Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

CBI/CID

ಸಿಬಿಐ ದಾಳಿ; ಡಿ ಕೆ ಶಿವಕುಮಾರ್‌ ಮನೆಯಲ್ಲಿದ್ದ 57 ಲಕ್ಷ ನಗದು, ಹಾರ್ಡ್‌ಡಿಸ್ಕ್‌ ವಶ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಸಂಪಾದಿಸಿದ ಆರೋಪದಡಿ ಪ್ರಕರಣದಡಿಯಲ್ಲಿ ಕರ್ನಾಟಕ, ದೆಹಲಿ ಮತ್ತು ಮುಂಬೈನ 14 ಸ್ಥಳಗಳಲ್ಲಿ ಶೋಧ ಮುಂದುವರೆಸಿರುವ ಸಿಬಿಐ, ಅಂದಾಜು 57 ಲಕ್ಷ ಮತ್ತು ಮಹತ್ವದ

CBI/CID

ಐಎಂಎ; ಕೆಎಎಸ್‌ ಅಧಿಕಾರಿ ಎಲ್‌ ಸಿ ನಾಗರಾಜ್‌, ಮಂಜುನಾಥ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಅಂದಾಜು ಒಂದು ಲಕ್ಷ ಠೇವಣಿದಾರರಿಗೆ 2,000 ಕೋಟಿ ರು.ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಐಎಂಎ ಪ್ರಕರಣದಲ್ಲಿ ಉಪ ವಿಭಾಗಾಧಿಕಾರಿ ಎಲ್‌ ಸಿ ನಾಗರಾಜ್‌ ಮತ್ತು ಗ್ರಾಮ ಲೆಕ್ಕಿಗ ಮಂಜುನಾಥ್‌ ವಿರುದ್ಧ ಸಿಬಿಐ ದೋಷಾರೋಪಣೆ

CBI/CID

ಯೋಗೀಶ್‌ಗೌಡನ ಹತ್ಯೆ ಹಿಂದೆ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರ ಕೈವಾಡ; ಸಿಬಿಐ ಆರೋಪ

ಬೆಂಗಳೂರು; ಧಾರವಾಡ ಜಿಲ್ಲಾ ಪಂಚಾಯ್ತಿ ಬಿಜೆಪಿ ಸದಸ್ಯ ಯೋಗೇಶ್‌ಗೌಡ ಗೌಡರ್‌ ಕೊಲೆಯ ಹಿಂದೆ ರಾಜಕೀಯ ಉದ್ದೇಶವಿತ್ತು ಎಂದು ಆರೋಪಿಸಿ ಸಿಬಿಐ, ಧಾರವಾಡ ಜಿಲ್ಲಾ ಸೆಷನ್ಸ್‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ಕೊಲೆಯ ಹಿಂದೆ

CBI/CID

ತಬ್ಲಿಗಿ ಜಮಾತ್‌ ಸಂಘಟನೆ ವಿರುದ್ಧ ಸಿಬಿಐ ತನಿಖೆ

ಬೆಂಗಳೂರು; ಕೊರೊನಾ ವೈರಸ್‌ ಹರಡುವಿಕೆಗೆ ಕಾರಣರು ಎಂಬ ಅರೋಪಕ್ಕೀಡಾಗಿರುವ ತಬ್ಲಿಗಿ ಜಮಾತ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂಬ ಆರೋಪದಡಿ ಸಿಬಿಐ ಪ್ರಾಥಮಿಕ ತನಿಖೆ

CBI/CID

ಮಲ್ಲೇಶ್ವರಂ ಬಾಂಬ್‌ ಸ್ಫೋಟ ಪ್ರಕರಣ; ಆರೋಪಿಗಳಿಂದ ತಪ್ಪೊಪ್ಪಿಗೆ ಪತ್ರ?

ಬೆಂಗಳೂರು; ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಬಳಿ 7 ವರ್ಷದ ಹಿಂದೆ ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಗಳ ಪೈಕಿ 13 ಮಂದಿ ನ್ಯಾಯಾಲಯಕ್ಕೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳು

CBI/CID

ಮುಕ್ತ ವಿ.ವಿ. ಅಕ್ರಮ; ಸಿಬಿಐ ತನಿಖೆಯತ್ತ ಅಧೀನ ಶಾಸನ ರಚನಾ ಸಮಿತಿ ಒಲವು?

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಸೇರಿದಂತೆ ಇನ್ನಿತರ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆ ಹಿಂಜರಿಯುತ್ತಿದೆ. ಇದರ ಬೆನ್ನಲ್ಲೇ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅಕ್ರಮ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕೇ ಬೇಡವೇ

CBI/CID

ಯೋಗೇಶ್‌ಗೌಡ ಕೊಲೆ ಪ್ರಕರಣ; ಸಿಬಿಐನಿಂದ ಹಂತಕರ ಬಂಧನ

ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತಮಿಳುನಾಡು ಮೂಲದ ಹಂತಕರನ್ನು ಬಂಧಿಸಿದ್ದಾರೆ. ಅಶ್ವತ್ಥ್‌, ಪುರುಷೋತ್ತಮ ಸೇರಿ ಐವರು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇವರೆಲ್ಲಾ ಬೆಂಗಳೂರು