Friday | March 13, 2026 |

GOVERNANCE

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ ಸರ್ಕಾರಿ ಜಮೀನನ್ನು ಕಾನೂನುಬಾಹಿರವಾಗಿ ಇಂಡೀಕರಿಸಿ ಭೂಗಳ್ಳರ ಪಾಲಾಗಿಸಿರುವ ಅಧಿಕಾರಿಗಳ ವಿರುದ್ಧ ಸರ್ಕಾರವು ಇನ್ನೂ ಕಠಿಣ ಕ್ರಮಕೈಗೊಂಡಿಲ್ಲ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗದೇ ಇದ್ದರೂ ಸಹ ಸರ್ಕಾರಿ ಅಭಿಯೋಜಕರುಗಳು ಸಂಭಾವನೆಗಾಗಿ ಕೋರಿಕೆ ಸಲ್ಲಿಸುತ್ತಿರುವುದು ಇದೀಗ ಬಹಿರಂಗವಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವ ವೇಳೆ ರಾಜ್ಯ ಸರ್ಕಾರದ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಲಭ್ಯವಾಗುತ್ತಿರುವ ಒಟ್ಟು ಹುದ್ದೆಗಳಲ್ಲಿ ಗಣನೀಯವಾಗಿ ಕಡಿಮೆಯಾಗುವ...

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ ಬಿಟ್ಟುಕೊಡಲು ಬಾಗ್ಮನೆ ಟೆಕ್‌ ಕಂಪನಿಯ ಪ್ರಸ್ತಾವವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ತಿರಸ್ಕರಿಸಿದೆ. ಕಂದಾಯ ಇಲಾಖೆಯ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ ನಿಯಮ ಮತ್ತು ರಾಜ್ಯದಲ್ಲಿ ಜಾರಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಅಳವಡಿಸಿಕೊಳ್ಳದೆಯೇ ಉಲ್ಲಂಘಿಸಿ ನೇಮಕಾತಿ ಪ್ರಕ್ರಿಯೆ...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ ಸುಂಕ ವಿಧಿಸಿ, ಇದರಿಂದ ಬರುವ ಮೊತ್ತದಿಂದ  ಅಸಂಘಟಿತ ಕಾರ್ಮಿಕರಿಗೆ ವಿವಿಧ ಕಲ್ಯಾಣ, ಸಾಮಾಜಿಕ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ ಇದ್ದು, ಈ ಅವಧಿಯಲ್ಲಿ ಈ ಮೊತ್ತವು ಸುಮಾರು 87 ಪಟ್ಟುಗಳಷ್ಟು ಹೆಚ್ಚಾಗಿದೆ. 1993-94ರಲ್ಲಿ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಲೆಟರ್ ಆಫ್‌ ಇಂಟೆಂಟ್‌ನ್ನು ವಿಸ್ತರಿಸಲು  ನೇರವಾಗಿ ಕೇಂದ್ರ ಸರ್ಕಾರದ ಮಾರ್ಗದರ್ಶನ...
error: Content is protected !!