Saturday | July 4, 2026 |

GOVERNANCE

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ ಸಾರ್ವಜನಿಕ ಖರ್ಚು ನಿಧಾನವಾಗಿ ಸಾಗುತ್ತಿದೆ. ಇದು ಶಿಕ್ಷಣ ವಲಯದಲ್ಲಿನ ಸಂಪನ್ಮೂಲ ಅಂತರವನ್ನು ಹೆಚ್ಚಿಸುತ್ತಿದೆ. ಸಮಾನತೆ, ಗುಣಮಟ್ಟದ ಸಮಸ್ಯೆಗಳನ್ನು ಹೆಚ್ಚಿಸುತ್ತಿದೆ. ಶಿಕ್ಷಣದ...

108 ಕೋಟಿ ರು ಮೌಲ್ಯದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ; ಆಕಸ್ಮಿಕ ಲೋಪ, ಪ್ರಕರಣ ಮುಕ್ತಾಯಗೊಳಿಸಲು ಪತ್ರ, ತಪ್ಪಿತಸ್ಥ ಅಧಿಕಾರಿ, ನೌಕರರ ರಕ್ಷಣೆಗಿಳಿದರೇ ಜಿಲ್ಲಾಧಿಕಾರಿ?

ಬೆಂಗಳೂರು; ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ  ಅವರ ತವರು ಕ್ಷೇತ್ರ ಹಾರೋಹಳ್ಳಿಯಲ್ಲಿನ  ಸರ್ಕಾರಿ ಭೂಮಿ ಕಬಳಿಸಿದ್ದ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಅಧಿಕಾರಿ, ನೌಕರರುಗಳು...

ಸಚಿವಾಲಯದಲ್ಲೇ ಮಹಿಳಾ ನೌಕರರಿಗೆ ಸ್ಯಾನಿಟರಿ ಪ್ಯಾಡ್‌ ಲಭ್ಯವಿಲ್ಲ, ಕೆಲಸದ ಸಮಯದಲ್ಲಿ ಭಾರೀ ಕಿರಿಕಿರಿ; ಸರ್ಕಾರದ ಕಾರ್ಯದರ್ಶಿ ಕಚೇರಿ ಕದ ತಟ್ಟಿದ ನೌಕರರು

ಬೆಂಗಳೂರು; ಋತುಚಕ್ರ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ನೀಡಿ ಹೆಮ್ಮೆಯಿಂದ ಬೀಗುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 6,000ಕ್ಕೂ...

ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಟ್ಟಡ ನಿರ್ಮಾಣ; ಸಚಿವರ ಸೂಚನೆಯಂತೆ ಹೆಚ್ಚುವರಿ ಕಾಮಗಾರಿ, ಸರ್ಕಾರಕ್ಕೆ 285 ಕೋಟಿ ಹೊರೆ, ನಿರ್ದಿಷ್ಟ ಗುತ್ತಿಗೆದಾರರಿಗೆ ಅನುಕೂಲ

ಬೆಂಗಳೂರು; ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ  ಡಾ ಕೆ ಸುಧಾಕರ್ ಅವರ ಸೂಚನೆ...

ರಾಷ್ಟ್ರೀಯ ಪರೀಕ್ಷೆಗಳಿಂದಾಗಿ ಎಸ್‌ ಸಿ, ಎಸ್‌ ಟಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕುಸಿತ, ನಗರ ವಿಶ್ವವಿದ್ಯಾಲಯಗಳೊಂದಿಗೆ ಗ್ರಾಮೀಣ ಕಾಲೇಜುಗಳ ವಿಲೀನಕ್ಕೆ ಆಯೋಗ ಅಸಮ್ಮತಿ

ಬೆಂಗಳೂರು;  ಸಾಮಾನ್ಯ ಶಿಕ್ಷಣ ಕೋರ್ಸ್‌ಗಳಲ್ಲಿ ರಾಷ್ಟ್ರೀಯ ಪ್ರವೇಶಗಳ ಪರೀಕ್ಷೆಗಳನ್ನು ಪರಿಚಯಿಸಿದ್ದರಿಂದಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕುಸಿತ ಉಂಟಾಗಿದೆ. ಇದಕ್ಕೆ ದೇಶದ...

ಪಿಂಚಣಿ ಮೊತ್ತ ಮರುಸ್ಥಾಪನೆ; ಇಡಿಗಂಟು ಮೊತ್ತಕ್ಕಾಗಿ ಆರ್ಥಿಕ ಹೊರೆ, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧ ನೆಪ, ನಿವೃತ್ತ ಸರ್ಕಾರಿ ನೌಕರರಿಗೆ ‘ಕೈ’ ಕೊಟ್ಟ ಸರ್ಕಾರ

ಬೆಂಗಳೂರು; ಪರಿವರ್ತಿತ ಪಿಂಚಣಿ ಮೌಲ್ಯದ ವಸೂಲಿಗೆ ಅವಧಿ ಪೂರ್ಣಗೊಳ್ಳುವ ಮೊದಲೇ ಈ ವಸೂಲಾತಿ ನಿಲ್ಲಿಸಬೇಕು ಮತ್ತು ಮರು ಸ್ಥಾಪನಾ ಅವಧಿ ಕಡಿತಗೊಳಿಸಿರುವ ಉದಾಹರಣೆಗಳನ್ನು ಅನುಸರಿಸಬೇಕು ಎಂದು...

ವಿಟಿಯು ಕುಲಪತಿ ವಿರುದ್ಧದ ಎರಡು ರಿಟ್ ಅರ್ಜಿ; ವಿಚಾರಣೆಯಿಂದಲೇ ಹಿಂದೆ ಸರಿದ ನ್ಯಾಯಮೂರ್ತಿ, ಚರ್ಚೆಗೆ ಗ್ರಾಸವಾದ ನಡೆ

ಬೆಂಗಳೂರು;   ವಿಟಿಯು ಹಾಲಿ ಕುಲಪತಿ ಡಾ ಎಸ್‌ ವಿದ್ಯಾಶಂಕರ್ ಅವರ ನೇಮಕಾತಿಯನ್ನು ರದ್ದುಗೊಳಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಗೆ  ಸಂಬಂಧಿಸಿದಂತೆ   ಹೈಕೋರ್ಟ್‌ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ...

ಮೃತರಿಗೂ ಗೃಹಲಕ್ಷ್ಮಿ ಹಣ ಪಾವತಿ; ಪತ್ರಿಕಾ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಎಸ್‌ಎಲ್‌ಬಿಸಿಯಲ್ಲಿನ ಅಂಕಿ ಅಂಶ, ಮೃತ ಫಲಾನುಭವಿಗಳ ಸಂಖ್ಯೆಯಲ್ಲಿ 52,207ರಷ್ಟು ವ್ಯತ್ಯಾಸ!

ಬೆಂಗಳೂರು; ಗೃಹ ಲಕ್ಷ್ಮಿ ಯೋಜನೆಗೆ ಆರ್ಹರಾಗಿದ್ದ ಒಟ್ಟು ಫಲಾನುಭವಿಗಳಲ್ಲಿ ಮೃತ ಫಲಾನುಭವಿಗಳಿಗೆ ಹಣ ಪಾವತಿಯಾಗುತ್ತಿದೆ ಎಂಬ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು...
error: Content is protected !!