ಪರವಾಗಿ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ

ACB/LOKAYUKTA

ಇನ್ಸ್‌ಪೆಕ್ಟರ್‌ ವಿರುದ್ಧ ಅಭಿಯೋಜನಾ ಪ್ರಸ್ತಾವನೆ ತಿರಸ್ಕೃತ; ಒಳ ವ್ಯವಹಾರ?

ಬೆಂಗಳೂರು; ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆ 1988ರ ಅಡಿಯಲ್ಲಿ ಗಂಭೀರವಾದ ಅಪರಾಧ ಎಸಗಿರುವ ಆರೋಪ ದೃಢಪಟ್ಟಿದ್ದರೂ ಆರೋಪಿ ಪೊಲೀಸ್‌ ಅಧಿಕಾರಿ ಜೆ ಲಕ್ಷ್ಮಣ್‌ ವಿರುದ್ಧ ಅಭಿಯೋಜನಾ ಮಂಜೂರಾತಿ ಪ್ರಸ್ತಾವನೆಯನ್ನು ಒಳಾಡಳಿತ ಇಲಾಖೆ ತಿರಸ್ಕರಿಸಿದೆ. 15 ವರ್ಷದ

ACB/LOKAYUKTA

‘ದಿ ಫೈಲ್‌’ ವರದಿ ಪರಿಣಾಮ; ಡ್ರಗ್ಸ್‌ ಲಾಜಿಸ್ಟಿಕ್ಸ್‌ ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು; ಕೊರೊನಾ ವೈರಸ್‌ನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಡ್ರಗ್ಸ್‌ ಅಂಡ್‌ ಲಾಜಿಸ್ಟಿಕ್ಸ್‌ ಸಂಸ್ಥೆ ಔಷಧ ಖರೀದಿಯಲ್ಲಿ ನಡೆಸಿದೆ ಎನ್ನಲಾಗಿರುವ ಅಕ್ರಮ, ಅವ್ಯವಹಾರಗಳ ಕುರಿತಾದ ದೂರು ಇದೀಗ ಭ್ರಷ್ಟಾಚಾರ ನಿಗ್ರಹ ದಳದ ಮೆಟ್ಟಿಲೇರಿದೆ. ಪಿಪಿಇ ಕಿಟ್‌,

ACB/LOKAYUKTA

ನಿವೇಶನ ಹಗರಣ; ಬಿಡಿಎ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ

ಬೆಂಗಳೂರು; ನಿವೇಶನ ಹಂಚಿಕೆ ನಿಯಮ ಉಲ್ಲಂಘನೆ ಪ್ರಕರಣಗಳು ಸೇರಿದಂತೆ ಇನ್ನಿತರೆ ನಿಯಮಬಾಹಿರ ಚಟುವಟಿಕೆಗಳ ಆರೋಪಕ್ಕೆ ಗುರಿಯಾಗಿರುವ ಬಿಡಿಎ ಎಂಪ್ಲಾಯೀಸ್‌ ವೆಲ್‌ಫೇರ್‌ ಅಸೋಸಿಯೇಷನ್‌ಗೆ ಆಡಳಿತಾಧಿಕಾರಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಘದಲ್ಲಿ ನಡೆದಿದ್ದ

ACB/LOKAYUKTA

48 ಕೋಟಿ ವಂಚನೆ ಪ್ರಕರಣ; ಸಹಕಾರ ಇಲಾಖೆ ಕದ ತಟ್ಟಿದ ಗೃಹ ಇಲಾಖೆ

ಬೆಂಗಳೂರು; ರಾಜ್ಯ ಕೃಷಿ ಮಾರಾಟ ಮಂಡಳಿಯ ₹ 48 ಕೋಟಿ ನಿಶ್ಚಿತ ಠೇವಣಿ (ಎಫ್‌ಡಿ) ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ ವಂಚಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಉಪ ಪ್ರಧಾನ ವ್ಯವಸ್ಥಾಪಕ(ಡಿಜಿಎಂ) ಸಿದ್ದಗಂಗಯ್ಯ ಅವರನ್ನು ವಿಚಾರಣೆಗೆ ಪೂರ್ವಾನುಮತಿ

ACB/LOKAYUKTA

ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿ 8 ಕೋಟಿ ಅವ್ಯವಹಾರ; ತನಿಖೆಗೆ ಆದೇಶ

ಬೆಂಗಳೂರು; ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ 8 ಕೋಟಿ ರು. ಅಧಿಕ ಮೊತ್ತದ ಅವ್ಯವಹಾರಗಳ ಕುರಿತು ತನಿಖೆಗೆ ರಾಜ್ಯ ಸರ್ಕಾರ ಕಡೆಗೂ ಮುಂದಡಿಯಿಟ್ಟಿದೆ. ಕೋರ್‌ ಬ್ಯಾಂಕಿಂಗ್‌ ಸಲ್ಯೂಷನ್ಸ್‌(ಸಿಬಿಎಸ್‌) ಅಳವಡಿಸುವ ಸಂಬಂಧ

ACB/LOKAYUKTA

273 ಅಕ್ರಮ ಖಾತೆ ಪ್ರಕರಣ; ಪಿಡಿಒ ರಕ್ಷಣೆಗೆ ನಿಂತಿತೇ ಸರ್ಕಾರ?

ಬೆಂಗಳೂರು; ಆನೇಕಲ್‌ ತಾಲೂಕಿನ ಬಿಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ 79 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನಿಗೆ ಅಕ್ರಮವಾಗಿ ಮಾಡಿದ್ದ 273 ಖಾತೆಗಳನ್ನು ರದ್ದುಗೊಳಿಸಿರುವ ಸರ್ಕಾರ, ಖಾಸಗಿ ವ್ಯಕ್ತಿಗಳಿಗೆ ಲಾಭ ಮಾಡಿಕೊಟ್ಟಿದ್ದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯ

ACB/LOKAYUKTA

ಲಂಚ ಪಡೆದ ಆರೋಪಿ ತಹಶೀಲ್ದಾರ್‌ಗೆ ಮುಂಬಡ್ತಿ! ಲಂಚಕೋರ ಅಧಿಕಾರಿಗಳಿಗೆ ಸಿಗುತ್ತಿದೆಯೇ ಮನ್ನಣೆ?

ಬೆಂಗಳೂರು; 1.25 ಲಕ್ಷ ರು. ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದು ಜೈಲುವಾಸ ಅನುಭವಿಸಿದ್ದ ಪುತ್ತೂರು ತಾಲೂಕು ತಹಶೀಲ್ದಾರ್‌ ಡಾ  ಪ್ರದೀಪ್‌ ಕುಮಾರ್‌ ಹಿರೇಮಠ್‌ ಅವರನ್ನು ಒಂದು ವರ್ಷದ ಅಂತರದಲ್ಲೇ  ಗುಬ್ಬಿ