Saturday | April 4, 2026 |

GOVERNANCE

1.16 ಕೋಟಿ ನಿಷ್ಕ್ರೀಯ ಖಾತೆಗಳಲ್ಲಿದೆ 3,403 ಕೋಟಿ; ಪರಿಣಾಮ ಬೀರದ ಆರ್‍‌ಬಿಐ ಮೇಲ್ವಿಚಾರಣೆ

ಬೆಂಗಳೂರು; ಸರ್ಕಾರಿ ಸೌಲಭ್ಯ ಪಡೆಯಲು ರಾಜ್ಯದ ರಾಷ್ಟ್ರೀಕೃತ ಮತ್ತಿತರೆ ಖಾಸಗಿ ಬ್ಯಾಂಕ್‌ಗಳಲ್ಲಿ ವಿವಿಧ ಬ್ಯಾಂಕ್‌ಗಳಲ್ಲಿ ತೆರೆದಿದ್ದ ಖಾತೆಗಳು ವಾರಸುದಾರರಿಲ್ಲದೇ 1.16 ಕೋಟಿಯಷ್ಟು ಖಾತೆಗಳು ಅನಾಥವಾಗಿ ನಿಷ್ಕ್ರೀಯವಾಗಿವೆ. ಈ ಖಾತೆಗಳಲ್ಲಿ 2025ರ ಅಕ್ಟೋಬರ್ ಅಂತ್ಯಕ್ಕೆ 3,403...

ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ನ 850 ಕೋಟಿ ಬಾಕಿ ಪ್ರಕರಣ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ಗೆ ನಿಯಮಬಾಹಿರವಾಗಿ ಲೆಟರ್ ಆಫ್‌ ಇಂಟೆಂಟ್ ಅನುಷ್ಠಾನಗೊಳಿಸಲು ಮುಂದಾಗಿದ್ದರ ಬಗ್ಗೆ ದಿ ಫೈಲ್‌ ಸರಣಿ ವರದಿಗಳನ್ನು ಪ್ರಕಟಿಸಿರುವ ಬೆನ್ನಲ್ಲೇ ಇದೀಗ ವಕೀಲ ಉಮಾಪತಿ ಮತ್ತಿತರರು ಕೇಂದ್ರ...

ಪ್ರಧಾನಮಂತ್ರಿ ಜೀವನ ಜ್ಯೋತಿ, ಸುರಕ್ಷಾ ವಿಮೆ ಯೋಜನೆ; ಕಲ್ಬುರ್ಗಿ ಸೇರಿ 12 ಜಿಲ್ಲೆಗಳಲ್ಲಿ ಕಳಪೆ ಪ್ರದರ್ಶನ

ಬೆಂಗಳೂರು; ಜೀವ ವಿಮೆ ರಕ್ಷಣೆ ನೀಡುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಯು ರಾಜ್ಯದ ಕಲ್ಬುರ್ಗಿ ಸೇರಿದಂತೆ ಒಟ್ಟಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು ಕಂಪನಿಗಳು ಭರಿಸುತ್ತಿರುವ ಸರಾಸರಿ ವಾಸ್ತವಿಕ ವೆಚ್ಚವು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿವೆ. ಹೀಗಾಗಿ ವಿದ್ಯುತ್...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ ಬಿ ಆರ್ ಅಂಬೇಡ್ಕರ್ ಮತ್ತು ಡಾ ಬಾಬುಜಗಜೀವನ ರಾಂ ಪ್ರಶಸ್ತಿಗಳಿಗೆ ಲಾಬಿ ಶುರುವಾಗಿದೆ....

ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ; ವರ್ಷವಾದರೂ ಇಲಾಖೆಗಳಿಂದ ಬಾರದ ಮಾಹಿತಿ, ಅಧಿಸೂಚನೆಗೂ ಕಿಮ್ಮತ್ತಿಲ್ಲ, ನೆನಪೋಲೆಯ ಕಾಲಹರಣ

ಬೆಂಗಳೂರು; ರಾಜ್ಯ ಸರ್ಕಾರದ ವಿರುದ್ಧ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ವಿಚಾರಗಳನ್ನು ಬಳಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದೆ ಎಂಬ ಆರೋಪಕ್ಕೆ...

ಗೋವಾ ತಮ್ನಾರ್; ಭೂಮಿಯ ಗಡಿ ಗುರುತು, ಮರಗಳ ಗಣತಿ ಅಪೂರ್ಣ, ಆದರೂ ನಿರ್ವಹಣಾ ಯೋಜನೆ ಸಲ್ಲಿಕೆ

ಬೆಂಗಳೂರು; ಪಶ್ಚಿಮ ಘಟ್ಟದ ಕಾಳಿ ಹುಲಿ ಸಂರಕ್ಷಿತಾರಣ್ಯ ಸೇರಿ ಬರೋಬ್ಬರಿ 174 ಹೆಕ್ಟೇರ್‌ ದಟ್ಟಾರಣ್ಯ ಪ್ರದೇಶದಲ್ಲಿ ವಿದ್ಯುತ್‌ ತಂತಿ ಎಳೆಯುವ ಗೋವಾ ತಮ್ನಾರ್‌ ಟ್ರಾನ್ಸಮಿಷನ್‌ ಯೋಜನೆಗೆ...

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಇಂತಹ ಪ್ರಕರಣಗಳಲ್ಲಿ ಭೂ ಕಂದಾಯ ರೂಪದಲ್ಲಿ ದಂಡ ವಸೂಲಿ ಮಾಡಲು...
error: Content is protected !!